Shri Laxminarayan Cooperative Bank Recruitment 2023: ಶ್ರೀ ಲಕ್ಷ್ಮೀನಾರಾಯಣ ಕೋ ಆಪರೇಟಿವ್ ಬ್ಯಾಂಕ್ ಬೆಂಗಳೂರು ಇಲಾಖೆಯಲ್ಲಿ ಅಗತ್ಯ ಇರುವ ಚಾಲಕ/ಅಟೆಂಡರ್, ಕಂಪ್ಯೂಟರ್ ಪ್ರೋಗ್ರಾಮ್ ಹೀಗೆ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆಗಳಿಗೆ ಸಂಬಂಧಿಸಿದ ಅರ್ಜಿ ಸಲ್ಲಿಸುವ ವಿಧಾನ, ಶೈಕ್ಷಣಿಕ ವಿದ್ಯಾರ್ಹತೆ, ವಯೋಮಿತಿ ವಿವರಣೆ, ಸಂಬಳದ ವಿವರಣೆ ಮುಂತಾದ ಮಾಹಿತಿಯನ್ನು ಕೆಳಗಿನಂತೆ ವಿವರಿಸಲಾಗಿದೆ.
Shri Laxminarayan Cooperative Bank Recruitment 2023
ನೇಮಕಾತಿ ಇಲಾಖೆ ಹೆಸರು : ಶ್ರೀ ಲಕ್ಷ್ಮೀ ನಾರಾಯಣ ಕೋ ಆಪರೇಟಿವ್ ಬ್ಯಾಂಕ್ ಬೆಂಗಳೂರು
ಹುದ್ದೆಗಳ ಹೆಸರು :
1. ಕಂಪ್ಯೂಟರ್ ಪ್ರೋಗ್ರಾಮ್
2. ಅಟೆಂಡರ್ ಅಥವಾ ಡ್ರೈವರ್
ಒಟ್ಟು ಹುದ್ದೆಗಳ ಸಂಖ್ಯೆ :
ಶ್ರೀ ಲಕ್ಷ್ಮೀ ನಾರಾಯಣ ಕೋ ಆಪರೇಟಿವ್ ಬ್ಯಾಂಕ್ ಬೆಂಗಳೂರು ಇಲಾಖೆಯಲ್ಲಿ 03 ಹುದ್ದೆಗಳು ಖಾಲಿ ಇವೆ.
ವೇತನ ಶ್ರೇಣಿ :
ಶ್ರೀ ಲಕ್ಷ್ಮೀ ನಾರಾಯಣ ಕೋ ಆಪರೇಟಿವ್ ಬ್ಯಾಂಕ್ ಬೆಂಗಳೂರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.
ಶೈಕ್ಷಣಿಕ ಅರ್ಹತೆ :
ಕಂಪ್ಯೂಟರ್ ಪ್ರೋಗ್ರಾಮರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು BCA/ B.COM ಪದವಿ ಪಡೆದಿರಬೇಕು.
ಅಟೆಂಡರ್ ಅಥವಾ ಡ್ರೈವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಎಸ್ ಎಸ್ ಎಲ್ ಸಿ ಮತ್ತು ಡ್ರೈವಿಂಗ್ ಲೈಸೆನ್ಸ್ ಹೊಂದಿರಬೇಕು.
( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )
ವಯಸ್ಸಿನ ಮಿತಿ :
ಶ್ರೀ ಲಕ್ಷ್ಮೀ ನಾರಾಯಣ ಕೋ ಆಪರೇಟಿವ್ ಬ್ಯಾಂಕ್ ಬೆಂಗಳೂರು ಇಲಾಖೆಯ ನಿಯಮಗಳ ಅನುಸಾರ ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.
MESCOM Recruitment 2023- Apply Now
ವಯೋಮಿತಿ ಸಡಿಲಿಕೆ ವಿವರಣೆ:
ಶ್ರೀ ಲಕ್ಷ್ಮೀ ನಾರಾಯಣ ಕೋ ಆಪರೇಟಿವ್ ಬ್ಯಾಂಕ್ ಬೆಂಗಳೂರು ಇಲಾಖೆಯ ನಿಯಮಗಳ ಅನುಸಾರ ವಯೋಮಿತಿಯನ್ನು ನಿಗದಿಪಡಿಸಿದೆ.
ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 1000 ರೂ.
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 1000/-
ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಡಿಮ್ಯಾಂಡ್ ಆಫ್ ಮೂಲಕ ಸಲ್ಲಿಸಬೇಕು.
ಆಯ್ಕೆ ವಿಧಾನ :
ಶ್ರೀ ಲಕ್ಷ್ಮೀ ನಾರಾಯಣ ಕೋ ಆಪರೇಟಿವ್ ಬ್ಯಾಂಕ್ ಬೆಂಗಳೂರು ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
How To apply Shri Laxminarayan Cooperative Bank Driver Jobs 2023
ಅರ್ಜಿ ಸಲ್ಲಿಸುವ ವಿಧಾನ:
ಶ್ರೀ ಲಕ್ಷ್ಮೀ ನಾರಾಯಣ ಕೋ ಆಪರೇಟಿವ್ ಬ್ಯಾಂಕ್ ಬೆಂಗಳೂರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅರ್ಜಿಯನ್ನು ಸಂಘದ ಪ್ರಧಾನ ಕಚೇರಿ ಬೆಂಗಳೂರಿನಲ್ಲಿ ಪಡೆದು ಭರ್ತಿ ಮಾಡಿ ಅರ್ಜಿ ಸಲ್ಲಿಸುವುದು.
ಕಚೇರಿಯ ವಿಳಾಸ:
ಶ್ರೀ ಲಕ್ಷ್ಮೀನಾರಾಯಣ ಕೋ ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ನಂ1627/2 ಪಾರ್ಕ್ ರಸ್ತೆ, ರಾಮಮೋನಾಪುರ, ಬೆಂಗಳೂರು-21
( ಅಭ್ಯರ್ಥಿಯು ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ. )
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 17 ಅಗಸ್ಟ್ 2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 31 ಅಗಸ್ಟ್ 2023
ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.