STAFF SELECTION COMMISSION RECRUITMENT 2022 | 4300 Sub Inspector posts vacancy 2022

STAFF SELECTION COMMISSION RECRUITMENT 2022 : ಸ್ಟಾಫ್ ಸೆಲೆಕ್ಷನ್ ಕಮಿಷನ್ ಇಲಾಖೆ ನೇಮಕಾತಿ 2022 ಇಲಾಖೆಯಲ್ಲಿ ಖಾಲಿ ಇರುವಂತಹ ಒಟ್ಟು ನಾಲ್ಕು ಸಾವಿರದ ಮುನ್ನೂರು ಅಧಿಕ ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಆಸಕ್ತಿ ಮತ್ತು ಅರ್ಹತೆ ಪಡೆದ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ ಇಲಾಖೆಯು ಹುದ್ದೆಗಳ ಕುರಿತು ಇಲಾಖೆಯು ತನ್ನ ಅಧಿಕೃತ ವೆಬ್ಸೈಟ್ನಲ್ಲಿ ಪ್ರಕಟಿಸಿದೆ. ಹುದ್ದೆಗಳಿಗೆ ಸಂಬಂಧಿಸಿದ ವಿದ್ಯಾರ್ಹತೆ, ವೇತನ ಉದ್ಯೋಗದ ಸ್ಥಳ, ನೇಮಕಾತಿ ವಿಧಾನ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ. ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಇಲಾಖೆ ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿಯನ್ನು ಸಲ್ಲಿಸಿ.

ಸ್ಟಾಫ್ ಸೆಲೆಕ್ಷನ್ ಕಮಿಷನ್ ಇಲಾಖೆ ನೇಮಕಾತಿ ಕುರಿತಾದ ವಿವರಣೆ :

ನೇಮಕಾತಿ ಇಲಾಖೆಯ ಹೆಸರು :
ಸ್ಟಾಫ್ ಸೆಲೆಕ್ಷನ್ ಕಮಿಷನ್ ಇಲಾಖೆ ( SSC )

ಒಟ್ಟು ಹುದ್ದೆಗಳ ಸಂಖ್ಯೆ :
ಸ್ಟಾಪ್ ಸೆಲೆಕ್ಷನ್ ಕಮಿಷನ್ ಇಲಾಖೆಯಲ್ಲಿ ಒಟ್ಟು 4360 ಹುದ್ದೆಗಳು ಖಾಲಿ ಇವೆ.

ಸ್ಟಾಪ್ ಸೆಲೆಕ್ಷನ್ ಕಮಿಷನ್ ಇಲಾಖೆಯಲ್ಲಿ ಖಾಲಿ ಇರುವ ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು ಕರ್ನಾಟಕದ ಅಭ್ಯರ್ಥಿಗಳು ಸಹ ಅರ್ಜಿಯನ್ನು ಸಲ್ಲಿಸಬಹುದು.

ವಿದ್ಯಾರ್ಹತೆ :
ಸ್ಟಾಫ್ ಸೆಲೆಕ್ಷನ್ ಕಮಿಷನ್ ಇಲಾಖೆಯ ಅಧಿಕೃತ ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಪ್ರತಿಯೊಬ್ಬ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ವೇತನ ಶ್ರೇಣಿ :
ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರವಾಗಿ 35,400 ರಿಂದ 1,12,400 ವೇತನ ಇರುತ್ತದೆ

ವಯಸ್ಸಿನ ಮಿತಿ :
ಇಲಾಖೆಯು ಹೊರಡಿಸುವ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಪ್ರತಿಯೊಬ್ಬರಿಗೂ ಕನಿಷ್ಠ 20 ವರ್ಷ ಗರಿಷ್ಠ 25 ವರ್ಷ ನಿಗದಿಪಡಿಸಲಾಗಿದೆ. ಅದೇ ರೀತಿ ನೇಮಕಾತಿ ನೇಮಗಳ ಅನುಸಾರ ವಯಸ್ಸಿನಲ್ಲಿ ಮೀಸಲಾತಿ ಅನುಗುಣವಾಗಿ ಸುಡಲಿಕ್ಕೆ ಇರುತ್ತದೆ.

ಸ್ಟಾಪ್ ಸೆಲೆಕ್ಷನ್ ಕಮಿಷನ್ ಇಲಾಖೆಯು ಹುದ್ದೆಗಳಿಗೆ ನಿಗದಿಪಡಿಸಿದ ಅರ್ಜಿಯ ಶುಲ್ಕ :

ಅರ್ಜಿಯ ಶುಲ್ಕ :
ಸಾಮಾನ್ಯ ವರ್ಗ ಮತ್ತು ಒಬಿಸಿ ವರ್ಗದವರಿಗೆ ಒಂದು ನೂರು ರೂಪಾಯಿ
ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅರ್ಜಿಯ ಶುಲ್ಕದಿಂದ ಸಂಪೂರ್ಣವಾಗಿ ವಿನಾಯಿತಿ ನೀಡಲಾಗಿದೆ

Join Now

( ಅರ್ಜಿಯ ಶುಲ್ಕವನ್ನು ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಥವಾ ಎಸ್‌ಬಿಐ ಚಲನ್ ಮೂಲಕ ಪಾವತಿಯನ್ನು ಮಾಡಬಹುದಾಗಿದೆ )

ಅರ್ಜಿಯನ್ನು ಸಲ್ಲಿಸುವ ವಿಧಾನ :
ಸ್ಟಾಪ್ ಸೆಲೆಕ್ಷನ್ ಕಮಿಷನ್ ಇಲಾಖೆಯ ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು.

ಉದ್ಯೋಗದ ಸ್ಥಳ :
ಸ್ಟಾಪ್ ಸೆಲೆಕ್ಷನ್ ಕಮಿಷನ್ ಇಲಾಖೆಯು ಭಾರತಾದ್ಯಂತ ಅರ್ಜಿಯನ್ನು ಆಹ್ವಾನಿಸಲಾಗಿದೆ. ಪ್ರತಿಯೊಬ್ಬ ಭಾರತದ ಅಭ್ಯರ್ಥಿಗಳು ಸಹ ಅರ್ಜಿ ಸಲ್ಲಿಸಬಹುದು ಕರ್ನಾಟಕದವರು ಸಹ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಸ್ಟಾಪ್ ಸೆಲೆಕ್ಷನ್ ಕಮಿಷನ್ ಇಲಾಖೆಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು:

ಪ್ರಮುಖ ದಿನಾಂಕಗಳು :
ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸುವ ದಿನಾಂಕ : 10 ಆಗಸ್ಟ್ 2022 ಆಗಿದೆ.
ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ : 30 ಆಗಸ್ಟ್ 2022
ಅರ್ಜಿ ಶುಲ್ಕ ಪಾವತಿ ಮಾಡುವ ದಿನಾಂಕ : ಅಗಸ್ಟ್ 31.2022
ಅರ್ಜಿ ಶುಲ್ಕ ಪಾವತಿ ಮಾಡಬೇಕಾದ ಕೊನೆಯ ದಿನಾಂಕ : 31 ಆಗಸ್ಟ್ 2022
ಅರ್ಜಿಯ ತಿದ್ದುಪಡಿಯ ಕೊನೆಯ ದಿನಾಂಕ : ಸಪ್ಟಂಬರ್ 1.2022
ಕಂಪ್ಯೂಟರ್ ಆಧಾರಿತ ಪರೀಕ್ಷೆ ದಿನಾಂಕ : ನವಂಬರ್ 2022

ಸ್ಟಾಫ್ ಸೆಲೆಕ್ಷನ್ ಕಮಿಷನ್ ಇಲಾಖೆಯ ಹುದ್ದೆಗಳಿಗೆ ಸಂಬಂಧಿಸಿದ ನೇಮಕಾತಿ ವಿಧಾನ :

ನೇಮಕಾತಿ ವಿಧಾನ :
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ಕಂಪ್ಯೂಟರ್ ಆಧಾರಿತ ಪರೀಕ್ಷೆ ಹಾಗೂ ದೈಹಿಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.

ಸ್ಟಾಪ್ ಸೆಲೆಕ್ಷನ್ ಕಮಿಷನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾದ ಪ್ರಮುಖ :
ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಭಾರತೀಯ ಪೌರನಾಗಿರಬೇಕು
ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಯಾವುದೇ ಲಾಭದಾಯಕ ಹುದ್ದೆಯಲ್ಲಿ ಇರಬಾರದು.

ಬೇಕಾಗುವ ದಾಖಲಾತಿಗಳು :
• ಅಭ್ಯರ್ಥಿಗಳ ಭಾವಚಿತ್ರ ಮತ್ತು ಹೆಬ್ಬೆಟ್ಟಿನ ಗುರುತು ಹಾಗೂ ಅವರ ಸಹಿ
• ಅಭ್ಯರ್ಥಿಗಳ ಆಧಾರ್ ಕಾರ್ಡ್
• ಮೀಸಲಾತಿಗೆ ಸಂಬಂಧಿಸಿದ ಜಾತಿ ಆದಾಯ ಪ್ರಮಾಣ ಪತ್ರ ಹಾಗೂ ಆದಾಯ ಪ್ರಮಾಣ ಪತ್ರ.
• ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ಎಲ್ಲಾ ಅಂಕಪಟ್ಟಿಗಳು

ಸ್ಟಾಫ್ ಸೆಲೆಕ್ಷನ್ ಇಲಾಖೆಗೆ ಅರ್ಜಿಯನ್ನು ಸಲ್ಲಿಸುವ ವಿಧಾನ:
• ಅಭ್ಯರ್ಥಿಗಳು ಇಲಾಖೆಗೆ ಸಂಬಂಧಿಸಿದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಕೇಳಲಾದ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿ.
• ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಭ್ಯರ್ಥಿಗಳು ಮುದ್ರಣ ಮಾಡಿಕೊಳ್ಳಿ.
• ಹುದ್ದೆಗಳಿಗೆ ಸಂಬಂಧಿಸಿದ ಯಾವುದೇ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಲಾಖೆಯ ಅಧಿಕೃತ ಹಾಗೂ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.

 

ಸೂಚನೆ :
ಸ್ಟಾಪ್ ಸೆಲೆಕ್ಷನ್ ಕಮಿಷನ್ ಇಲಾಖೆಗೆ ಸಂಬಂಧಿಸಿದ ಹುದ್ದೆಗಳ ಹೆಚ್ಚಿನ ಮಾಹಿತಿಯನ್ನು ಪಡೆಯಲು ಹಾಗೂ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವುದಕ್ಕಿಂದ ಮುಂಚೆ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಅಧಿಕೃತ ಅಧಿಸೂಚನೆ ಹಾಗೂ ಅಧಿಕೃತ ವೆಬ್ಸೈಟ್ ಮುಖಾಂತರ ಇನ್ನಷ್ಟು ಮಾಹಿತಿಯನ್ನು ಪಡೆದು ಅರ್ಜಿಯನ್ನ ಸಲ್ಲಿಸಿ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆ ಮತ್ತು ವೆಬ್ಸೈಟ್ ಲಿಂಕ್ ಕೆಳಗಡೆ ನೀಡಿರುತ್ತೇನೆ.

ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ದಯವಿಟ್ಟು ಈ ಮಾಹಿತಿಯನ್ನ ನಿರುದ್ಯೋಗಿ ಹಾಗೂ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ ಇದರ ಜೊತೆಗೆ ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಫೇಸ್ಬುಕ್ ಮತ್ತು ಟೆಲಿಗ್ರಾಂ ಗಳಂತಹ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿ.

ಕರ್ನಾಟಕ ನ್ಯೂಸ್ ಹಂಟರ್ ಅಂತರ್ಜಾಲ ಸ್ಥಾಪನೆಗೆ ಕಾರಣ
• ಈ ಒಂದು ಅಂತರ್ಜಾಲ ಕರ್ನಾಟಕದವರಿಂದ ಆರಂಭಗೊಂಡಿದ್ದು ಇದು ಕೇಂದ್ರ ಹಾಗೂ ರಾಜ್ಯ ಸರ್ಕಾರ ಮತ್ತು ಖಾಸಗಿ ಉದ್ಯೋಗದ ಮಾಹಿತಿಯನ್ನು ನೀಡುತ್ತದೆ.
• ಕರ್ನಾಟಕ ನ್ಯೂಸ್ ಹಂಟರ್ ಇದು ಒಂದು ಉದ್ಯೋಗ ಹಾಗೂ ಪ್ರಮುಖ ಸುದ್ದಿಗಳನ್ನು ಕನ್ನಡ ಜನತೆಗೆ ತಿಳಿಸುವ ಒಂದು ಮಾಧ್ಯಮ
• ಕರ್ನಾಟಕ ನ್ಯೂಸ್ ಹಂಟರ್ ಅಂತರ್ಜಾಲದಲ್ಲಿ ಏನಾದ್ರೂ ತಪ್ಪು ಅಥವಾ ದೋಷಗಳು ಕಂಡು ಬಂದಲ್ಲಿ ಅಂತಹ ದೋಷಗಳನ್ನು ನಮಗೆ ತಿಳಿಸಿ ಏಕೆಂದರೆ ಅಂತಹ ದೋಷಗಳು ಮತ್ತೊಮ್ಮೆ ಮೂರು ಕಳುಹಿಸಿದ ಹಾಗೆ ನಾವು ಪ್ರಯತ್ನ ಪಡುತ್ತೇವೆ.
• ಈ ಒಂದು ಜಾತಾಣವು ಯಾವುದೇ ರೀತಿಯ ಸುಳ್ಳು ಅಥವಾ ತಪ್ಪು ಮಾಹಿತಿಯನ್ನು ಹೊರಡಿಸುವುದಿಲ್ಲ ಏಕೆಂದರೆ ಇದು ಒಂದು ಉತ್ತಮ ಅಂತರ್ಜಾಲವಾಗಿದ್ದು ನೀವು ನಮ್ಮನ್ನು ಸೋಶಿಯಲ್ ಮೀಡಿಯಾಗಳ ಮೂಲಕ ನಮ್ಮನ್ನು ಸಂಪರ್ಕಿಸಬಹುದಾಗಿದೆ.

Spread the love