CCL recruitment 2023 – Apply Online For 330 Assistant post

ಸೆಂಟ್ರಲ್ ಕೋಲ್ಲೀಲ್ಡ್ ಲಿಮಿಟೆಡ್ ಇಲಾಖೆ ನೇಮಕಾತಿ 2023 ಇಲಾಖೆಯಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಫೋರ್ ಮ್ಯಾನ್, ಮೈನಿಂಗ್ ಸರ್ದಾರ್ ಹೀಗೆ ಹಲವಾರು ವಿವಿಧ ಹುದ್ದೆಗಳಿಗೆ ಅರ್ಜಿಯನ್ನ ಆಹ್ವಾನಿಸಲಾಗಿದೆ. ಕೇಂದ್ರ ಸರಕಾರಿ ವೃತ್ತಿಯನ್ನು ಬಯಸುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನ ಸಲ್ಲಿಸಬಹುದು. ಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆ ವಿಧಾನದ ವಿವರಣೆ, ಅರ್ಜಿ ಸಲ್ಲಿಸುವ ವಿಧಾನ, ಶೈಕ್ಷಣಿಕ ಅರ್ಹತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.

ನೇಮಕಾತಿ ಇಲಾಖೆಯ ಹೆಸರು : ಸೆಂಟ್ರಲ್ ಕೋಲ್ಲೀಲ್ಡ್ ಲಿಮಿಟೆಡ್

ಹುದ್ದೆಗಳ ಹೆಸರು :
1. ಮೈನಿಂಗ್ ಸರ್ದಾರ್ 77 ಹುದ್ದೆಗಳು
2. ಇಲೆಕ್ಟಿಷಿಯನ್ (Non exe tec) 126 ಹುದ್ದೆಗಳು
3. ಡೆಪ್ಯುಟಿ ಸರ್ವೆಯರ್ 20 ಹುದ್ದೆಗಳು
4. ಅಸಿಸ್ಟೆಂಟ್ ಫೋರ್ ಮ್ಯಾನ್ 107 ಹುದ್ದೆಗಳು

ಶಿಕ್ಷಣ ಅರ್ಹತೆ : ಹುದ್ದೆಗಳಿಗೆ ಅನುಗುಣವಾಗಿ ಅಭ್ಯರ್ಥಿಯು ಎಂಜಿನಿಯರಿಂಗ್ ಡಿಪ್ಲೋಮೋ/ ಮೈನಿಂಗ್ ಸರ್ವೆ ಪ್ರಮಾಣ ಪತ್ರ ಹೊಂದಿರಬೇಕು/ ಎಲೆಕ್ಟ್ರಿಕ್ ಕೇಶನ್ ಐಟಿಐ, ಅಪ್ರೆಂಟಿಸ್, ಎಲ್ ಟಿ ಪರ್ಮಿಟ್ ವಿದ್ಯಾರ್ಹತೆ ಪೂರ್ಣಗೊಳಿಸಬೇಕು. ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ನಾವು ನೀಡಿರುವ ಅಧಿಸೂಚನೆ ಮೂಲಕ ಗಮನಿಸಿ.

ವಯಸ್ಸಿನ ಮಿತಿ : ಸೆಂಟ್ರಲ್ ಕೋಲ್ಲೀಲ್ಡ್ ಲಿಮಿಟೆಡ್ ಇಲಾಖೆಯ ಅಧಿಕೃತ ಅಧಿಸೂಚನೆ ಪ್ರಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯ ಗರಿಷ್ಠ ವಯೋಮಿತಿ 33 ವರ್ಷ. ಮೀಸಲಾತಿ ಅನುಗುಣವಾಗಿ ಅಂದರೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ: ಸಾಮಾನ್ಯ ವರ್ಗ ಓಬಿಸಿ ಅಭ್ಯರ್ಥಿಗಳಿಗೆ 200 ರೂಪಾಯಿ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ನೇಮಕಾತಿ ವಿಧಾನ : ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ. ( ಪರೀಕ್ಷಾ ಕೇಂದ್ರ ರಾಂಚಿ, ಜಮೆಡ್‌ಪುರ, ಧನ್‌ಬಾದ್ ಮತ್ತು ಹಜಾರಿಬಾಗ್)

ಅರ್ಜಿ ಸಲ್ಲಿಸುವ ವಿಧಾನ : ಅಭ್ಯರ್ಥಿಯು ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.
ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.
ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.
ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.
ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

Join Now

ಪ್ರಮುಖ ದಿನಾಂಕಗಳು: ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಿನಾಂಕ 19 ಏಪ್ರಿಲ್ 2023ರ ಒಳಗಾಗಿ ಅರ್ಜಿಯನ್ನು ಸಲ್ಲಿಸಬೇಕು.

Apply Link : Click

Notification Link : Click

ಮುಖ್ಯ ಪದಗಳು : ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ಇಲಾಖೆಯ ಅಧಿಕೃತ ಅಧಿಸೂಚನೆಯ ಪ್ರಕಾರ ಇರುತ್ತದೆ. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಪ್ರತಿಯೊಬ್ಬ ನಾವು ನೀಡಿರುವ ಅಥವಾ ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ತದನಂತರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಮುಂದಾಗಿ.

Spread the love