KFCSC Recruitment 2023 | Apply Online For 386 Posts |

KFCSC Recruitment 2023ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ ಇಲಾಖೆ ನೇಮಕಾತಿ 2023. ಇಲಾಖೆಯಲ್ಲಿ ಖಾಲಿ ಇರುವ ಹಿರಿಯ ಸಹಾಯಕ ಹಾಗೂ ಹಿರಿಯ ಸಹಾಯಕ ಮುಂತಾದ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಕರ್ನಾಟಕದ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಸಹ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದ್ದು ಕರ್ನಾಟಕ ಸರಕಾರಿ ವೃತ್ತಿಯನ್ನು ಬಯಸುವ ಅಭ್ಯರ್ಥಿಗಳು ಈ ಮಾಹಿತಿಯನ್ನು ಸಂಪೂರ್ಣವಾಗಿ ತಿಳಿದು ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.

ನೇಮಕಾತಿ ಇಲಾಖೆ ಹೆಸರು : ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ.

ಹುದ್ದೆಗಳ ಹೆಸರು :
1. ಜೂನಿಯರ್ ಅಸಿಸ್ಟೆಂಟ್ : 263 ಹುದ್ದೆಗಳು
2. ಸೀನಿಯರ್ ಅಸಿಸ್ಟೆಂಟ್ : 57 ಹುದ್ದೆಗಳು
3. ಸೀನಿಯರ್ ಅಸಿಸ್ಟೆಂಟ್ ( ಅಕೌಂಟ್ಸ್ ) : 33 ಹುದ್ದೆಗಳು
4. ಕ್ವಾಲಿಟಿ ಇನ್ಸ್ಪೆಕ್ಟರ್ : 23 ಹುದ್ದೆಗಳು
5. ಅಸಿಸ್ಟೆಂಟ್ ಮ್ಯಾನೇಜರ್ : 10 ಹುದ್ದೆಗಳು

ಒಟ್ಟು ಹುದ್ದೆಗಳ ಸಂಖ್ಯೆ : ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯಲ್ಲಿ ಒಟ್ಟು 386 ಹುದ್ದೆಗಳ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಶೈಕ್ಷಣಿಕ ವಿದ್ಯಾರ್ಹತೆ ವಿವರಣೆ : ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ನಿಯಮಗಳ ಅನ್ವಯ ಶೈಕ್ಷಣಿಕ ಅರ್ಹತೆಯನ್ನು ನಿಗದಿಪಡಿಸಲಾಗಿದೆ.

ವಯೋಮಿತಿ ವಿವರಣೆ : KFCSC ಇಲಾಖೆಯ ನಿಯಮಗಳ ಅನುಸಾರ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ ವಿವರಣೆ : ಅರ್ಜಿ ಶುಲ್ಕದ ಹೆಚ್ಚಿನ ಮಾಹಿತಿ ಪಡೆಯಲು ಇಲಾಖೆ ಹೊರಡಿಸಿರುವ ಅಥವಾ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.

ಆಯ್ಕೆ ವಿಧಾನ : ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನ್ವಯ ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

Join Now

ವೇತನ ಶ್ರೇಣಿ : ಹುದ್ದೆಗಳಿಗೆ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 11,600 ರಿಂದ 43200/- ನಿಗದಿಪಡಿಸಲಾಗಿದೆ.

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಯು ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.
ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.
ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.
ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.
ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

Apply Link :-Click

Notification Link :- Click

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು ಆರಂಭದ ದಿನಾಂಕ : 17 ಏಪ್ರಿಲ್ 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 17 ಮೇ 2023

ಇದು ಇಲಾಖೆಯ ಕರಡು ಪ್ರತಿಯಾಗಿದ್ದು ವಿವರವಾದ ಪ್ರಕಟಣೆಯನ್ನು ಇಲಾಖೆಯು ತನ್ನ ಅಧಿಕೃತ ಅಂತರ್ಜಾಲದಲ್ಲಿ 15 ಏಪ್ರಿಲ್ 2023 ಸಂಪೂರ್ಣ ಅಧೀಸೂಚನೆಯನ್ನು ಬಿಡುಗಡೆ ಮಾಡುತ್ತದೆ.

Spread the love