ಕರ್ನಾಟಕ ಲೋಕಸೇವಾ ಆಯೋಗ ( KPSC ) ಇಲಾಖೆ ನೇಮಕಾತಿ 2023. ಇಲಾಖೆಯಲ್ಲಿ ಖಾಲಿ ಇರುವ 242 ಲೆಕ್ಕ ಸಹಾಯಕರು ಹುದ್ದೆಗಳಿಗೆ ಅರ್ಜಿಯನ್ನ ಆಹ್ವಾನಿಸಲಾಗಿದೆ. ಕರ್ನಾಟಕ ಸರಕಾರಿ ಉದ್ಯೋಗ ಬಯಸುವ ಅಭ್ಯರ್ಥಿಗಳು ಈ ಮಾಹಿತಿಯನ್ನು ಸಂಪೂರ್ಣವಾಗಿ ಓದಿ ಅರ್ಥೈಸಿಕೊಂಡು ಇಲಾಖೆ ನಿಗದಿಪಡಿಸಿರುವ ಕೊನೆಯ ದಿನಾಂಕದ ಒಳಗೆ ಅರ್ಜಿಯನ್ನು ಸಲ್ಲಿಸಬಹುದು.
ನೇಮಕಾತಿ ಇಲಾಖೆ ಹೆಸರು :
ಕರ್ನಾಟಕ ಲೋಕಸೇವಾ ಆಯೋಗ ಇಲಾಖೆ
ಹುದ್ದೆಗಳ ಹೆಸರು :
ಲೆಕ್ಕ ಸಹಾಯಕರು ಹುದ್ದೆಗಳು ( ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆ )
ಒಟ್ಟು ಹುದ್ದೆಗಳ ಸಂಖ್ಯೆ :
ಕರ್ನಾಟಕ ಲೋಕಸೇವಾ ಆಯೋಗ ಇಲಾಖೆಯಲ್ಲಿ ಒಟ್ಟು 242 ಹುದ್ದೆಗಳ ನೇಮಕಾತಿಗಾಗಿ ಇಲಾಖೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ.
ಶೈಕ್ಷಣಿಕ ವಿದ್ಯಾರ್ಹತೆ:
ಬಿ.ಕಾಂ/ ಬಿಬಿಎಮ್/ ಬಿಬಿಎ ಪದವಿ ಅಥವಾ ತತ್ಸಮಾನ ವಿದ್ಯಾರ್ಥಿ ಹೊಂದಿರಬೇಕು. ( ತತ್ಸಮಾನ ವಿದ್ಯಾರ್ಹತೆಗಳು BBA or B Com or B.Com (Hons). BIBF be Restructured as BBA or B Com (International Business & Finance)
ವಯಸ್ಸಿನ ಮಿತಿ :
ಕರ್ನಾಟಕ ಲೋಕಸೇವಾ ಆಯೋಗ ಇಲಾಖೆ ನೇಮಕಾತಿ 2023ರ ಅದಿ ಸೂಚನೆಯ ಪ್ರಕಾರ ಹುದ್ದೆಗಳಿಗೆ ಅರ್ಜಿಯನ್ನ ಸಲ್ಲಿಸಲು ಬಯಸುವ ಅಭ್ಯರ್ಥಿಯ ಕನಿಷ್ಠ ವಯಸ್ಸು 18 ಗರಿಷ್ಠ ವಯಸ್ಸು 35 ವರ್ಷ ನಿಗದಿಪಡಿಸಲಾಗಿದೆ. ಮೀಸಲಾತಿ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಸಹ ಇರುತ್ತದೆ ಹೆಚ್ಚಿನ ಮಾಹಿತಿ ಪಡೆಯಲು ನಾವು ನೀಡಿರುವ ಇಲಾಖೆಯ ಅಧಿಸೂಚನೆಯನ್ನು ವೀಕ್ಷಿಸಿ.
ವೇತನ ಶ್ರೇಣಿ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳನುಸಾರ 27650-52650 ವೇತನ ಇರುತ್ತದೆ
ಅರ್ಜಿ ಶುಲ್ಕ :
ಸಾಮಾನ್ಯ ವರ್ಗದವರಿಗೆ 600/- ರೂಪಾಯಿ
2a/2b/3a/3b ಅಭ್ಯರ್ಥಿಗಳಿಗೆ 300/-ರೂಪಾಯಿ
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ಪಿಹೆಚ್/ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
ಆಯ್ಕೆ ವಿಧಾನ :
ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ :
ಅಭ್ಯರ್ಥಿಯು ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.
ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.
ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.
ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.
ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭ ದಿನಾಂಕ : 23-ಮಾರ್ಚ್-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 23-ಏಪ್ರಿಲ್-2023
Apply Link : Click
Notification Link : Click
ಮುಖ್ಯ ಸೂಚನೆ :
ಕರ್ನಾಟಕ ಲೋಕಸೇವಾ ಆಯೋಗ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆ ಹೊರಡಿಸಿರುವ