Karnataka Bank Recruitment 2023: Probationary Officers | Apply now’

Karnataka Bank Recruitment 2023: ಕರ್ನಾಟಕ ಬ್ಯಾಂಕ್ ನೇಮಕಾತಿ 2023. ಇಲಾಖೆಯಲ್ಲಿ ಅಗತ್ಯವಿರುವ ಪ್ರೊಬೇಷನರಿ ಆಫೀಸರ್ಸ್ ಹುದ್ದೆಗಳಿಗೆ ಆಸಕ್ತಿ ಹಾಗೂ ಅರ್ಹತೆ ಪಡೆದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಪ್ರೊಬೇಷನರಿ ಆಫೀಸರ್ಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನ್ವಯ ಒಂದು ಲಕ್ಷದ ರೂಪಾಯಿವರೆಗೂ ವೇತನವನ್ನು ನೀಡಲಾಗುತ್ತದೆ. ಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆ ವಿಧಾನದ ವಿವರಣೆ, ಅರ್ಜಿ ಸಲ್ಲಿಸುವ ವಿಧಾನ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.

Karnataka Bank Recruitment 2023: Probationary Officers apply online

ನೇಮಕಾತಿ ಇಲಾಖೆ ಹೆಸರು : ಕರ್ನಾಟಕ ಬ್ಯಾಂಕ್ ಇಲಾಖೆ

ಹುದ್ದೆಗಳ ಹೆಸರು :
ಪ್ರೊಬೇಷನರಿ ಆಫೀಸರ್ಸ್

ಒಟ್ಟು ಹುದ್ದೆಗಳ ಸಂಖ್ಯೆ :
ಕರ್ನಾಟಕ ಬ್ಯಾಂಕ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ನಂತರದಲ್ಲಿ ತಿಳಿಸಲಾಗುತ್ತದೆ ಎಂದು, ಇಲಾಖೆ ತನ್ನ ಅಧಿಕೃತ ಅಧಿಸೂಚನೆಯಲ್ಲಿ ಮಾಹಿತಿಯನ್ನು ನೀಡಿದೆ.

ವೇತನ ಶ್ರೇಣಿ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 1 ಲಕ್ಷದವರಿಗೂ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.

Karnataka Bank Recruitment 2023: Eligibility Details

ಶೈಕ್ಷಣಿಕ ಅರ್ಹತೆ :
ಕರ್ನಾಟಕ ಬ್ಯಾಂಕ್ ಇಲಾಖೆಯ ಅಧಿಕೃತ ಅಧಿಸೂಚನೆ ಪ್ರಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ/ ಕೃಷಿ ವಿಜ್ಞಾನ ಪದವಿ/ ಕಾನೂನು ಪದವಿ/ ಮಾರ್ಕೆಟಿಂಗ್/ ಫೈನಾನ್ಸ್ ನಲ್ಲಿ ಎಂಬಿಎ ಪದವಿ ಪಡೆದವರಿಗೆ ಆದ್ಯತೆ ನೀಡಲಾಗುತ್ತದೆ.

ವಯಸ್ಸಿನ ಮಿತಿ :
ಇಲಾಖೆಯ ನಿಯಮಗಳ ಅನ್ವಯ ಅರ್ಜಿ ಸಲ್ಲಿಸಲು ಅಭ್ಯರ್ಥಿಯ ಕನಿಷ್ಠ ವಯಸ್ಸು 18 ಗರಿಷ್ಠ 28 ವರ್ಷ ನಿಗದಿಪಡಿಸಲಾಗಿದೆ. ಹೆಚ್ಚಿನ ಮಾಹಿತಿ ಕುರಿತು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ

Angnawadi Teacher Jobs 

ವಯೋಮಿತಿ ಸಡಿಲಿಕೆ ವಿವರಣೆ:
ಕರ್ನಾಟಕ ಬ್ಯಾಂಕ್ ಇಲಾಖೆಯ ನಿಯಮಗಳ ಅನುಸಾರ ವಯೋಮಿತಿಯನ್ನು ನಿಗದಿಪಡಿಸಿದೆ

Join Now

ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 700/-
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 800/-

ಆಯ್ಕೆ ವಿಧಾನ :
ಕರ್ನಾಟಕ ಬ್ಯಾಂಕ್ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

How to apply for Karnataka Bank Recruitment Probationary Officers Posts

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಯು ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.

ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.

ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.

ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.

ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

Karnataka bank recruitment 2023 important dates

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 12 ಅಗಸ್ಟ್ 2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 23 ಅಗಸ್ಟ್ 2023

Apply Link

Notification Link 

ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.

Spread the love