Police Constable Recruitment 2022 ಪೊಲೀಸ್ ಇಲಾಖೆ ನೇಮಕಾತಿ 2022 ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಕರ್ನಾಟಕದ ಅಭ್ಯರ್ಥಿಗಳು ಸಹ ಅರ್ಜಿ ಸಲ್ಲಿಸಬಹುದು ಹಾಗೂ ಈ ಹುದ್ದೆಗಳಿಗೆ ಸಂಬಂಧಪಟ್ಟ ವಿದ್ಯಾರ್ಹತೆ, ವೇತನ, ಹಾಗೂ ಕರ್ತವ್ಯದ ಸ್ಥಳ, ಅರ್ಜಿ ಸಲ್ಲಿಸುವ ವಿಧಾನ ಪ್ರಮುಖ ದಿನಾಂಕಗಳ ಬಗ್ಗೆ ಮಾಹಿತಿ ಈ ಕೆಳಗಿನಂತಿದೆ.
ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಸಂಬಂಧಪಟ್ಟ ವಿವರಣೆ
ನೇಮಕಾತಿ ಇಲಾಖೆಯ ಹೆಸರು :
ಪೊಲೀಸ್ ನೇಮಕಾತಿ ಮಂಡಳಿ ಇಲಾಖೆಯಿಂದ
ಹುದ್ದೆಗಳ ಹೆಸರು :
• ಪೊಲೀಸ್ ಕಾನ್ಸ್ಟೇಬಲ್ ಪುರುಷ ಅಭ್ಯರ್ಥಿಗಳಿಗೆ ಮತ್ತು ಮಹಿಳಾ ಅಭ್ಯರ್ಥಿಗಳಿಗೆ
• ಸಬ್ ಇನ್ಸ್ಪೆಕ್ಟರ್ ಹುದ್ದೆಗಳು
• ಸಾರ್ಜೆಂಟ್ ಹುದ್ದೆಗಳು
ಒಟ್ಟು ಹುದ್ದೆಗಳ ಸಂಖ್ಯೆ :
ಇಲಾಖೆಯಲ್ಲಿ ಒಟ್ಟು 1,700 ಹುದ್ದೆಗಳ ಖಾಲಿ ಇವೆ.
ವಿದ್ಯಾರ್ಹತೆ:
ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ 10ನೇ ತರಗತಿ ದ್ವಿತೀಯ ಪಿಯುಸಿ ಪದವಿ ಪಡೆದಂತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು .
• ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ 10ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
• ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಪದವಿ ಪಡೆದಂತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳಿಗೆ ನಿಗದಿಪಡಿಸಿದ ವೇತನ ಶ್ರೇಣಿ:
ವೇತನ ಶ್ರೇಣಿ :
ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ವೇತನ ಶ್ರೇಣಿ 32,100 ರಿಂದ 82,900/-ಪ್ರತಿ ತಿಂಗಳಿಗೆ.
ವಯಸ್ಸಿನ ಮಿತಿ :
• ಕನಿಷ್ಠ 18 ವರ್ಷದಿಂದ ಗರಿಷ್ಠ 27 ವರ್ಷವಾಗಿರಬೇಕು.
• ಓಬಿಸಿ ಅಭ್ಯರ್ಥಿಗಳಿಗೆ ವಯಸ್ಸಿನ ಮಿತಿ 18 ರಿಂದ 35 ವರ್ಷಗಳು
• ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ವಯಸ್ಸಿನ ಮಿತಿ ಕನಿಷ್ಠ 18 ವರ್ಷ ಕನಿಷ್ಠ 32 ವರ್ಷ.
• ಮೀಸಲಾತಿ ಅನುಗುಣವಾಗಿ ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷ ಒಬಿಸಿ ವರ್ಗದವರಿಗೆ ಮೂರು ವರ್ಷ ವಯಸ್ಸಿನಲ್ಲಿ ಇರುತ್ತದೆ
ಪೊಲೀಸ್ ಕಾನ್ಸ್ಟೇಬಲ್ ಸಂಬಂಧ ಪಟ್ಟ ದೈಹಿಕ ಪರೀಕ್ಷೆ 2022
ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ
• ಪುರುಷ ಅಭ್ಯರ್ಥಿಗಳಿಗೆ 165cm
• ಮಹಿಳಾ ಅಭ್ಯರ್ಥಿಗಳಿಗೆ 157cm
• ನಾರ್ತ್ ಇಂಡಿಯನ್ ಜೋನ್ ಅಭ್ಯರ್ಥಿಗಳಿಗೆ ಪುರುಷ ಅಭ್ಯರ್ಥಿಗಳಿಗೆ 160cm ಮಹಿಳೆಯರಿಗೆ 150cm
ಎದೆ ವಿಸ್ತಾರ ಪುರುಷ ಅಭ್ಯರ್ಥಿಗಳಿಗೆ
ಪುರುಷ ಅಭ್ಯರ್ಥಿಗಳಿಗೆ 80 ರಿಂದ 85 cm ಎದೆ ವಿಸ್ತಾರವಾದಾಗ ಐದು ಸೆಂಟಿಮೀಟರ್
ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಎತ್ತರ ಜಿಗಿತ ಮತ್ತು ಓಟದ ಪರೀಕ್ಷೆ :
• ಪುರುಷ ಅಭ್ಯರ್ಥಿಗಳು 5 ಕಿ.ಮೀ ಓಟವನ್ನ 24 ನಿಮಿಷದಲ್ಲಿ ಪೂರ್ತಿ ಗೊಳಿಸಬೇಕು.
ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದವರಿಗೆ ಮತ್ತು ಓ ಬಿ ಸಿ ವರ್ಗದವರಿಗೆ 170
• ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ರೂ.20
ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕಾದ ವಿಧಾನ :
ಅಭ್ಯರ್ಥಿಗಳು ಅರ್ಜಿ ಶುಲ್ಕದ ಮತವನ್ನು ಡೆಬಿಟ್ ಕಾರ್ಡ್ ಅಥವಾ ಕ್ರೆಡಿಟ್ ಕಾರ್ಡ್ ಅಥವಾ ನೆಟ್ ಬ್ಯಾಂಕಿಂಗ್ ಬ್ಯಾಂಕ್ ಚಾನೆಲ್ ಮೂಲಕ ಸಹ ಸಲ್ಲಿಸಬಹುದು.
ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಬೇಕಾದ ಪ್ರಮುಖ ದಾಖಲಾತಿಗಳು :
• ಭಾವಚಿತ್ರ ಮತ್ತು ನಿಮ್ಮ ಸಹಿ
• 8 & 10ನೇ ತರಗತಿಯ ಸಂಬಂಧಪಟ್ಟ ಅಂಕಪಟ್ಟಿಗಳು
• ನಿವಾಸ ಪ್ರಮಾಣ ಪತ್ರ
• ಜಾತಿ ಪ್ರಮಾಣ ಪತ್ರ
• ಆಧಾರ್ ಕಾರ್ಡ್
ಪೊಲೀಸ್ ಹುದ್ದೆಗಳಿಗೆ ಯಾವ ರೀತಿ ಆಯ್ಕೆ ರೀತಿ ಪ್ರಕ್ರಿಯೆ ನಡೆಯುತ್ತದೆ
• ಪೂರ್ವಭಾವಿ ಪರೀಕ್ಷೆ
• ಭೌತಿಕ ಮಾಪನ ಪರೀಕ್ಷೆ
• ದೈಹಿಕ ದಕ್ಷತೆಯ ಪರೀಕ್ಷೆ
• ಅಂತಿಮ ಸಂಯೋಜಿತ ಸ್ಪರ್ಧಾತ್ಮಕ ಪರೀಕ್ಷೆ
• ವೈಯಕ್ತಿಕ ಪರೀಕ್ಷೆ.
ಪೊಲೀಸ್ ಹುದ್ದೆಗಳಿಗೆ ಸಂಬಂಧಪಟ್ಟ ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 20 ಆಗಸ್ಟ್ 2022
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : update soon
ಅರ್ಜಿಯನ್ನು ಸಲ್ಲಿಸುವ ವಿಧಾನ :
ಅಭ್ಯರ್ಥಿಗಳು ಅರ್ಜಿಯನ್ನು ಇಲಾಖೆಯ ಅಧಿಕೃತ ವೆಬ್ಸೈಟ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು
ಉದ್ಯೋಗದ ಸ್ಥಳ :
ಪಶ್ಚಿಮ ಬಂಗಾಳದಲ್ಲಿ ಉದ್ಯೋಗಗಳು ಖಾಲಿ ಇವೆ ( ಈ ಹುದ್ದೆಗಳಿಗೆ ಭಾರತಾದ್ಯಂತ ಅರ್ಜಿ ಆಹ್ವಾನಿಸಲಾಗಿದೆ)
ಇಲಾಖೆಗೆ ಸಂಬಂಧಪಟ್ಟ ಅಧಿಕೃತ ಅಧಿಸೂಚನೆಯನ್ನು ವಿಡಿಯೋದ ಕೆಳಗಡೆ ನೀಡುತ್ತೇನೆ ದಯವಿಟ್ಟು ಅದರ ಮೂಲಕ ಇನ್ನು ಹೆಚ್ಚಿನ ಮಾಹಿತಿ ಪಡೆದುಕೊಳ್ಳಿ.
ಸೂಚನೆ :
ಅರ್ಜಿ ಸಲ್ಲಿಸುವುದಕ್ಕಿಂತ ಮುಂಚೆ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ ಹಾಗೂ ಅಧಿಸೂಚನೆಯನ್ನು ಗಮನಿಸಿ ಸ್ಪಷ್ಟವಾಗಿ ಓದಿ ಅರ್ಥ ಮಾಡಿಕೊಂಡು ತದನಂತರ ಅರ್ಜಿಯನ್ನು ಸಲ್ಲಿಸಿ.
ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ದಯವಿಟ್ಟು ಈ ಮಾಹಿತಿಯನ್ನ ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ಗಳ ಮೂಲಕ ಹಂಚಿಕೊಳ್ಳಿ ಆದಷ್ಟು ಈ ಮಾಹಿತಿನ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.