pgcil recruitment 2023 – Apply Online For 1035 Posts

pgcil recruitment 2023 : ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ 1035 ವಿವಿಧ ಹುದ್ದೆಗಳಿಗೆ ಇಲಾಖೆಯು 10ನೇ ತರಗತಿ, ಐಟಿಐ, ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆದಂತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಯಾವುದೇ ರೀತಿ ಲಿಖಿತ ಪರೀಕ್ಷೆ ಇಲ್ಲದೆ ಮೆರಿಟ್ ಲಿಸ್ಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಕರ್ನಾಟಕದಲ್ಲಿ ಕೇಂದ್ರ ಸರಕಾರಿ ಉದ್ಯೋಗ ಬಯಸುವ ಅಭ್ಯರ್ಥಿಗಳು ಇಲಾಖೆ ಹೊರಡಿಸಿರುವ ಅನುಸೂಚನೆಯನ್ನು ಸ್ಪಷ್ಟವಾಗಿ ಓದಿ ಅರ್ಥೈಸಿಕೊಂಡು ತದನಂತರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆ ವಿಧಾನದ ವಿವರಣೆ, ಅರ್ಜಿ ಸಲ್ಲಿಸುವ ವಿಧಾನ, ವೇತನ ಶ್ರೇಣಿ ಹಾಗೂ ಉದ್ಯೋಗದ ಸ್ಥಳ ಮುಂತಾದ ಮಾಹಿತಿಯನ್ನು ಕೆಳಗಿನಂತೆ ವಿವರಿಸಲಾಗಿದೆ.

PGCIL VACANCY NOTIFICATION 2023

ನೇಮಕಾತಿ ಇಲಾಖೆ ಹೆಸರು : ಪವರ್ ಗ್ರೀಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್

ಒಟ್ಟು ಹುದ್ದೆಗಳ ಸಂಖ್ಯೆ : 1035 ಹುದ್ದೆಗಳು

ಉದ್ಯೋಗದ ಸ್ಥಳ : ಭಾರತದಲ್ಲಿ ( ಕರ್ನಾಟಕ )

ಹುದ್ದೆಗಳ ಹೆಸರು : ಸಹಾಯಕ ಹಾಗೂ ಕಾರ್ಯದರ್ಶಿ ಸಹಾಯಕ

ವೇತನ ಶ್ರೇಣಿ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ 13,500 – 17500 ಅನುಸಾರ ವೇತನ ಶ್ರೇಣಿ ಇರುತ್ತದೆ.

PGCIL vacancy details Kannada

ಹುದ್ದೆಗಳ ಹೆಸರು :
1. ಕಾರ್ಯದರ್ಶಿ ಸಹಾಯಕ -03 ಹುದ್ದೆಗಳು
2. ಕಾನೂನು ಕಾರ್ಯದರ್ಶಿ ನಿರ್ವಾಹಕ -07 ಹುದ್ದೆಗಳು
3. ಪದವೀಧರ ಸಿವಿಲ್ ವಿಭಾಗ – 112 ಹುದ್ದೆಗಳು
4. ಡಿಪ್ಲೋಮಾ ಸಿವಿಲ್ ವಿಭಾಗದಲ್ಲಿ – 120 ಹುದ್ದೆಗಳು
5. ಡಿಪ್ಲೋಮಾ ಎಲೆಕ್ಟ್ರಿಕಲ್ ವಿಭಾಗದಲ್ಲಿ – 215 ಹುದ್ದೆಗಳು
6. ಐಟಿಐ ಎಲೆಕ್ಟ್ರಿಕ್ಶನ್ -161 ಹುದ್ದೆಗಳು
7. PR ಸಹಾಯಕ 10 ಹುದ್ದೆಗಳು
8. ಸಿ ಎಸ್ ಆರ್ ಕಾರ್ಯನಿರ್ವಾಹಕ – 16 ಹುದ್ದೆಗಳು
9. ಮಾನವ ಸಂಪನ್ಮೂಲ ಕಾರ್ಯನಿರ್ವಾಹಕ
10. ಪದವೀಧರರು ( ಎಲೆಕ್ಟ್ರಾನಿಕ್ಸ್ / ಟೆಲಿ ಕಮ್ಯುನಿಕೇಶನ್ ಇಂಜಿನಿಯರಿಂಗ್ ) 07 ಹುದ್ದೆಗಳು
11. ಪದವೀಧರರು ( ಕಂಪ್ಯೂಟರ್ ಸೈನ್ಸ್ ) 08 ಹುದ್ದೆಗಳು
12. ಪದವೀಧರ ( ಎಲೆಕ್ಟ್ರಿಕಲ್ ) 282 ಹುದ್ದೆಗಳು

Join Now

PGCIL 2023 eligibility details in Kannada

ಶೈಕ್ಷಣಿಕ ವಿದ್ಯಾರ್ಹತೆ :
POWER GRID CORPORATION OF INDIA LIMITED ನೇಮಕಾತಿ 2023ರ ಅಧಿಸೂಚನೆ ಪ್ರಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಹತ್ತನೇ ತರಗತಿ, ದ್ವಿತೀಯ ಪಿಯುಸಿ, ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆದಂತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು. ಶೈಕ್ಷಣಿಕ ಅರ್ಹತೆ ಕುರಿತು ಹೆಚ್ಚಿನ ಮಾಹಿತಿ ಪಡೆಯಲು ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.

ವಯೋಮಿತಿ ವಿವರಣೆ :
ಕರ್ನಾಟಕ ಆಹಾರ ಸರಬರಾಜು ನಿಗಮ ನಿಯಮಿತ ಇಲಾಖೆಯ ನಿಯಮಗಳ ಅನುಸಾರ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 18 ವರ್ಷ ಗರಿಷ್ಠ 35 ವರ್ಷ ನಿಗದಿಪಡಿಸಲಾಗಿದೆ ಮೀಸಲಾತಿ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಸಹ ನೀಡಲಾಗಿದೆ.

ವಯೋಮಿತಿ ಸಡಿಲಿಕೆ ವಿವರಣೆ :
ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ

ಅರ್ಜಿ ಶುಲ್ಕ :
ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಇಲಾಖೆಯು ಯಾವುದೇ ರೀತಿಯ ಅರ್ಜಿ ಶುಲ್ಕವನ್ನು ನಿಗದಿಪಡಿಸಿ ಇರುವುದಿಲ್ಲ. ಅರ್ಜಿ ಶುಲ್ಕದಿಂದ ಸಂಪೂರ್ಣವಾಗಿ ವಿನಾಯಿತಿ ನೀಡಿದೆ.

PGCIL salary details in Kannada

ವೇತನ ಶ್ರೇಣಿ:
ಪವರ್ ಗ್ರೀಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ಇಲಾಖೆಯ ಅನುಗುಣವಾಗಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳಿಗೆ 13,500 ರಿಂದ 17,500 ನಿಗದಿಪಡಿಸಲಾಗಿದೆ ಈ ಕುರಿತು ಹೆಚ್ಚಿನ ಮಾಹಿತಿ ಪಡೆಯಲು ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.

Selection process for PGCIL recruitment 2023 details in Kannada

ಆಯ್ಕೆ ವಿಧಾನ : ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಹುದ್ದೆಗೆ ನೇಮಕಾತಿ ಮಾಡಲಾಗುವುದು.

How to apply for PGCIL Post 2023

ಅರ್ಜಿ ಸಲ್ಲಿಸುವ ವಿಧಾನ : ಅಭ್ಯರ್ಥಿಯು ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.
ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.
ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.
ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.
ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 01 ಜುಲೈ 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31 ಜುಲೈ 2023

Apply Online :Click 

Notification Link : Click

ಮುಖ್ಯ ಪದಗಳು : ಪವರ್ ಗ್ರೀಡ್ ಕಾರ್ಪೊರೇಷನ್ ಇಂಡಿಯಾ ಲಿಮಿಟೆಡ್ ಇಲಾಖೆ ನೇಮಕಾತಿ 2023 ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಪ್ರತಿಯೊಬ್ಬರಿಗೂ ಶೇರ್ ಮಾಡಿ.

1 thought on “pgcil recruitment 2023 – Apply Online For 1035 Posts”

Comments are closed.