ರಾಜ್ಯ ಸರಕಾರಿ ಉದ್ಯೋಗ 2023. ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ ಇಲಾಖೆಯಲ್ಲಿ ಖಾಲಿ ಇರುವ ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಕರ್ನಾಟಕದ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಿದ್ದು ಅಭ್ಯರ್ಥಿಗಳು ಇಲಾಖೆ ನಿಗದಿಪಡಿಸಿರುವ ಕೊನೆಯ ದಿನಾಂಕದೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳಿಗೆ ಸಂಬಂಧಿಸಿದ ವೇತನ ಶ್ರೇಣಿ ವಿವರಣೆ / ಆಯ್ಕೆ ವಿಧಾನ / ವಯೋಮಿತಿ ವಿವರಣೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.
ನೇಮಕಾತಿ ಇಲಾಖೆ ಹೆಸರು :
ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ ಇಲಾಖೆ ನೇಮಕಾತಿ
ಹುದ್ದೆಗಳ ಹೆಸರು :
• ಡೆಪ್ಯೂಟಿ ಮ್ಯಾನೇಜರ್ ( ಟೆಕ್ನಿಕಲ್ )
• ಡೆಪ್ಯುಟಿ ಮ್ಯಾನೇಜರ್ ( ಲೀಗಲ್ )
• ಡೆಪ್ಯುಟಿ ಮ್ಯಾನೇಜರ್ ( ಫೈನಾನ್ಸ್ ಅಂಡ್ ಅಕೌಂಟ್ಸ್ )
ಒಟ್ಟು ಹುದ್ದೆಗಳ ಸಂಖ್ಯೆ :
ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ ಇಲಾಖೆಯಲ್ಲಿ ಒಟ್ಟು 41 ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
( ಇದರಲ್ಲಿ ಕಲ್ಯಾಣ ಕರ್ನಾಟಕ ಭಾಗದಿಂದ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಐದು ಹುದ್ದೆಗಳು ಮೀಸಲು ಇರುತ್ತವೆ. )
ಶೈಕ್ಷಣಿಕ ವಿದ್ಯಾರ್ಹತೆ:
ಡೆಪ್ಯೂಟಿ ಮ್ಯಾನೇಜರ್ ( ಟೆಕ್ನಿಕಲ್ ) ಎರಡು (02) ವರ್ಷಗಳ ಅನುಭವದೊಂದಿಗೆ ಭಾರತದ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಸಿವಿಲ್ / ಮೆಕ್ಯಾನಿಕಲ್ / ಎಲೆಕ್ಟ್ರಿಕಲ್ / ಮಾಹಿತಿ ವಿಜ್ಞಾನ / ಇ & ಸಿ ತಂತ್ರಜ್ಞಾನದ ಶಾಖೆಯಲ್ಲಿ ಎಂಜಿನಿಯರಿಂಗ್ ಪದವಿ (ಸಾಮಾನ್ಯ ಅರ್ಹತೆ ಮತ್ತು ಹಿಂದುಳಿದ ವರ್ಗಕ್ಕೆ 70% ಮತ್ತು SC / ST ಅಭ್ಯರ್ಥಿಗಳಿಗೆ 60% ಕ್ಕಿಂತ ಹೆಚ್ಚು ಅಂಕಗಳು) ಪಟ್ಟಿ ಮಾಡಲಾದ ಕಂಪನಿಯಲ್ಲಿ ಜವಾಬ್ದಾರಿಯುತ ಸ್ಥಾನದಲ್ಲಿದೆ.
ಜೊತೆಗೆ
ವಿಂಡೋಸ್, ಸ್ಪ್ರೆಡ್ಶೀಟ್, ವರ್ಡ್ ಪ್ರೊಸೆಸರ್ ಮತ್ತು ಡೇಟಾಬೇಸ್ ಅನ್ನು ಒಳಗೊಂಡಿರುವ ಪರ್ಸನಲ್ ಕಂಪ್ಯೂಟರ್ ಅನ್ನು ಬಳಸುವ ಅನುಭವದ ಮೇಲೆ
ಡೆಪ್ಯುಟಿ ಮ್ಯಾನೇಜರ್ ( ಲೀಗಲ್ ) ಭಾರತದ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಕಾನೂನು ಪದವೀಧರರು (ಸಾಮಾನ್ಯ ಅರ್ಹತೆ ಮತ್ತು ಹಿಂದುಳಿದ ವರ್ಗಕ್ಕೆ 70% ಅಂಕಗಳು ಮತ್ತು SC/ST ಅಭ್ಯರ್ಥಿಗಳಿಗೆ 60%) ಎರಡು (02) ವರ್ಷಗಳ ಅನುಭವವಿರುವ ವಕೀಲರು/ ಹಣಕಾಸು ಸಂಸ್ಥೆ/ ಬ್ಯಾಂಕ್ಗಳು/ ಪಟ್ಟಿಮಾಡಿದ ಕಂಪನಿಯಲ್ಲಿ ಜವಾಬ್ದಾರಿಯುತ ಸ್ಥಾನದಲ್ಲಿರುವ ಸಂಬಂಧಿತ ಕ್ಷೇತ್ರ.
ಜೊತೆಗೆ
ವಿಂಡೋಸ್, ಸ್ಪ್ರೆಡ್ಶೀಟ್, ವರ್ಡ್ ಪ್ರೊಸೆಸರ್ ಮತ್ತು ಡೇಟಾಬೇಸ್ ಅನ್ನು ಒಳಗೊಂಡಿರುವ ಪರ್ಸನಲ್ ಕಂಪ್ಯೂಟರ್ ಅನ್ನು ಬಳಸುವ ಅನುಭವದ ಮೇಲೆ
ಡೆಪ್ಯುಟಿ ಮ್ಯಾನೇಜರ್ ( ಫೈನಾನ್ಸ್ ಅಂಡ್ ಅಕೌಂಟ್ಸ್ ) ACA/ ICWA/ MBA ಅಥವಾ M.Com (ಸಾಮಾನ್ಯ ಅರ್ಹತೆ ಮತ್ತು ಹಿಂದುಳಿದ ವರ್ಗಕ್ಕೆ 70% ಅಂಕಗಳು ಮತ್ತು SC/ST ಅಭ್ಯರ್ಥಿಗಳಿಗೆ 60%) ಅಭಿವೃದ್ಧಿ ಬ್ಯಾಂಕಿಂಗ್/ಪ್ರತಿಷ್ಠಿತ ಹಣಕಾಸು ಸಂಸ್ಥೆಗಳು/ ಪಟ್ಟಿಮಾಡಿದ ಕಂಪನಿ/ವಾಣಿಜ್ಯ ಬ್ಯಾಂಕ್ಗಳಲ್ಲಿ 02 ವರ್ಷಗಳ ಅನುಭವ.
ಯಾವುದೇ ಪಟ್ಟಿ ಮಾಡಲಾದ ಕಂಪನಿಯಲ್ಲಿ ಕನಿಷ್ಠ ಎರಡು (02) ವರ್ಷಗಳ ಅನುಭವದೊಂದಿಗೆ IIMS ನಿಂದ CFA / PGDMA.
ಜೊತೆಗೆ
ವಿಂಡೋಸ್, ಸ್ಪ್ರೆಡ್ಶೀಟ್, ವರ್ಡ್ ಪ್ರೊಸೆಸರ್, ಡೇಟಾಬೇಸ್ ಮತ್ತು ಗಣಕೀಕೃತ ಅಕೌಂಟಿಂಗ್ ಸಿಸ್ಟಮ್ಗಳನ್ನು ಒಳಗೊಂಡಿರುವ ವೈಯಕ್ತಿಕ ಕಂಪ್ಯೂಟರ್ ಅನ್ನು ಬಳಸುವ ಅನುಭವದ ಮೇಲೆ.
ವೇತನ ಶ್ರೇಣಿ ವಿವರಣೆ :
ಹುದ್ದೆಗಳಿಗೆ ಆಯ್ಕೆಯಾದಂತ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 52,650 ಯಿಂದ 97100/-ವೇತನ ನಿಗದಿಪಡಿಸಿದೆ.
ವಯೋಮಿತಿ ವಿವರಣೆ :
ಇಲಾಖೆಯ ನಿಯಮಗಳ ಅನುಸಾರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಕನಿಷ್ಠ 25 ವರ್ಷ ಗರಿಷ್ಠ 35 ವರ್ಷ ನಿಗದಿಪಡಿಸಿದೆ. ಮೀಸಲಾತಿ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಸಹ ನೀಡಲಾಗಿದೆ.
ವಯೋಮಿತಿ ಸಡಿಲಿಕ್ಕೆ ವಿವರಣೆ :
SC / ST : 40 ವರ್ಷ
ಇತರೆ ಅಭ್ಯರ್ಥಿಗಳಿಗೆ : 35 ವರ್ಷ
ಅರ್ಜಿ ಶುಲ್ಕ :
- 1500/- (Rupees One Thousand Five Hundred only) in respect of candidates
belonging to SC/ST Category.
- 2000/- (Rupees Two Thousand only) in respect of candidates belonging to
General candidates and Cat-1, Cat-2A, Cat-2B, Cat-3A & Cat-3B.
ಆಯ್ಕೆ ವಿಧಾನ :
ವಿದ್ಯೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ :
ಅಭ್ಯರ್ಥಿಯು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 1 : ಅಭ್ಯರ್ಥಿಗಳು ಸಂಬಂಧಿಸಿದ ನಗರ ಸ್ಥಳೀಯ ಸಂಸ್ಥೆಗಳಿಗೆ ಭೇಟಿ ನೀಡಿ, ನಿಗಧಿತ ಅರ್ಜಿ ನಮೂನೆಯನ್ನು ಪಡೆದುಕೊಳ್ಳಬೇಕು ಅಥವಾ ಈ ಕೆಳಗಡೆ ನೀಡಲಾದ ಅಪ್ಲಿಕೇಷನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ.
ಹಂತ 2 : ಅಪ್ಲಿಕೇಷನ್ ಫಾರ್ಮ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 3 : ಕೊನೆಯದಾಗಿ, ಅಪ್ಲಿಕೇಷನ್ ಫಾರ್ಮ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ ಭರ್ತಿ ಮಾಡಿದ ಅರ್ಜಿಯನ್ನು ಕಚೇರಿಯ ವಿಳಾಸಕ್ಕೆ ಖುದ್ದಾಗಿ ಹಾಜರಾಗಿ ಸಲ್ಲಿಸಬೇಕು.
ಅಂಚೆ ವಿಳಾಸ :
“The Managing Director,
KSFC Head Office, KSFC Bhavana, No.1/1, Thimmaiah Road, Bengaluru 560052.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ 18 ಮಾರ್ಚ್ 2023 ಆಗಿದ್ದು ಆದಷ್ಟು ಬೇಗ ಅಭ್ಯರ್ಥಿಗಳು ಈ ದಿನಾಂಕದೊಳಗೆ ಅರ್ಜಿಯನ್ನು ಸಲ್ಲಿಸಬಹುದು.
Notification Link : Click
ಸೂಚನೆ :
ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ ಇಲಾಖೆಯಲ್ಲಿ ಖಾಲಿ ಇರುವ 41 ಡೆಪ್ಟಿ ಮ್ಯಾನೇಜರ್ ಹುದ್ದೆಗಳ ನೇಮಕಾತಿಗಾಗಿ ಇಲಾಖೆಯು ಅರ್ಜಿ ಆಹ್ವಾನಿಸಲಾಗಿದೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವುದಕ್ಕಿಂತ ಮುಂಚೆ ಅಭ್ಯರ್ಥಿಗಳು ದಯವಿಟ್ಟು ಇಲಾಖೆ ಹೊರಡಿಸುವ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ತದನಂತರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ.