Davanagere Zilla Panchayat Recruitment 2023 : ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅಡಿ ದಾವಣಗೆರೆ ಜಿಲ್ಲೆಯಲ್ಲಿ ಅಗತ್ಯವಿರುವ ತಾಂತ್ರಿಕ ಸಹಾಯಕರು ಹಾಗೂ ಆಡಳಿತ ಸಹಾಯಕರು ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳಿಗೆ ಕರ್ನಾಟಕದ ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನ ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಯಾವುದೇ ಲಿಖಿತ ಪರೀಕ್ಷೆ ಇಲ್ಲದೆ ನೇಮಕಾತಿ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ಇಲಾಖೆ ತನ್ನ ಅಧಿಸೂಚನೆಯಲ್ಲಿ ತಿಳಿಸಿದೆ. ಪ್ರತಿದಿನಲೂ ಉದ್ಯೋಗದ ಮಾಹಿತಿಯನ್ನು ಬಯಸುವ ಅಭ್ಯರ್ಥಿಗಳು www.karnatakanewshunter. com ಅಂತರ್ಜಾಲಕ್ಕೆ ಭೇಟಿ ನೀಡುತ್ತಿರಿ.
Davanagere Zilla Panchayat Recruitment 2023: 20 Assistant Posts Vacancy
ನೇಮಕಾತಿ ಇಲಾಖೆ ಹೆಸರು : ದಾವಣಗೆರೆ ಜಿಲ್ಲಾ ಪಂಚಾಯತ್ ಇಲಾಖೆ ನೇಮಕಾತಿ
ಹುದ್ದೆಗಳ ಹೆಸರು :
1. ಆಡಳಿತ ಸಹಾಯಕರು – 06 ಹುದ್ದೆಗಳು
2. ತಾಂತ್ರಿಕ ಸಹಾಯಕರು ( ರೇಷ್ಮೆ ) – 1 ಹುದ್ದೆಗಳು
3. ತಾಂತ್ರಿಕ ಸಹಾಯಕರು (ತೋಟಗಾರಿಕೆ ) – 6 ಹುದ್ದೆಗಳು
4. ತಾಂತ್ರಿಕ ಸಹಾಯಕರು (ಕೃಷಿ) – 01 ಹುದ್ದೆಗಳು
5. ತಾಂತ್ರಿಕ ಸಹಾಯಕರು ( ಸಿವಿಲ್ ) – 04 ಹುದ್ದೆಗಳು
ಒಟ್ಟು ಹುದ್ದೆಗಳ ಸಂಖ್ಯೆ :
ದಾವಣಗೆರೆ ಜಿಲ್ಲಾ ಪಂಚಾಯತ್ ಇಲಾಖೆ ಇಲಾಖೆಯಲ್ಲಿ 20 ಹುದ್ದೆಗಳು ಖಾಲಿ ಇವೆ.
ವೇತನ ಶ್ರೇಣಿ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 22000 ರಿಂದ 28,000/- ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.
Eligibility Criteria for Davanagere Zilla Panchayat Assistant Posts
ಶೈಕ್ಷಣಿಕ ಅರ್ಹತೆ :
ಆಡಳಿತ ಸಹಾಯಕರು – ಆಡಳಿತ ಸಹಾಯಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮನೆತ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ B.E (Civil) 2-3 years experience in relevant field ಅಥವಾ M.Tech. Civil/ Structure ಪದವಿಯನ್ನು ಪಡೆದಿರಬೇಕು.
ತಾಂತ್ರಿಕ ಸಹಾಯಕರು (ಕೃಷಿ) – ತಾಂತ್ರಿಕ ಸಹಾಯಕರು (ಕೃಷಿ) -ಅರ್ಜಿ ಸಲ್ಲಿಸಲು ಬಳಸುವ ಅಭ್ಯರ್ಥಿಗಳು ಬಾಲಕ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ B.Sc (Agri.) with 2-3 years experience in relevant field ಅಥವಾ MSc (Agri) ಪದವಿಯನ್ನು ಪಡೆದಿರಬೇಕು.
ತಾಂತ್ರಿಕ ಸಹಾಯಕರು (ತೋಟಗಾರಿಕೆ ) – ತಾಂತ್ರಿಕ ಸಹಾಯಕರು (ತೋಟಗಾರಿಕೆ ) -ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸಂಬಂಧಿಸಿದ ಕ್ಷೇತ್ರದಲ್ಲಿ B.Sc (Horticulture) with 2-3 years experience in related field ಅಥವಾ MSc(Horticulture) ಪದವಿಯನ್ನು ಪಡೆದಿರಬೇಕು.
Driver Post Vacancy 10Th Pass 2023
ತಾಂತ್ರಿಕ ಸಹಾಯಕರು ( ರೇಷ್ಮೆ ) – ತಾಂತ್ರಿಕ ಸಹಾಯಕರು ( ರೇಷ್ಮೆ ) – ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸಂಬಂಧಿಸಿ ಕ್ಷೇತ್ರದಲ್ಲಿ B.Sc (Sericulture) with 2-3 years experience in related field ಅಥವಾ MSc (Sericulture) ಪಡೆದಿರಬೇಕು.
ತಾಂತ್ರಿಕ ಸಹಾಯಕರು ( ಸಿವಿಲ್ ) – ತಾಂತ್ರಿಕ ಸಹಾಯಕರು ( ಸಿವಿಲ್ ) – ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮರೆತ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ B.E (Civil) ಅಥವಾ M.Tech. Civil/ Structure ಪಡೆದರೆ ಬೇಕು
ಅನುಭವ :
2-3 years experience in relevant field
ವಯಸ್ಸಿನ ಮಿತಿ :
ದಾವಣಗೆರೆ ಜಿಲ್ಲಾ ಪಂಚಾಯತ್ ಇಲಾಖೆಯ ಅಧಿಕೃತ ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯ ಕನಿಷ್ಠ 21 ವರ್ಷ ಗರಿಷ್ಠ ವಯಸ್ಸು 40 ವರ್ಷ ನಿಗದಿಪಡಿಸಲಾಗಿದೆ. ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕ್ಕೆ ನೀಡಲಾಗಿದ್ದು ಹೆಚ್ಚಿನ ಮಾಹಿತಿ ಪಡೆಯಲು ಅಧಿಸೂಚನೆಯನ್ನು ಗಮನಿಸಿ.
ವಯೋಮಿತಿ ಸಡಿಲಿಕೆ ವಿವರಣೆ:
ದಾವಣಗೆರೆ ಜಿಲ್ಲಾ ಪಂಚಾಯತ್ ಇಲಾಖೆಯ ನಿಯಮಗಳ ಅನುಸಾರ ವಯೋಮಿತಿಯನ್ನು ನಿಗದಿಪಡಿಸಿದೆ
ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 00
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 00/-
ಆಯ್ಕೆ ವಿಧಾನ :
ದಾವಣಗೆರೆ ಜಿಲ್ಲಾ ಪಂಚಾಯತ್ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಚಾಲನಾ ಪರವಾನಗಿ, ಚಾಲನಾ ಪರೀಕ್ಷೆ, ವ್ಯಾಪಾರ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
How to Apply Now for 20 Assistant Posts Vacancy
ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಯು ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.
ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.
ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.
ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.
ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
Important Dates and Notifications
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 10 ಅಗಸ್ಟ್ 2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 24 ಆಗಸ್ಟ್ 2023
ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ