kfd recruitment 2023 – Apply offline for 22 Post

ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ 2023 ಇಲಾಖೆಯಲ್ಲಿ ಖಾಲಿ ಇರುವ 22 ಆಸಕ್ತಿ ಹೊಂದಿರುವ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಂದ ಆನೆ ಕಾವಾಡಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಯಾವುದೇ ರೀತಿಯ ಲಿಖಿತ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಮೂಲಕ ಆಯ್ಕೆ ಮಾಡಲಾಗುತ್ತದೆ ಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆ ವಿಧಾನದ ಪ್ರಕ್ರಿಯೆ / ಅರ್ಜಿ ಸಲ್ಲಿಸುವ ವಿಧಾನ /ವಯೋಮಿತಿ/ ಪ್ರಮುಖ ದಿನಾಂಕಗಳು ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.

KFD RECRUITMENT 2023 NEW NOTIFICATION OUT

ನೇಮಕಾತಿ ಇಲಾಖೆ ಹೆಸರು :
ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ

ಹುದ್ದೆಗಳ ಹೆಸರು :
ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಆನೆ ಕಾವಾಡಿಗ ಹುದ್ದೆಗೆ ಅರ್ಜಿ ಆವರಿಸಲಾಗಿದೆ

ಒಟ್ಟು ಹುದ್ದೆಗಳ ಸಂಖ್ಯೆ :
ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಒಟ್ಟು 22 ಹುದ್ದೆಗಳು ಖಾಲಿ ಇವೆ.

Karnataka forest Department recruitment 2023 ELIGIBILITY DETAILS IN KANNADA

ಶೈಕ್ಷಣಿಕ ವಿದ್ಯಾರ್ಹತೆ ವಿವರಣೆ:
ಇಲಾಖೆಯ ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಶೈಕ್ಷಣಿಕ ಅರ್ಹತೆ ಇರುವುದಿಲ್ಲ. ಕನ್ನಡ ಭಾಷೆ ಮಾತನಾಡಲು ಮತ್ತು ಅರ್ಥೈಸಿಕೊಳ್ಳಲು ಶಕ್ತನಾಗಿರಬೇಕು. ಆನೆ ನಿರ್ವಹಣೆಯಲ್ಲಿ ಅನುಭವ ಹೊಂದಿರುವುದು ಕಡ್ಡಾಯವಾಗಿರುತ್ತದೆ.

ವಯೋಮಿತಿ ವಿವರಣೆ :
ಇಲಾಖೆಯ ನಿಯಮಗಳು ಅನುಸಾರ ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ ನಿಗದಿಪಡಿಸಿದೆ. ಮೀಸಲಾತಿ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.

ವಯೋಮಿತಿ ಸಡಿಲಿಕೆ ವಿವರಣೆ :
ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ. ಇತರೆ ಪ್ರವರ್ಗಗಳು ಅಂದರೆ 2a/2b/3a/3b ಅಭ್ಯರ್ಥಿಗಳಿಗೆ 38 ವರ್ಷ

ಅರ್ಜಿ ಶುಲ್ಕ :
ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ.

Join Now

ಆಯ್ಕೆ ವಿಧಾನ :
ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ವೇತನ ಶ್ರೇಣಿ ವಿವರಣೆ :
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ ಹುದ್ದೆಗಳಿಗೆ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಮಾಸಿಕವಾಗಿ 18,400 ಇಂದ 32,100 ವೇತನ ಇರುತ್ತದೆ.

ಅರ್ಜಿ ಸಲ್ಲಿಸುವ ವಿಧಾನ :
ಅಭ್ಯರ್ಥಿಯು ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.
ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಅರ್ಜಿಯನ್ನು ಸಲ್ಲಿಸಬಹುದು.
ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.
ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.
ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

ಅರ್ಜಿಗಳನ್ನು ಸಲ್ಲಿಸಬೇಕಾದ ವಿಳಾಸ :
ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ
ಕೆನರಾ ವೃತ್ತ ಶಿರಿಸಿ
ಶಿರಿಸಿ-581402
( ಈ ಅಧಿಸೂಚನೆಯೊಂದಿಗೆ ಪ್ರಕಟಿಸಿರುವ ಅರ್ಜಿ ನಮೂನೆಯಲ್ಲಿ ಮಾತ್ರ ಅಭ್ಯರ್ಥಿಗಳು ಅರ್ಜಿಯನ್ನು ಬೆರಳಚ್ಚು/ ಕಂಪ್ಯೂಟರ್ ಪ್ರಿಂಟ್ ಮಾಡಿಸಿ ಬರ್ತಿ ಮಾಡಿದ ಅರ್ಜಿಯನ್ನು ಸಲ್ಲಿಸತಕ್ಕದ್ದು

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 15-03-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 30-03-2023
ಸಂದರ್ಶನಕ್ಕೆ ಹಾಜರಾಗಬೇಕಾದ ದಿನಾಂಕ : 16-05-2023 ರಿಂದ 25-05-2023

Application Form :Click

WEDSITE Link : Click

ಮುಖ್ಯ ಪದಗಳು : ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ಇಲಾಖೆಯ ಅಧಿಕೃತ ಅಧಿಸೂಚನೆಯ ಪ್ರಕಾರ ಇರುತ್ತದೆ. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಪ್ರತಿಯೊಬ್ಬ ನಾವು ನೀಡಿರುವ ಅಥವಾ ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ತದನಂತರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಮುಂದಾಗಿ.

Spread the love