Centre for smart governance ( CSG ) ಸೆಂಟರ್ ಫಾರ್ ಸ್ಮಾರ್ಟ್ ಗವರ್ನನ್ಸ್ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 128 ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಇಲಾಖೆಯು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಸೆಂಟರ್ ಫಾರ್ ಸ್ಮಾರ್ಟ್ ಗವರ್ನನ್ಸ್ ಇಲಾಖೆಯ ಖಾಲಿ ಇರುವ ಹುದ್ದೆಗಳ ವಿವರಣೆ :
ಸೆಂಟರ್ ಫಾರ್ ಸ್ಮಾರ್ಟ್ ಗವರ್ನನ್ಸ್ ಇಲಾಖೆಯಲ್ಲಿ ಖಾಲಿ ಇರುವಂತ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ವಿದ್ಯಾರ್ಹತೆ /ವೇತನ ಶ್ರೇಣಿ / ಉದ್ಯೋಗದ ಸ್ಥಳ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.
ನೇಮಕಾತಿ ಇಲಾಖೆಯ ಹೆಸರು :
ಸೆಂಟರ್ ಫಾರ್ ಸ್ಮಾರ್ಟ್ ಗವರ್ನನ್ಸ್ ( CSG )
ಹುದ್ದೆಗಳ ಹೆಸರು :
• ಪ್ರಾಜೆಕ್ಟ್ ಮ್ಯಾನೇಜರ್ : ಒಟ್ಟು ಆರು ಹುದ್ದೆಗಳು ಖಾಲಿ ಇವೆ
• ಪ್ರಾಜೆಕ್ಟ್ ಲೀಡ್ : ಒಟ್ಟು 10 ಹುದ್ದೆಗಳು ಖಾಲಿ ಇವೆ
• ಬಿಸಿನೆಸ್ ಅನಲಿಸ್ಟ್ : ಒಟ್ಟು ನಾಲ್ಕು ಹುದ್ದೆಗಳು ಖಾಲಿ ಇವೆ
• ಸೊಲ್ಯೂಷನ್ ಆರ್ಕಿಟೆಕ್ : ಒಟ್ಟು ಎರಡು ಹುದ್ದೆಗಳು ಖಾಲಿ ಇವೆ
• ಸೀನಿಯರ್ ಸಾಫ್ಟ್ವೇರ್ ಇಂಜಿನಿಯರ್ : ಒಟ್ಟು ಒಂಬತ್ತು ಹುದ್ದೆಗಳು ಖಾಲಿ ಇವೆ
• ಸಾಫ್ಟ್ವೇರ್ ಇಂಜಿನಿಯರ್ : ಒಟ್ಟು 73 ಹುದ್ದೆಗಳು ಖಾಲಿ ಇವೆ
• ಡೇಟಾಬೇಸ್ ಡಿಸೈನರ್ : ಒಟ್ಟು ಎರಡು ಹುದ್ದೆಗಳು ಖಾಲಿ ಇವೆ
• ಸಿಸ್ಟಮ್ ಅಡ್ಮಿನಿಸ್ಟ್ರೇಟರ್ : ಒಟ್ಟು ಎರಡು ಹುದ್ದೆಗಳು ಖಾಲಿ ಇವೆ
• ಡೇಟಾಬೇಸ್ ಅಡ್ಮಿನಿಸ್ಟ್ರೇಟರ್ : ಒಟ್ಟು ಎರಡು ಹುದ್ದೆಗಳು ಖಾಲಿ ಇವೆ
• ಟೆಸ್ಟ್ ಇಂಜಿನಿಯರ್ : ಒಟ್ಟು 12 ಹುದ್ದೆಗಳು ಖಾಲಿ ಇವೆ
• ಆಪರೇಷನ್ ಮ್ಯಾನೇಜರ್ ಒಟ್ಟು ಮೂರು ಹುದ್ದೆಗಳು ಖಾಲಿ ಇವೆ.
ಒಟ್ಟು ಹುದ್ದೆಗಳ ಸಂಖ್ಯೆ :
ಸೆಂಟರ್ ಫಾರ್ ಸ್ಮಾರ್ಟ್ ಗವರ್ನನ್ಸ್ ಇಲಾಖೆಯಲ್ಲಿ ಒಟ್ಟು 128 ಹುದ್ದೆಗಳು ಖಾಲಿ ಇವೆ.
ಸೆಂಟರ್ ಫಾರ್ ಸ್ಮಾರ್ಟ್ ಗವರ್ನನ್ಸ್ ಇಲಾಖೆಯ ಖಾಲಿ ಇರುವ ಹುದ್ದೆಗಳಿಗೆ ನಿಗದಿಪಡಿಸಿದ ವಿದ್ಯಾರ್ಹತೆ:
ಶೈಕ್ಷಣಿಕ ವಿದ್ಯಾರ್ಹತೆ :
ಸೆಂಟರ್ ಫಾರ್ ಸ್ಮಾರ್ಟ್ ಗವರ್ನನ್ಸ್ ಇಲಾಖೆಯಲ್ಲಿ ಖಾಲಿ ಇರುವ 128 ಹುದ್ದೆಗಳಕೆ ಸಂಬಂಧಿಸಿದ ಕ್ಷೇತ್ರಗಳಲ್ಲಿ ಪದವಿ ಸ್ನಾತಕೋತರ ಪದವಿ ಪಡೆದಿರಬೇಕು.
ವಯಸ್ಸಿನ ಮಿತಿ :
ಸೆಂಟರ್ ಫಾರ್ ಸ್ಮಾರ್ಟ್ ಗವರ್ನನ್ಸ್ ಇಲಾಖೆಯ ಅಧಿಕೃತ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ ವಯಸ್ಸಿನ ಮಿತಿ ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ :
ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸೆಂಟರ್ ಫಾರ್ ಸ್ಮಾರ್ಟ್ ಗವರ್ನನ್ಸ್ ಇಲಾಖೆಯು ಲಿಖಿತ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಬಹುದು ಇದು ಸಹ ಇಲಾಖೆಯ ನಿಯಮಗಳ ಅನುಸಾರ ಇರುತ್ತದೆ
ಸೆಂಟರ್ ಫಾರ್ ಸ್ಮಾರ್ಟ್ ಗವರ್ನನ್ಸ್ ಇಲಾಖೆಯ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ :
ಅರ್ಜಿ ಸಲ್ಲಿಸುವ ವಿಧಾನ :
ಸೆಂಟರ್ ಫಾರ್ ಸ್ಮಾರ್ಟ್ ಗವರ್ನನ್ಸ್ ಇಲಾಖೆಯ ಖಾಲಿ ಇರುವ ಹುದ್ದೆಗಳಿಗೆ ಸೇರ ಬಯಸುವಂಥ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ ಮುಖಾಂತರ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಥ ಮಾಡಿಕೊಂಡು ತದನಂತರ ತಮ್ಮ ಸಿವಿಗಳನ್ನು [email protected] ಇಲ್ಲಿ ನೀಡಲಾಗಿರುವ ಇಮೇಲ್ ಐಡಿಗೆ ದಿನಾಂಕ 12 ಆಗಸ್ಟ್ 2022 ರಿಂದ ದಿನಾಂಕ ಆಗಸ್ಟ್ 31, 2022 ಒಳಗೆ ಅರ್ಜಿ ನಮೂನೆಯನ್ನು ಸಲ್ಲಿಸಬೇಕು.
ಪ್ರಮುಖ ದಿನಾಂಕಗಳು :
ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆಯು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿಯನ್ನು ಸಲ್ಲಿಸಬಹುದು
• ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 12 ಆಗಸ್ಟ್ 2022
• ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 31 ಆಗಸ್ಟ್ 2022
ಸೂಚನೆ :
ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸುವುದಕ್ಕಿಂತ ಮುಂಚೆ ಇಲಾಖೆಯ ಅಧಿಕೃತ ಅಂತರ್ಜಾಲ ಹಾಗೂ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ಅರ್ಥ ಮಾಡಿಕೊಂಡು ತದನಂತರದಲ್ಲಿ ಅರ್ಜಿಯನ್ನ ಸಲ್ಲಿಸಿ. ಈ ಹುದ್ದೆಗಳಿಗೆ ಸಂಬಂಧಿಸಿದ ಪ್ರಮುಖ ಅಂತರ್ಜಾಲದ ಲಿಂಕ್ ಗಳನ್ನು ಕೆಳಗಡೆ ನೀಡಿರುತ್ತೇನೆ ಅಲ್ಲಿಂದ ಸಹ ನೀವು ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಬಹುದು.
ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ದಯವಿಟ್ಟು ಈ ಮಾಹಿತಿಯನ್ನು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ಗಳ ಮೂಲಕ ಹಾಗೂ facebook telegram ಇಂತಹ ಸೋಶಿಯಲ್ ಮೀಡಿಯಾಗಳ ಮೂಲಕ ಹಂಚಿಕೊಳ್ಳಿ ಇದರಿಂದ ನಿರುದ್ಯೋಗಿ ಅಭ್ಯರ್ಥಿಗಳಿಗೆ ಸಹಾಯವಾಗುತ್ತದೆ.
ಸೆಂಟರ್ ಫಾರ್ ಸ್ಮಾರ್ಟ್ ಗವರ್ನನ್ಸ್ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಗೆ ಬೇಕಾದ ಪ್ರಮುಖ :
• ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇತ್ತೀಚಿನ ಭಾವಚಿತ್ರವನ್ನು ಹೊಂದಿರಬೇಕು
• ಐಟಿ ಕ್ಷೇತ್ರದಲ್ಲಿ ಸಂಬಂಧಿಸಿದ ವಿದ್ಯಾರ್ಹತೆ ದಾಖಲಾತಿಗಳನ್ನು ಹೊಂದಿರಬೇಕು.
• ಹುದ್ದೆಗಳಿಗೆ ಮೀಸಲಾತಿ ಅನುಗುಣವಾಗಿ ಜಾತಿ ಪ್ರಮಾಣ ಪತ್ರ ಆದಾಯ ಪ್ರಮಾಣ ಪತ್ರ ಹೊಂದಿರಬೇಕು.
• ಎಲ್ಲಾ ದಾಖಲಾತಿಗಳನ್ನು ಅಭ್ಯರ್ಥಿಗಳು ಸ್ಕ್ಯಾನ್ ಮಾಡಿಕೊಂಡು ಅದನ್ನ ಪಿಡಿಎಫ್ ರೂಪದಲ್ಲಿ ಮೇಲ್ಗಡೆ ನೀಡಿರುವ ಇಮೇಲ್ ಐಡಿಗೆ ಸಲ್ಲಿಸಬೇಕು.
ಕರ್ನಾಟಕ ನ್ಯೂಸ್ ಹಂಟರ್ ಅಂತರ್ಜಾಲ ಸ್ಥಾಪನೆಗೆ ಕಾರಣ:
• ಕರ್ನಾಟಕ ನ್ಯೂಸ್ ಹಂಟರ್ ಅಂತರ್ಜಾಲ ಕರ್ನಾಟಕದಲ್ಲಿ ಸಂಭವಿಸುವ ಪ್ರಮುಖ ಮಾಹಿತಿ ಮತ್ತು ಸುದ್ದಿ ಸಮಾಚಾರ ಒಂದು ಜಾಲವಾಗಿದೆ.
• ಈ ಒಂದು ಅಂತರ್ಜಾಲದ ಮೂಲಕ ರಾಜ್ಯ ರಾಷ್ಟ್ರ ಹಾಗೂ ಖಾಸಗಿ ಉದ್ಯೋಗದ ಮಾಹಿತಿಯನ್ನು ಒದಗಿಸುವ ಕಾರ್ಯವನ್ನು ನಿರ್ವಹಿಸುತ್ತದೆ
• ಈ ಜಾಲದ ಮೂಲಕ ಉಚಿತವಾಗಿ ಮಾಹಿತಿಯನ್ನು ಪಡೆಯಬಹುದು
• ಕರ್ನಾಟಕ ನ್ಯೂಸ್ ಹಂಟರ್ ಅಂತರ್ಜಾಲದಲ್ಲಿ ಪ್ರಕಟಣೆ ಯಾಗುವ ಮಾಹಿತಿಯಲ್ಲಿ ಏನಾದರೂ ದೋಷಗಳು ಕಂಡುಬಂದಲ್ಲಿ ದಯವಿಟ್ಟು ಅಂತಹ ದೇಶಗಳನ್ನು ನಮ್ಮೊಂದಿಗೆ ಹಂಚಿಕೊಳ್ಳಿ.
• ಸಮಸ್ಯೆಗಳ ಪರಿಹಾರಕ್ಕಾಗಿ ನಾವು ಸೋಶಿಯಲ್ ಮೀಡಿಯಾದಲ್ಲಿ ಸಹ ಇರುತ್ತೇವೆ.
ಇಲ್ಲಿ ಪ್ರಕಟಣೆಯಾಗುವ ಉದ್ಯೋಗದ ಮಾಹಿತಿಯು ಸ್ಪಷ್ಟ ಹಾಗೂ ಇಲಾಖೆಯ ಅಧಿಕೃತ ಅಧಿಸೂಚನೆಯ ಪ್ರಕಾರ ಮಾಹಿತಿಯನ್ನು ನೀಡಿರುತ್ತೇವೆ. ನಾವು ಪ್ರಕಟಣೆ ಮಾಡುವಾಗ ಕೆಲವೊಮ್ಮೆ ದೋಷಗಳು ಆಗಬಹುದು ಅಂತ ದೋಷಗಳನ್ನು ಸುಧಾರಿಸಲು ತಾವುಗಳು ನಮಗೆ ಸಹಾಯ ಮಾಡಬೇಕು.
ಈ ಒಂದು ಅಂತರ್ಜಾಲ ವು ಕೇವಲ ಉದ್ಯೋಗ ಮಾಹಿತಿ ಕ್ಷೇತ್ರಕ್ಕೆ ಸೀಮಿತವಾಗದೆ ಸಿನಿಮಾ ಸುದ್ದಿಗಳು / ರಾಜಕೀಯ ಸುದ್ದಿಗಳು /ಕ್ರಿಕೆಟ್ ಸುದ್ದಿಗಳು ಹಾಗೂ ಮನ ರಂಜನೆ ಸಂಬಂಧಿಸಿದೆ ಸುದ್ದಿಗಳನ್ನು ಇಲ್ಲಿ ಪ್ರಕಟ ಮಾಡಲಾಗುತ್ತದೆ.
ಕರ್ನಾಟಕ ನ್ಯೂಸ್ ಹಂಟರ್ ಅಂತರ್ಜಾಲದಲ್ಲಿ ನೀವು ಏನಾದ್ರೂ ಜಾಹೀರಾತು ನೀಡಲು ಬಯಸಿದಲ್ಲಿ ನಮ್ಮ ವಾಟ್ಸಪ್ ನಂಬರ್ 8050798925 ನಮ್ಮನ್ನು ಸಂಪರ್ಕಿಸಿ ಜಾಹೀರಾತು ನೀಡಬಹುದಾಗಿದೆ.