PGCIL Recruitment 2023 – Apply Online For 138 Engineer Trainee

PGCIL Recruitment 2023 : ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ( PGCIL ) ಇಲಾಖೆ ನೇಮಕಾತಿ 2023 ಇಲಾಖೆಯಲ್ಲಿ ಖಾಲಿ ಇರುವ 138 ವಿವಿಧ ಹುದ್ದೆಗಳಿಗೆ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅಖಿಲ ಭಾರತ ಕೇಂದ್ರ ಸರಕಾರಿ ಹುದ್ದೆಗಳನ್ನು ಬಯಸುವ ಅಭ್ಯರ್ಥಿಗಳು ಕೆಳಗಡೆ ನೀಡಿರುವ ಮಾಹಿತಿಯನ್ನು ತಿಳಿದುಕೊಂಡು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.

PGCIL Vacancy Notification Out

ನೇಮಕಾತಿ ಇಲಾಖೆ ಹೆಸರು : ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್

ಹುದ್ದೆಗಳ ಹೆಸರು :
1. Engineer trainee electrical – 83
2. Engineer trainee Civil – 20
3. Engineer trainee electronics – 20
4. Engineer trainee computer science 15

ಒಟ್ಟು ಹುದ್ದೆಗಳ ಸಂಖ್ಯೆ : ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ಇಲಾಖೆಯಲ್ಲಿ ಒಟ್ಟು 138 ಹುದ್ದೆಗಳ ನೇಮಕಾತಿ ನಡೆಯುತ್ತಿದೆ.

PGCIL Recruitment 2023 Eligibility Details

ಶೈಕ್ಷಣಿಕ ವಿದ್ಯಾರ್ಹತೆ: ಇಂಜಿನಿಯರ್ಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ B.E/B.Tech /B.sc/ ( electrical / civil / electronics / computer engineer )
ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಪಡೆಯಲು ಕೆಳಗಡೆ ನೀಡಿರುವ ಅಧಿಸೂಚನೆ ಗಮನಿಸಿ.

ವೇತನ ಶ್ರೇಣಿ ವಿವರಣೆ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ ವೇತನ ಶ್ರೇಣಿ ನಿಗದಿಪಡಿಸಿರುತ್ತದೆ.

ವಯೋಮಿತಿ ವಿವರಣೆ : ಇಲಾಖೆಯ ನಿಯಮಗಳು ಅನುಸಾರ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

ಉದ್ಯೋಗದ ಸ್ಥಳ : ಅಖಿಲ ಭಾರತ

Join Now

ಅರ್ಜಿ ಶುಲ್ಕದ ವಿವರಣೆ : ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಇತರೆ ಎಲ್ಲಾ ಸಾಮಾನ್ಯ ಅಭ್ಯರ್ಥಿಗಳಿಗೆ 500 ರೂ. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿ ಸಲ್ಲಿಸುವ ವಿಧಾನ : ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.

ಹಂತ 1 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.

ಹಂತ 2 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.

ಹಂತ 3 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).

ಹಂತ 4 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 27 ಮಾರ್ಚ್ 2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 18 ಏಪ್ರಿಲ್ 2023

Apply Link : Click

Notification Link : Click

ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಆದಷ್ಟು ಈ ಮಾಹಿತಿಯನ್ನು ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.

Spread the love