ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಇಲಾಖೆ ಬೃಹತ್ ನೇಮಕಾತಿ 2023 ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 5000 ವಿವಿಧ ಟ್ರೇಡ್ಗಳ ಶಿಶಿಕ್ಷು ಹುದ್ದೆಗಳ ನೇಮಕಾತಿಗಾಗಿ ಆಸಕ್ತಿ ಹೊಂದಿರುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಯನ್ನ ಆಹ್ವಾನಿಸಲಾಗಿದೆ. ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಮುಂಚೆ ಪ್ರಕಟಿಸಲಾಗಿತ್ತು ಹಾಗೂ ಅರ್ಜಿ ಸಲ್ಲಿಕೆ ಸಹ ಆರಂಭವಾಗಿದ್ದರು ತಾತ್ಕಾಲಿಕವಾಗಿ ನೇಮಕಾತಿಗೆ ತಡೆ ಹಿಡಿಯಲಾಗಿತ್ತು ಆದರೆ ಈಗ ಮತ್ತೆ ಹುದ್ದೆಗಳಿಗೆ ಅರ್ಜಿಯನ್ನ ಸಲ್ಲಿಸುವ ಅರ್ಜಿ ಮರು ಆರಂಭವಾಗಿದೆ.
CBI Recritment 2023 Vacancy notification
ನೇಮಕಾತಿ ಇಲಾಖೆ ಹೆಸರು : ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ
ಹುದ್ದೆಗಳ ಹೆಸರು :
ಪರಿಶಿಷ್ಟ ಜಾತಿ 763 ಹುದ್ದೆಗಳು
ಪರಿಶಿಷ್ಟ ಪಂಗಡ 416 ಹುದ್ದೆಗಳು
ಇತರೆ ಹಿಂದುಳಿದ ವರ್ಗ 1,162 ಹುದ್ದೆಗಳು
ಆರ್ಥಿಕವಾಗಿ ಹಿಂದುಳಿದ ವರ್ಗ 500 ಹುದ್ದೆಗಳು
ಸಾಮಾನ್ಯ ವರ್ಗ 2159 ಹುದ್ದೆಗಳು
ಒಟ್ಟು ಹುದ್ದೆಗಳ ಸಂಖ್ಯೆ : ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಇಲಾಖೆಯಲ್ಲಿ 5000 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿದೆ.
ವೇತನ ಶ್ರೇಣಿ ವಿವರಣೆ :
1. ಗ್ರಾಮೀಣ ಪ್ರದೇಶ ರೂಪಾಯಿ 10000/-
2. ನಗರ ಪ್ರದೇಶ ರೂಪಾಯಿ 12000/-
3. ಮಹಾನಗರ ಪ್ರದೇಶ ರೂಪಾಯಿ 14,000/-
ವಯೋಮಿತಿ ವಿವರಣೆ : ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಠ 20 ವರ್ಷ ಪೂರೈಸ ಬೇಕು ಮತ್ತು ಗರಿಷ್ಠ 28 ವರ್ಷ ಮೀರಂತಿಲ್ಲ ಎಂದು ಇಲಾಖೆಯು ತನ್ನ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ವಯೋಮಿತಿ ಸಡಿಲಿಕೆ ವಿವರಣೆ:
ಪರಿಶಿಷ್ಟ ಪಂಗಡ / ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ 05 ವರ್ಷ
ಇತರೆ ಹಿಂದುಳಿದ ವರ್ಗ (ಓಬಿಸಿ) 03 ವರ್ಷ
ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ
ಶೈಕ್ಷಣಿಕ ವಿದ್ಯಾರ್ಹತೆ ವಿವರಣೆ : ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿಯನ್ನು ಪೂರ್ಣಗೊಳಿಸಬೇಕು.
ಅರ್ಜಿ ಶುಲ್ಕದ ವಿವರಣೆ:
ಸಾಮಾನ್ಯ ಮತ್ತು ಇತರೆ ಅಭ್ಯರ್ಥಿಗಳಿಗೆ 800
ಅಂಗವಿಕಲ ಅಭ್ಯರ್ಥಿಗಳಿಗೆ 400
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 600 ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನದ ವಿವರಣೆ : ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನ ಇಲಾಖೆಯ ನಿಯಮಗಳ ಅನುಸಾರ ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ : ಅಭ್ಯರ್ಥಿಯು ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.
ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.
ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.
ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.
ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 11-04-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 21-04-2023
Application Form: Click
Notification : Click