Bharat Co operative Bank Recruitment 2023 Computer Manager, Second Grade Assistants, More Vacancies online application form at bharatbank.com
ಭಾರತ್ ಕೋ ಆಪರೇಟಿವ್ ಬ್ಯಾಂಕ್ ನೇಮಕಾತಿ 2023 ಇಲಾಖೆಯಲ್ಲಿ ಅಟೆಂಡರ್, ಅಕೌಂಟೆಂಟ್, ದ್ವಿತೀಯ ದರ್ಜೆ ಸಹಾಯಕರು ಹೀಗೆ ಹಲವಾರು ವಿವಿಧ ಹುದ್ದೆಗಳಿಗೆ 10ನೇ ತರಗತಿ/ದ್ವಿತೀಯ ಪಿಯುಸಿ/ಪದವಿ ಪಡೆದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳಿಗೆ ಸಂಬಂಧಿಸಿದ ವಯೋಮಿತಿ ವಿವರಣೆ / ಅರ್ಜಿ ಸಲ್ಲಿಸುವ ವಿಧಾನ/ ಆಯ್ಕೆ ಪ್ರಕ್ರಿಯೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.
ವಿಶೇಷ ಸೂಚನೆ:
ನಾವು ಒದಗಿಸುವ ಎಲ್ಲಾ ಉದ್ಯೋಗದ ಮಾಹಿತಿ ಸಂಪೂರ್ಣವಾಗಿ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ ಹಾಗೂ ತೆಗೆದುಕೊಳ್ಳುವುದಿಲ್ಲ ಒಂದು ವೇಳೆ Karnataka News Hunter ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶವನ್ನು ಕಳಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
Bharat Co operative Bank Recruitment 2023
ನೇಮಕಾತಿ ಇಲಾಖೆ ಹೆಸರು :
ಭಾರತ್ ಕೋ ಆಪರೇಟಿವ್ ಬ್ಯಾಂಕ್
ಹುದ್ದೆಗಳ ಹೆಸರು :
• ಮುಖ್ಯ ಕಾರ್ಯನಿರ್ವಾಣ ಅಧಿಕಾರಿ : 01 ಹುದ್ದೆಗಳು
• ಹಿರಿಯ ವ್ಯವಸ್ಥಾಪಕರು : 01 ಹುದ್ದೆ
• ಕಂಪ್ಯೂಟರ್ ಮ್ಯಾನೇಜರ್ : 01 ಹುದ್ದೆಗಳು
• ವ್ಯವಸ್ಥಾಪಕರು : 03 ಹುದ್ದೆಗಳು
• ಅಕೌಂಟೆಂಟ್ : 02 ಹುದ್ದೆಗಳು
• ಅಸಿಸ್ಟೆಂಟ್ ಅಕೌಂಟೆಂಟ್ : 02 ಹುದ್ದೆಗಳು
• ದ್ವಿತೀಯ ದರ್ಜೆ ಸಹಾಯಕರು : 02 ಹುದ್ದೆಗಳು
• ಅಟೆಂಡರ್ : 10 ಹುದ್ದೆಗಳು
List of Jobs available at Bharat Co operative Bank
ಒಟ್ಟು ಹುದ್ದೆಗಳ ಸಂಖ್ಯೆ :
ಭಾರತ್ ಕೋ ಆಪರೇಟಿವ್ ಬ್ಯಾಂಕ್ ಇಲಾಖೆಯಲ್ಲಿ ಒಟ್ಟು 22 ಹುದ್ದೆಗಳ ನೇಮಕಾತಿಗಾಗಿ ಇಲಾಖೆಯು ಅರ್ಜಿಯನ್ನು ಆಹ್ವಾನಿಸಲಾಗಿದೆ.
Qualification for Bharat Co operative Bank Recruitment 2023
ಶೈಕ್ಷಣಿಕ ವಿದ್ಯಾರ್ಹತೆ:
ಹುದ್ದೆಗಳಿಗೆ ಅನುಗುಣವಾಗಿ ಅಭ್ಯರ್ಥಿಗಳು ಎಸ್ ಎಸ್ ಎಲ್ ಸಿ/ದ್ವಿತೀಯ ಪಿಯುಸಿ/ಪದವಿ/ಕಂಪ್ಯೂಟರ್ ಜ್ಞಾನ ಹಾಗೂ ಅನುಭವವನ್ನು ಹೊಂದಿರಬೇಕು ಹೆಚ್ಚಿನ ಮಾಹಿತಿ ಪಡೆಯಲು ನಾವು ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.
ವಯಸ್ಸಿನ ಮಿತಿ :
ಭಾರತ್ ಕೋ ಆಪರೇಟಿವ್ ಬ್ಯಾಂಕ್ ಇಲಾಖೆಯ ಅಧಿಕೃತ ಅನಿಸೂಚನೆಯ ಪ್ರಕಾರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಯ ಕನಿಷ್ಠ ವಯಸ್ಸು 18 ಗರಿಷ್ಠ ವಯಸ್ಸು 35 ವರ್ಷ ನಿಗದಿಪಡಿಸಲಾಗಿದೆ. ಮೀಸಲಾತಿ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಸಹ ನೀಡಲಾಗಿದೆ.
Bharat Co operative Bank Recruitment 2023 Salary
ಸಂಬಳದ ವಿವರ : ಭಾರತ್ ಸಹಕಾರಿ ಬ್ಯಾಂಕ್‌ನಲ್ಲಿ ಕಂಪ್ಯೂಟರ್ ಮ್ಯಾನೇಜರ್, ದ್ವಿತೀಯ ದರ್ಜೆ ಸಹಾಯಕರು, ಹೆಚ್ಚಿನ ಖಾಲಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ತಿಂಗಳಿಗೆ ರೂ.12,500 – ರೂ.56,550 ಪಡೆಯುತ್ತಾರೆ.
ಅರ್ಜಿ ಶುಲ್ಕ :
• ಸಾಮಾನ್ಯ/ಹಿಂದುಳಿದ ವರ್ಗ ರೂಪಾಯಿ 1000/-
• ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಾಗೂ ಸಿ1 ಅಭ್ಯರ್ಥಿಗಳಿಗೆ ರೂಪಾಯಿ 500/-
Bharat Co operative Bank Recruitment 2023 Apply Online Last Date
ಅರ್ಜಿ ಸಲ್ಲಿಸುವ ವಿಧಾನ :
ಅಭ್ಯರ್ಥಿಯು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 1 : ಅರ್ಹ ಅಭ್ಯರ್ಥಿಗಳು ಎಲ್ಲಾ ಮೂಲ ಹಾಗೂ ಝೇರಾಕ್ಸ್ ದಾಖಲೆಗಳೊಂದಿಗೆ ಕಛೇರಿಗೆ ಖುದ್ದಾಗಿ ಹಾಜರಾಗಿ ನೋಂದಾಯಿಸಿ, ಅರ್ಜಿ ನಮೂನೆಯನ್ನು ಪಡೆದುಕೊಳ್ಳಬೇಕು.
ಹಂತ 2 : ಅರ್ಜಿ ನಮೂನೆಯಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 3 : ಕೊನೆಯದಾಗಿ, ಭರ್ತಿ ಮಾಡಿದ ಅರ್ಜಿಯನ್ನು ಕಚೇರಿಗೆ ಅಂಚೆ ಮೂಲಕ ಸಲ್ಲಿಸಬೇಕು
ಅಂಚೆ ವಿಳಾಸ :
ಮುಖ್ಯ ಕಾರ್ಯನಿರ್ವಾಹಣಾಧಿಕಾರಿ,
ದಿ ಭಾರತ್ ಕೋ ಆಪರೇಟಿವ್ ಬ್ಯಾಂಕ್ ಲಿ,
ನಂ.30 15ನೇ ಕ್ರಾಸ್, ಮೂರನೇ ಬ್ಲಾಕ್, ಜಯನಗರ
ಬೆಂಗಳೂರು 560011
ಆಯ್ಕೆ ವಿಧಾನ :
ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಭಾರತ್ ಕೋ ಆಪರೇಟಿವ್ ಬ್ಯಾಂಕ್ ಇಲಾಖೆಯ ನಿಯಮಗಳ ಅನುಸಾರ ಹುದ್ದೆಗಳಿಗೆ ಅನುಗುಣವಾಗಿ ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ ಹೆಚ್ಚಿನ ಮಾಹಿತಿ ಪಡೆಯಲು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 10-ಜನವರಿ-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ 27-ಜನವರಿ-2023
Notification Link : Click
Apply Link :Click
ಸೂಚನೆ :
ಅಭ್ಯರ್ಥಿಗಳು ಕಡ್ಡಾಯವಾಗಿ ಅರ್ಜಿ ಸಲ್ಲಿಸುವ ಮುನ್ನ ಸಂಪೂರ್ಣವಾಗಿ ಇಲಾಖೆ, ವರ್ಣಿಸಿರುವ ಅಧಿಸೂಚನೆಯನ್ನು ಓದಿ ಸ್ಪಷ್ಟವಾಗಿ ಅರ್ಥೈಸಿಕೊಂಡ ನಂತರ ಸಲ್ಲಿಸತಕ್ಕದ್ದು.