ಅಖಿಲ ಭಾರತ ವೈದ್ಯಕೀಯ ವಿಜ್ಞಾನಿಗಳ ಸಂಸ್ಥೆ ಇಲಾಖೆ ಬೃಹತ್ ನೇಮಕಾತಿ 2023. ಇಲಾಖೆಯಲ್ಲಿ ಖಾಲಿ ಇರುವ ನರ್ಸ್ ಹುದ್ದೆಗಳ ನೇಮಕಾತಿಗಾಗಿ ಇಲಾಖೆಯು ಅಧಿಸೂಚನೆಯನ್ನು ಪ್ರಕಟಿಸಿದೆ. ಇಲಾಖೆಯಲ್ಲಿ ಒಟ್ಟು 3055 ಹುದ್ದೆಗಳು ಖಾಲಿ ಇದ್ದು ಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆ ವಿಧಾನದ ವಿವರಣೆ ಅರ್ಜಿ ಸಲ್ಲಿಸುವ ವಿಧಾನ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ. ಕೇಂದ್ರ ಸರಕಾರಿ ಹಾಗೂ ನರ್ಸ್ ಹುದ್ದೆಗಳನ್ನು ಬಯಸುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಗಳನ್ನು ಸಲ್ಲಿಸಬಹುದು.
ನೇಮಕಾತಿ ಇಲಾಖೆ ಹೆಸರು : ಅಖಿಲ ಭಾರತ ವೈದ್ಯಕೀಯ ವಿಜ್ಞಾನಿಗಳ ಸಂಸ್ಥೆ.
ಹುದ್ದೆಗಳ ಹೆಸರು:
ಅಖಿಲ ಭಾರತ ವೈದ್ಯಕೀಯ ವಿಜ್ಞಾನಿಗಳ ಸಂಸ್ಥೆ ಇಲಾಖೆಯಲ್ಲಿ ನರ್ಸ್ ಹುದ್ದೆಗಳು ಖಾಲಿ ಇವೆ.
ಒಟ್ಟು ಹುದ್ದೆಗಳ ಸಂಖ್ಯೆ : ಇಲಾಖೆಯಲ್ಲಿ 3055 ಹುದ್ದೆಗಳು ಖಾಲಿ ಇವೆ.
ಶೈಕ್ಷಣಿಕ ವಿದ್ಯಾರ್ಹತೆ: ಇಲಾಖೆಯ ನೇಮಕಾತಿ ಅಧಿಸೂಚನೆ ಪ್ರಕಾರ ವಿದ್ಯೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಡಿಪ್ಲೋಮೋ ( GNM ) ಅಥವಾ ಬಿಎಸ್ಸಿ ನರ್ಸಿಂಗ್ ಅಥವಾ ಪೋಸ್ಟ್ ಬೇಸಿಕ್ ಬಿಎಸ್ಸಿ ನರ್ಸಿಂಗ್ ವಿದ್ಯಾರತಿ ಪಡೆದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ ವಿವರಣೆ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯ ಕನಿಷ್ಠ ವಯಸ್ಸು 18 ಹಾಗೂ ಗರಿಷ್ಠ ವಯಸ್ಸು 30 ವರ್ಷ ನಿಗದಿಪಡಿಸಲಾಗಿದೆ ಮೀಸಲಾತಿ ಅನುಗುಣವಾಗಿ ವಿಯೋಮಿತಿಯಲ್ಲಿ ಸಡಲಿಕ್ಕೆ ಸಹ ನೀಡಲಾಗಿದೆ.
ವಯೋಮಿತಿ ವಿವರಣೆ :
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ಓಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಸಡಿಲಿಕೆ ನೀಡಲಾಗಿದೆ.
ಸಂಬಳದ ವಿವರಣೆ : ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಅಖಿಲ ಭಾರತ ವೈದ್ಯಕೀಯ ವಿಜ್ಞಾನಿಗಳ ಸಂಸ್ಥೆ ನಿಯಮಾನಸಾರ ಮಾಸಿಕ ವೇತನವನ್ನು ನೀಡಲಾಗುತ್ತದೆ.
ಅರ್ಜಿ ಶುಲ್ಕ : ಇಲಾಖೆಯಲ್ಲಿ ಖಾಲಿ ಇರುವ ನರ್ಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಅರ್ಜಿ ಶುಲ್ಕ ಪಾವತಿ ಮಾಡಬೇಕು. ಓಬಿಸಿ ಹಾಗೂ ಸಾಮಾನ್ಯ ಅಭ್ಯರ್ಥಿಗಳು 3000 ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 2400 ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನ ಇಲಾಖೆಯ ನಿಯಮಗಳು ಅನುಸಾರ ಲಿಖಿತ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ : ಅಭ್ಯರ್ಥಿಯು ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.
ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.
ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.
ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.
ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭ ದಿನಾಂಕ : 15 ಏಪ್ರಿಲ್ 2023
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 5 ಮೇ 2023
Apply Link : Click
Notification Link : Click
ಮುಖ್ಯ ಪದಗಳು : ನಾವು ನೀಡುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಆದಷ್ಟು ಈ ಮಾಹಿತಿಯನ್ನು ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.