KVK Recruitment 2023: ಕೃಷಿ ವಿಜ್ಞಾನ ಕೇಂದ್ರ ಇಲಾಖೆ ನೇಮಕಾತಿ 2023 ಇಲಾಖೆಯಲ್ಲಿ ಅಗತ್ಯವಿರುವ ಚಾಲಕ, ಹಿರಿಯ ವಿಜ್ಞಾನಿ ಹೀಗೆ ಹಲವಾರು ವಿವಿಧ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಇಲಾಖೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಪ್ರತಿದಿನಲೂ ಉದ್ಯೋಗದ ಮಾಹಿತಿಯನ್ನು ಬಯಸುವ ಅಭ್ಯರ್ಥಿಗಳು www.karnatakanewshunter. com ಅಂತರ್ಜಾಲಕ್ಕೆ ಭೇಟಿ ನೀಡುತ್ತಿರಿ.
KVK Recruitment 2023: Latest 04 Driver Vacancies Notification out
ನೇಮಕಾತಿ ಇಲಾಖೆ ಹೆಸರು : ಕೃಷಿ ವಿಜ್ಞಾನ ಕೇಂದ್ರ ಗದಗ
ಹುದ್ದೆಗಳ ಹೆಸರು :
1. ಕಾರ್ಯಕ್ರಮ ಸಹಾಯಕ ( ಲ್ಯಾಬ್ ಟೆಕ್ನಿಷಿಯನ್ ) T-4
2. ಟ್ರ್ಯಾಕ್ಟರ್ ಚಾಲಕ ( T-1 ) 1 ಹುದ್ದೆಗಳು
3. ವಿಷಯದ ತಜ್ಞರು ( ಕೃಷಿ ವಿಜ್ಞಾನ ) T-6
4. ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥ
ಒಟ್ಟು ಹುದ್ದೆಗಳ ಸಂಖ್ಯೆ :
ಕೃಷಿ ವಿಜ್ಞಾನ ಕೇಂದ್ರ ಇಲಾಖೆಯಲ್ಲಿ 04 ಹುದ್ದೆಗಳು ಖಾಲಿ ಇವೆ.
ವೇತನ ಶ್ರೇಣಿ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 21700 ರಿಂದ 1,32,400/- ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.
ಶೈಕ್ಷಣಿಕ ಅರ್ಹತೆ :
ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥ – ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿಯನ್ನು ಪಡೆದಿರಬೇಕು.
ಟ್ಯಾಕ್ಟರ್ ಚಾಲಕ – ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ ಹತ್ತನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಹೊಂದಿರಬೇಕು.
ಕಾರ್ಯಕ್ರಮ ಸಹಾಯಕ – ಹುದ್ದೆಗಳಿಗೆ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಉದ್ಯೋಗದ ಮಾಹಿತಿ: BEL Recruitment 2023 – Apply 63 Vacancy Posts
ವಿಷಯದ ತಜ್ಞರು –ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಬಯಸುವ ಅಭ್ಯರ್ಥಿಗಳು ಸ್ನಾತಕೋತ್ತರ ಪದವಿಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )
ವಯಸ್ಸಿನ ಮಿತಿ :
ಕೃಷಿ ವಿಜ್ಞಾನ ಕೇಂದ್ರ ಇಲಾಖೆಯ ಅಧಿಕೃತ ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯ ಗರಿಷ್ಠ ವಯಸ್ಸು 30 – 47 ವರ್ಷ ನಿಗದಿಪಡಿಸಲಾಗಿದೆ. ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕ್ಕೆ ನೀಡಲಾಗಿದ್ದು ಹೆಚ್ಚಿನ ಮಾಹಿತಿ ಪಡೆಯಲು ಅಧಿಸೂಚನೆಯನ್ನು ಗಮನಿಸಿ. ( ವಯಸ್ಸಿನ ಮಿತಿ ಹೆಚ್ಚಿನ ಮಾಹಿತಿ ಕುರಿತು ಅಧಿಕೃತ ಅಧಿಸೂಚನೆಯನ್ನು ಗಮನಿಸಿ )
ವಯೋಮಿತಿ ಸಡಿಲಿಕೆ ವಿವರಣೆ:
ಕೃಷಿ ವಿಜ್ಞಾನ ಕೇಂದ್ರ ಇಲಾಖೆಯ ನಿಯಮಗಳ ಅನುಸಾರ ವಯೋಮಿತಿಯನ್ನು ನಿಗದಿಪಡಿಸಿದೆ
ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 1000 ರೂ.
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 00/-
ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಡಿಮ್ಯಾಂಡ್ ಆಫ್ ಮೂಲಕ ಸಲ್ಲಿಸಬೇಕು.
ಆಯ್ಕೆ ವಿಧಾನ :
ಕೃಷಿ ವಿಜ್ಞಾನ ಕೇಂದ್ರ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ : ಇಲಾಖೆಯ ಅಧಿಸೂಚನೆ ಪ್ರಕಾರ ಹುದ್ದೆಗಳಿಗೆ ಅಭ್ಯರ್ಥಿಗಳು ಅಂಚೆ ಮೂಲಕ ಸಲ್ಲಿಸಬೇಕು.
ಅಂಚೆ ವಿಳಾಸ : ಅಧ್ಯಕ್ಷರು, ಕೃಷಿ ವಿಜ್ಞಾನ ಪ್ರತಿಷ್ಠಾನ, ಹುಲ್ಕೋಟಿ – 5822205 ಗದಗ
ಅಭ್ಯರ್ಥಿಯು ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.
ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 16 ಅಗಸ್ಟ್ 2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 05 ಸಪ್ಟಂಬರ್ 2023
Application form Download Link
ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.