kmf recruitment 2023 – Apply Online For 219 Driver Posts

KMF ತುಮಕೂರು ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ ಇಲಾಖೆ ನೇಮಕಾತಿ 2023 ಇಲಾಖೆಯಲ್ಲಿ ಖಾಲಿ ಇರುವ 219 ವಿವಿಧ ಹುದ್ದೆಗಳಿಗೆ 10ನೇ ತರಗತಿ/ದ್ವಿತೀಯ ಪಿಯುಸಿ/ಪದವಿ ಮತ್ತು ಡಿಪ್ಲೋಮೋ ಪಡೆದಂತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಕರ್ನಾಟಕದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆ ವಿಧಾನದ ವಿವರಣೆ ಅರ್ಜಿ ಸಲ್ಲಿಸುವ ವಿಧಾನ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.

KMF RECRUITMENT 2023 NEW NOTIFICATION OUT

ನೇಮಕಾತಿ ಇಲಾಖೆ ಹೆಸರು :
KMF ತುಮಕೂರು ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ ಇಲಾಖೆ

ಹುದ್ದೆಗಳ ಹೆಸರು :
1. ಅಸಿಸ್ಟೆಂಟ್ ಮ್ಯಾನೇಜರ್ 28 ಹುದ್ದೆಗಳು
2. ಮೆಡಿಕಲ್ ಆಫೀಸರ್ 01 ಹುದ್ದೆ
3. ಅಡ್ಮಿನಿಸ್ಟ್ರೇಟಿವ್ ಆಫೀಸರ್ 01 ಹುದ್ದೆ
4. ಸ್ಟೋರ್ ಕೀಪರ್ 03 ಹುದ್ದೆಗಳು
5. MIS /ಸ್ಟೇಟ್ಮೆಂಟ್ ಆಫೀಸರ್ 01 ಹುದ್ದೆ
6. ಅಕೌಂಟ್ ಆಫೀಸರ್ 02 ಹುದ್ದೆಗಳು
7. ಮಾರ್ಕೆಟಿಂಗ್ ಆಫೀಸರ್ 03 ಹುದ್ದೆಗಳು
8. ಟೆಕ್ನಿಕಲ್ ಆಫೀಸರ್ 14 ಹುದ್ದೆಗಳು
9. ಟೆಕ್ನೀಷಿಯನ್ 01 ಹುದ್ದೆ
10. ವಿಸ್ತರಣಾ ಅಧಿಕಾರಿ 22 ಹುದ್ದೆಗಳು
11. MIS ASSISTANT GRADE-1 02 ಹುದ್ದೆಗಳು
12. ಅಡ್ಮಿಸ್ಟ್ರೇಟಿವ್ ಅಸಿಸ್ಟೆಂಟ್ ಗ್ರೇಡ್ 2 12 ಹುದ್ದೆಗಳು
13. ಮಾರ್ಕೆಟಿಂಗ್ ಅಸಿಸ್ಟೆಂಟ್ ಗ್ರೇಡ್-2 18 ಹುದ್ದೆಗಳು
14. ಖರೀದಿ ಸಹಾಯಕ ಗ್ರೇಡ್ 2 ಒಟ್ಟು 06 ಹುದ್ದೆಗಳು.
15. ರಸಾಯನಶಾಸ್ತ್ರ ಗ್ರೇಡ್ 2 ಒಟ್ಟು 04 ಹುದ್ದೆಗಳು
16. ಜೂನಿಯರ್ ಸ್ಟೇಟ್ಮೆಂಟ್ ಆಪರೇಟರ್ 10 ಹುದ್ದೆಗಳು
17. ಕೋ ಆಡಿಟರ್ (ಪ್ರೊಡಕ್ಷನ್) 2 ಹುದ್ದೆಗಳು
18. ಟೆಲಿಫೋನ್ ಆಪರೇಟರ್ 2 ಹುದ್ದೆಗಳು
19. ಜೂನಿಯರ್ ಟೆಕ್ನಿಷಿಯನ್ 64 ಹುದ್ದೆಗಳು
20. ಚಾಲಕ 08 ಹುದ್ದೆಗಳು
21. ಲ್ಯಾಬ್ ಅಸಿಸ್ಟೆಂಟ್ 02 ಹುದ್ದೆಗಳು

ಒಟ್ಟು ಹುದ್ದೆಗಳ ಸಂಖ್ಯೆ :
KMF ತುಮಕೂರು ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ ಇಲಾಖೆಯಲ್ಲಿ 219 ಹುದ್ದೆಗಳು ಖಾಲಿ ಇವೆ.

KMF TUMUL RECRUITMENT 2023 ELIGIBILITY DETAILS IN KANNADA

ಶೈಕ್ಷಣಿಕ ವಿದ್ಯಾರ್ಹತೆ ವಿವರಣೆ:
ಹುದ್ದೆಗಳಿಗೆ ಅನುಗುಣವಾಗಿ 10ನೇ ತರಗತಿ, ದ್ವಿತೀಯ ಪಿಯುಸಿ, ಡಿಪ್ಲೋಮೋ ಹಾಗೂ ಯಾವುದೇ ಪದವಿ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು ಈ ಕುರಿತು ಹೆಚ್ಚಿನ ಮಾಹಿತಿ ಪಡೆಯಲು ಅಧಿಸೂಚನೆಯನ್ನು ಗಮನಿಸಿ.

ವಯೋಮಿತಿ ವಿವರಣೆ :
ಇಲಾಖೆಯ ನಿಯಮಗಳು ಅನುಸಾರ ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ ನಿಗದಿಪಡಿಸಿದೆ.

ಅರ್ಜಿ ಶುಲ್ಕ :
ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ವಿಧಾನ :
ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

Join Now

ವೇತನ ಶ್ರೇಣಿ ವಿವರಣೆ :
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ ಹುದ್ದೆಗಳಿಗೆ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಮಾಸಿಕವಾಗಿ 21,400 ಇಂದ 97,100 ವೇತನ ಇರುತ್ತದೆ.

ಅರ್ಜಿ ಸಲ್ಲಿಸುವ ವಿಧಾನ :
ಅಭ್ಯರ್ಥಿಯು ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.
ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.
ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.
ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.
ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 18-03-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 17-ಏಪ್ರಿಲ್-2023

Apply Online : Click

Notification Link : Click

ಮುಖ್ಯ ಪದಗಳು : ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ಇಲಾಖೆಯ ಅಧಿಕೃತ ಅಧಿಸೂಚನೆಯ ಪ್ರಕಾರ ಇರುತ್ತದೆ. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಪ್ರತಿಯೊಬ್ಬ ನಾವು ನೀಡಿರುವ ಅಥವಾ ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ತದನಂತರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಮುಂದಾಗಿ.

Spread the love