crpf recruitment 2023 – Apply Online For 9212 Police Constable Posts

ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ ಇಲಾಖೆ ನೇಮಕಾತಿ 2023 ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 9,212 ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳಿಗೆ 10ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಕೇಂದ್ರ ಸರಕಾರಿ ವೃತ್ತಿಯಲ್ಲಿ ಕರ್ನಾಟಕದಲ್ಲಿ ಉದ್ಯೋಗ ಬಯಸುವ ಅಭ್ಯರ್ಥಿಗಳು ಈ ಅವಕಾಶವನ್ನ ಸದುಪಯೋಗ ಪಡಿಸಿಕೊಳ್ಳಬಹುದು. ಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆ ವಿಧಾನದ ವಿವರಣೆ / ಅರ್ಜಿ ಸಲ್ಲಿಸುವ ವಿಧಾನ / ಪ್ರಮುಖ ದಿನಾಂಕಗಳು ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.

ನೇಮಕಾತಿ ಇಲಾಖೆ ಹೆಸರು :
ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್

ಹುದ್ದೆಗಳ ಹೆಸರು :
ಸೆಂಟ್ರಲ್ ರಿಸರ್ವ್ ಪೋಲಿಸ್ ಫೋರ್ಸ್ ಇಲಾಖೆಯಲ್ಲಿ ಕಾನ್ಸ್ಟೇಬಲ್ ಹುದ್ದೆಗಳು ಖಾಲಿ ಇದ್ದು ಅದರ ವಿವರಣೆ ಈ ಕೆಳಗಿನಂತೆ ವಿವರಿಸಲಾಗಿದೆ.
1. ಚಾಲಕ 2372 ಹುದ್ದೆಗಳು ಖಾಲಿ ಇವೆ
2. ಮೆಕಾನಿಕ್ ವೆಹಿಕಲ್ 544 ಹುದ್ದೆಗಳು
3. ಚಮ್ಮಾರ 151 ಹುದ್ದೆಗಳು
4. ಬಡಗಿ 139 ಹುದ್ದೆಗಳು
5. ಟೈಲರ್ 242 ಹುದ್ದೆಗಳು
6. ಬ್ರಾಸ್ ಬ್ಯಾಂಡ್ 51 ಹುದ್ದೆಗಳು
7. ಪೈಪ್ ಬ್ಯಾಂಡ್ 51 ಹುದ್ದೆಗಳು
8. ಬಲ್ಲರ್ 1340 ಹುದ್ದೆಗಳು
9. ಗಾಡ್ನರ್ 92 ಹುದ್ದೆಗಳು
10. ಪೇಂಟರ್ 56 ಹುದ್ದೆಗಳು
11. ಅಡುಗೆ ಅಥವಾ ನೀರು ವಹಕ 2429
12. ವಾಷರ್ ಮ್ಯಾನ್ 403 ಹುದ್ದೆಗಳು
13. ಬಾಬರ್ 303 ಹುದ್ದೆಗಳು
14. ಸಪಾಯಿ ಕರ್ಮಚಾರಿ 811 ಹುದ್ದೆಗಳು ಖಾಲಿ
15. ಹೇರ್ ಡ್ರೆಸ್ ಒಂದು ಹುದ್ದೆ

( Central reserve Police force recruitment 9212 police constable post )

ಇದರಲ್ಲಿ ಕರ್ನಾಟಕದ ವಿಭಾಗದಲ್ಲಿ 416 ಹುದ್ದೆಗಳು ಖಾಲಿ ಇದ್ದು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಶೈಕ್ಷಣಿಕ ವಿದ್ಯಾರ್ಹತೆ ವಿವರಣೆ:
ಇಲಾಖೆಯ ನಿಯಮಗಳ ಅನುಸಾರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಯು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ 10ನೇ ತರಗತಿ ಅಥವಾ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.
• ಸಂಬಂಧಿಸಿದ ಟ್ರೇಡ್ ನಲ್ಲಿ ಐಟಿಐ ಪೂರ್ಣಗೊಳಿಸಬೇಕು
• ಬಾರಿ ವಾಹನ ಚಾಲನೆ ಪರಾವಣಿಗೆ ಹೊಂದಿರಬೇಕು
• ಸಂಬಂಧಿಸಿದ ಟ್ರೇಡ್ ನಲ್ಲಿ ಅನುಭವ ಹೊಂದಿರಬೇಕು
( ಶೈಕ್ಷಣಿಕ ವಿದ್ಯಾರ್ಥಿಗೆ ಸಂಬಂಧಿಸಿದ ಮಾಹಿತಿ ಪಡೆಯಲು ಕೆಳಗಡೆ ನೀಡಿರುವ ಅಧಿಸೂಚನೆಯನ್ನು ಗಮನಿಸಿ )

ದೇಹದಾರ್ಢ್ಯತೆ :
ಪುರುಷ ಅಭ್ಯರ್ಥಿಗಳಿಗೆ : 170cms
ಮಹಿಳಾ ಅಭ್ಯರ್ಥಿಗಳಿಗೆ : 157cms
ಪರಿಶಿಷ್ಟ ಪಂಗಡಗಳಿಗೆ ಸೇರಿದ ಎಲ್ಲಾ ಅಭ್ಯರ್ಥಿಗಳಿಗೆ 162cms
ಹಾಗೂ ಮಹಿಳಾ ಅಭ್ಯರ್ಥಿಗಳಿಗೆ 150cms ( ಮೀಸಲಾತಿ ಅನುಗುಣವಾಗಿ ಸಡಿಲಿಕೆ ಸಹ ಇರುತ್ತದೆ.

ವೇತನ ಶ್ರೇಣಿ :
ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ 21700- 69100/ ಅನುಸಾರ ವೇತನ ಶ್ರೇಣಿಯನ್ನು ನಿಗದಿಪಡಿಸಿದೆ.

ವಯೋಮಿತಿ ವಿವರಣೆ :
ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿಯನ್ನ ಸಲ್ಲಿಸಲು ಬಯಸುವ ಅಭ್ಯರ್ಥಿಯ ಕನಿಷ್ಠ ವಯಸ್ಸು 18 ವರ್ಷ ಗರಿಷ್ಠ 23 ವರ್ಷ ಅಥವಾ 27 ವರ್ಷ ನಿಗದಿಪಡಿಸಿದೆ. ಮೀಸಲಾತಿ ಅನುಗುಣವಾಗಿ ಓಬಿಸಿ ವರ್ಗದವರಿಗೆ 03 ವರ್ಷ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 05 ಸಡಿಲಿಕೆ ನೀಡಿದೆ.

Join Now

ಅರ್ಜಿ ಶುಲ್ಕ :
ಸಾಮಾನ್ಯ ವರ್ಗ / EWS / OBC ಅಭ್ಯರ್ಥಿಗಳಿಗೆ ರೂ.100
ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಮಾಜಿ ಸೈನಿಕ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

ಆಯ್ಕೆ ವಿಧಾನ :
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಸ್ಪರ್ಧಾತ್ಮಕ ಪರೀಕ್ಷೆ / ದೈಹಿಕ ಪರೀಕ್ಷೆ / ರೆಡ್ ಪರೀಕ್ಷೆ ಹಾಗೂ ವೈದ್ಯಕೀಯ ಪರೀಕ್ಷೆಯ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ :
ಅಭ್ಯರ್ಥಿಯು ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.
ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.
ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.
ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.
ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ 27 ಮಾರ್ಚ್ 2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ 25 ಏಪ್ರಿಲ್ 2023

Notification Link : Click
Apply Link  Click
ಮುಖ್ಯ ಸೂಚನೆ :
Central reserve Police force ಇಲಾಖೆ ನೇಮಕಾತಿ 2023 ಇಲಾಖೆಯಲ್ಲಿ ಖಾಲಿ ಇರುವ 9212 ಹುದ್ದೆಗಳಿಗೆ ಅರ್ಜಿಯನ್ನ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ಅರ್ಥೈಸಿಕೊಂಡು ತದನಂತರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲಿ.

Spread the love