southern railway recruitment 2023 – ದಕ್ಷಿಣ ರೈಲ್ವೆ ಇಲಾಖೆ ನೇಮಕಾತಿ 2023. ಇಲಾಖೆಯಲ್ಲಿ ಖಾಲಿ ಇರುವ 790 ತಂತ್ರಜ್ಞ, ಲೋಕೋ ಪೈಲೆಟ್ ಹೀಗೆ ಹಲವಾರು ವಿವಿಧ ಹುದ್ದೆಗಳಿಗೆ ಅರ್ಜಿಯನ್ನ ಆಹ್ವಾನಿಸಲಾಗಿದೆ. ಕೇಂದ್ರ ಸರಕಾರಿ ವೃತ್ತಿಯಲ್ಲಿ ರೈಲ್ವೆ ಉದ್ಯೋಗ ಬಯಸುವ ಅಭ್ಯರ್ಥಿಗಳು ಇಲಾಖೆ ನಿಗದಿಪಡಿಸಿದ ಕೊನೆ ದಿನಾಂಕದ ಒಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳಿಗೆ ಸಂಬಂಧಿಸಿದ ವಯೋಮಿತಿ ವಿವರಣೆ, ವಯಸ್ಸಿನ ಮಿತಿ, ಉದ್ಯೋಗದ ಸ್ಥಳ ಮುಂತಾದ ಮಾಹಿತಿಯನ್ನು ಕೆಳಗಿನಂತೆ ವಿವರಿಸಲಾಗಿದೆ. ಪ್ರತಿದಿನಲೂ ಉದ್ಯೋಗದ ಮಾಹಿತಿಯನ್ನು ಪಡೆಯಲು www.karnatakanewshunter.com ಅಂತರ್ಜಲಕ್ಕೆ ಭೇಟಿ ನೀಡಿ.
Southern Railway Recruitment 2023: Assistant Loco Pilot, Technician Posts
ನೇಮಕಾತಿ ಇಲಾಖೆ ಹೆಸರು: ದಕ್ಷಿಣ ರೈಲ್ವೆ ಇಲಾಖೆ ನೇಮಕಾತಿ
ಹುದ್ದೆಯ ಹೆಸರು:
1. ಅಸಿಸ್ಟೆಂಟ್ ಲೋಕೋ ಪೈಲೆಟ್
2. ತಂತ್ರಜ್ಞ
3. ಜೂನಿಯರ್ ಇಂಜಿನಿಯರ್
ಉದ್ಯೋಗದ ಸ್ಥಳ : ಕರ್ನಾಟಕ, ಆಂಧ್ರಪ್ರದೇಶ, ತಮಿಳುನಾಡು ಮತ್ತು ಕೇರಳ
Apply Online for 790 Positions | Qualifications
ಒಟ್ಟು ಹುದ್ದೆಗಳ ಸಂಖ್ಯೆ : 790 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಶೈಕ್ಷಣಿಕ ವಿದ್ಯಾರ್ಹತೆ:
ಹುದ್ದೆಗಳಿಗೆ ಅನುಗುಣವಾಗಿ 10ನೇ ತರಗತಿ, ಐಟಿಐ, ವಿಂಡರ್, ಎಲೆಕ್ಟ್ರಿಷಿಯನ್, ಎಲೆಕ್ಟ್ರಾನಿಕ್ಸ್, ಮೆಕಾನಿಕ್, ಫಿಟ್ಟರ್, ವೈರ್ ಮ್ಯಾನ್, ಮೋಟಾರ್ ವೆಹಿಕಲ್ ಹೀಗೆ ಹಲವು ವಿದ್ಯಾರ್ಥಿಯನ್ನು ನಿಗದಿ ಪಡಿಸಿದೆ ಹೆಚ್ಚಿನ ಮಾಹಿತಿ ಕುರಿತು ನಾವು ನೀಡಿರುವ ಅಧಿಶೂಚನೆಯನ್ನು ಗಮನಿಸಿ.
ವಯಸ್ಸಿನ ಮಿತಿ : ದಕ್ಷಿಣ ರೈಲ್ವೆ ಇಲಾಖೆ ನೇಮಕಾತಿ ಇಲಾಖೆ ನೇಮಕಾತಿಯ ಅಧಿಸೂಚನೆ ಪ್ರಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ 42 ವರ್ಷ ನಿಗದಿಪಡಿಸಲಾಗಿದೆ.
ವಯೋಮಿತಿ ಸಡಿಲಿಕೆ ವಿವರಣೆ:
ಓಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 05 ವರ್ಷ
ಅರ್ಜಿ ಶುಲ್ಕ :
1. ಸಾಮಾನ್ಯ ವರ್ಗದವರಿಗೆ – 00/-
2. ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ – 00/-
Southern Railway Recruitment 2023 – Selection Process
ಆಯ್ಕೆ ವಿಧಾನ :
• ಕಂಪ್ಯೂಟರ್ ಆಧಾರಿತ ಪರೀಕ್ಷೆ
• ಯೋಗ್ಯತಾ ಪರೀಕ್ಷೆಯ ದಾಖಲೆಗಳು ಪರಿಶೀಲನೆ
• ವೈದ್ಯಕೀಯ ಪರೀಕ್ಷೆ ಸಂದರ್ಶನ
How to Apply for Southern Railway Recruitment
ಅರ್ಜಿ ಸಲ್ಲಿಸುವ ವಿಧಾನ : ಅಭ್ಯರ್ಥಿಯು ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.
ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.
ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.
ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.
ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
Southern Railway Recruitment 2023 –Important Dates
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 30-07-2023
ಅರ್ಜಿ ಸಲ್ಲಿಕೆ ಕೊನೆ ದಿನಾಂಕ : 31 ಆಗಸ್ಟ್ 2023
ಮುಖ್ಯ ಪದಗಳು :
ನಾವು ನೀಡಿರುವ ದಕ್ಷಿಣ ರೈಲ್ವೆ ಇಲಾಖೆ ನೇಮಕಾತಿ 2023 . ಈ ಇಲಾಖೆಯ ಉದ್ಯೋಗದ ಮಾಹಿತಿಯು ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಪ್ರತಿಯೊಬ್ಬರಿಗೂ ಶೇರ್ ಮಾಡಿ.