BEL Recruitment 2023: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಇಲಾಖೆ ನೇಮಕಾತಿ 2023 ಇಲಾಖೆಯಲ್ಲಿ ಅಗತ್ಯವಿರುವ ಎಂಜಿನಿಯರಿಂಗ್ ಅಸಿಸ್ಟೆಂಟ್ ಟ್ರೈನಿ, ಟೆಕ್ನಿಷಿಯನ್ ಹೀಗೆ ಹಲವಾರು ವಿವಿಧ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಇಲಾಖೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಪ್ರತಿದಿನಲೂ ಉದ್ಯೋಗದ ಮಾಹಿತಿಯನ್ನು ಬಯಸುವ ಅಭ್ಯರ್ಥಿಗಳು www.karnatakanewshunter. com ಅಂತರ್ಜಾಲಕ್ಕೆ ಭೇಟಿ ನೀಡುತ್ತಿರಿ.
BEL Recruitment 2023 – Apply Onine For 63 Engineering Assistant Trainee, Technician Posts
ನೇಮಕಾತಿ ಇಲಾಖೆ ಹೆಸರು : ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್
ಹುದ್ದೆಗಳ ಹೆಸರು :
1. ಇಂಜಿನಿಯರಿಂಗ್ ಸಹಾಯಕ ತರಬೇತಿ -16 ಹುದ್ದೆಗಳು
2. ತಂತ್ರಜ್ಞ – 44 ಪೋಸ್ಟ್‌ಗಳು
3. ಕಿರಿಯ ಸಹಾಯಕ – 03 ಹುದ್ದೆಗಳು
ಒಟ್ಟು ಹುದ್ದೆಗಳ ಸಂಖ್ಯೆ :
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಇಲಾಖೆಯಲ್ಲಿ 63 ಹುದ್ದೆಗಳು ಖಾಲಿ ಇವೆ.
ವೇತನ ಶ್ರೇಣಿ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 24000 ರಿಂದ 90000/- ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.
ಶೈಕ್ಷಣಿಕ ಅರ್ಹತೆ :
ಎಂಜಿನಿಯರಿಂಗ್ ಸಹಾಯಕ ತರಬೇತಿ – ಎಂಜಿನಿಯರಿಂಗ್ ಸಹಾಯಕ ತರಬೇತಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಕಂಪ್ಯೂಟರ್ ಸೈನ್ಸ್ ಅಥವಾ ಸಿವಿಲ್ ಎಂಜಿನಿಯರಿಂಗ್ ನಲ್ಲಿ ಡಿಪ್ಲೋಮೋ ಪದವಿ ಪಡೆದಿರಬೇಕು.
ತಂತ್ರಜ್ಞ – ತಂತ್ರಜ್ಞ ಹುದ್ದೆಗಳಿಗೆ ಮಾನ್ಯತೆ ಪಡೆದ ಸಂಸ್ಥೆಯಿಂದ 10ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಆಗಿರಬೇಕು. ಇದರ ಜೊತೆಗೆ electronic mechanic, fitter, electrical, ಡ್ರಾಪ್ಸ್ ಮ್ಯಾನ್, ( ಮೆಕಾನಿಕ್ ) ವಿಭಾಗದಲ್ಲಿ ಐಟಿಐ ಪಡೆದಿರಬೇಕು.
ಕಿರಿಯ ಸಹಾಯಕ – ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಬಿಕಾಂ ಅಥವಾ ಬಿಬಿಎಂ ಪದವಿ ಪಡೆದಬೇಕು. ಶೈಕ್ಷಣಿಕ ಹರತಿ ಕುರಿತು ಹೆಚ್ಚಿನ ಮಾಹಿತಿ ಪಡೆಯಲು ನಾವು ನೀಡಿರುವ ಅಧಿಸೂಚನೆಯನ್ನು ಸ್ಪಷ್ಟವಾಗಿ ಗಮನಿಸಿ.
ಉದ್ಯೋಗದ ಮಾಹಿತಿ: ಜಿಲ್ಲಾ ಪಂಚಾಯತ್ ನೇಮಕಾತಿ 2023
ವಯಸ್ಸಿನ ಮಿತಿ :
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಇಲಾಖೆಯ ಅಧಿಕೃತ ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯ ಕನಿಷ್ಠ 18 ವರ್ಷ ಗರಿಷ್ಠ ವಯಸ್ಸು 28 ವರ್ಷ ನಿಗದಿಪಡಿಸಲಾಗಿದೆ. ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕ್ಕೆ ನೀಡಲಾಗಿದ್ದು ಹೆಚ್ಚಿನ ಮಾಹಿತಿ ಪಡೆಯಲು ಅಧಿಸೂಚನೆಯನ್ನು ಗಮನಿಸಿ.
ವಯೋಮಿತಿ ಸಡಿಲಿಕೆ ವಿವರಣೆ:
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಇಲಾಖೆಯ ನಿಯಮಗಳ ಅನುಸಾರ ವಯೋಮಿತಿಯನ್ನು ನಿಗದಿಪಡಿಸಿದೆ
ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 250 ರೂ.
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 00/-
ಆಯ್ಕೆ ವಿಧಾನ :
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಹಾಗೂ ಸಂದರ್ಶನದ ಮೂಲಕ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
How to Apply for BEL Engineering Assistant Trainee
ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಯು ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.
ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.
ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.
ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.
ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 10 ಅಗಸ್ಟ್ 2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 24-09-2023
ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.