income tax department recruitment 2023: ಆದಾಯ ತೆರಿಗೆ ಇಲಾಖೆ ನೇಮಕಾತಿ 2023. ಇಲಾಖೆಯಲ್ಲಿ ಅಗತ್ಯವಿರುವ ಯಂಗ್ ಪ್ರೊಫೆಷನಲ್ ಹುದ್ದೆಗಳಿಗೆ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕೇಂದ್ರ ಸರ್ಕಾರಿ ವೃತ್ತಿಯನ್ನ ಬಯಸುವ ಅಭ್ಯರ್ಥಿಗಳು ಸಂಪೂರ್ಣವಾಗಿ ಮಾಹಿತಿಯನ್ನು ಓದಿ ತದನಂತರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕು. ಯಂಗ್ ಪ್ರೊಫೆಷನಲ್ ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ, ವಯೋಮಿತಿ, ಅರ್ಜಿ ಸಲ್ಲಿಸುವ ವಿಧಾನ ಹಾಗೂ ವೇತ್ರ ಶ್ರೇಣಿಯನ್ನು ಕೆಳಗಿನಂತೆ ವಿವರಿಸಲಾಗಿದೆ.
income tax department recruitment 2023: Apply for latest 09 Young professional Posts
ನೇಮಕಾತಿ ಇಲಾಖೆ ಹೆಸರು : ಆದಾಯ ತೆರಿಗೆ ಇಲಾಖೆ
ಹುದ್ದೆಗಳ ಹೆಸರು :
ಯಂಗ್ ಪ್ರೊಫೆಷನಲ್ ಹುದ್ದೆಗಳು
ಒಟ್ಟು ಹುದ್ದೆಗಳ ಸಂಖ್ಯೆ :
ಆದಾಯ ತೆರಿಗೆ ಇಲಾಖೆಯಲ್ಲಿ 09 ಹುದ್ದೆಗಳು ಖಾಲಿ ಇವೆ.
ವೇತನ ಶ್ರೇಣಿ :
ಆದಾಯ ತೆರಿಗೆ ಇಲಾಖೆ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 40,000/- ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.
ಶೈಕ್ಷಣಿಕ ಅರ್ಹತೆ :
1. ಯಂಗ್ ಪ್ರೊಫೆಷನಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆಯ ಅಧಿಸೂಚನೆ ಪ್ರಕಾರ ಮಾನ್ಯತೆ ಪಡೆದಂತ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ CA/ LLB/ POST GRADUATION OR GRADUATION ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )
ವಯಸ್ಸಿನ ಮಿತಿ :
ಆದಾಯ ತೆರಿಗೆ ಇಲಾಖೆ ಇಲಾಖೆಯ ನಿಯಮಗಳ ಅನುಸಾರ ವಯೋಮಿತಿಯನ್ನು ನಿಗದಿಪಡಿಸಿದೆ.
ವಯೋಮಿತಿ ಸಡಿಲಿಕೆ ವಿವರಣೆ:
ಆದಾಯ ತೆರಿಗೆ ಇಲಾಖೆ ಇಲಾಖೆಯ ನಿಯಮಗಳ ಅನುಸಾರ ವಯೋಮಿತಿಯನ್ನು ನಿಗದಿಪಡಿಸಿದೆ.
ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 00 ರೂ.
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 00/-
ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಡಿಮ್ಯಾಂಡ್ ಆಫ್ ಮೂಲಕ ಸಲ್ಲಿಸಬೇಕು.
ಆಯ್ಕೆ ವಿಧಾನ :
ಆದಾಯ ತೆರಿಗೆ ಇಲಾಖೆ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಕ್ರೀನಿಂಗ್ ಹಾಗೂ ಸಂದರ್ಶನದ ಮೂಲಕ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ: ಯಂಗ್ ಪ್ರೊಫೆಷನಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ಇ-ಮೇಲ್ ಐಡಿ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
ಇಮೇಲ್ ಐಡಿ – delhi.ccit3@incometax.gov.in
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 21 ಅಗಸ್ಟ್ 2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 31 ಸಪ್ಟಂಬರ್ 2023
ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.
Karnataka news hunter ಅಂತರ್ಜಾಲದ ಉಪಯೋಗಗಳು
1. Karnataka news hunter ಅಂತರ್ಜಾಲವು ಕರ್ನಾಟಕ ಹಾಗೂ ಭಾರತದ ಯಾವುದೇ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳ ಮಾಹಿತಿಯನ್ನ ನೀಡುತ್ತದೆ.
2. ಈ ಅಂತರ್ಜಾಲವು ಕರ್ನಾಟಕ ಹಾಗೂ ಕನ್ನಡಿಗರಿಗಾಗಿ ಸಿದ್ಧವಾದ ಅಂತರ್ಜಾಲವಾಗಿದೆ. ಇಲ್ಲಿ ಯಾವುದೇ ರೀತಿಯ ಸುಳ್ಳು ಅಥವಾ ಮೋಸದ ಮಾಹಿತಿಯನ್ನು ಹಂಚಿಕೊಳ್ಳುವುದಿಲ್ಲ.
3. Karnataka news hunter ಅಂತರ್ಜಾಲ ಇದು ಒಂದು ನಂಬಿಕೆಯ ಅಂತರ್ಜಾಲವಾಗಿದ್ದು. ಉದ್ಯೋಗ ಮಾಹಿತಿ ಹಾಗೂ ಉದ್ಯೋಗವನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಉಚಿತವಾಗಿ ಮಾಹಿತಿಯನ್ನು ಒದಗಿಸುತ್ತದೆ ಇಲ್ಲಿ ಯಾವುದೇ ರೀತಿಯ ಹಣವನ್ನು ಕಟ್ಟುವ ಅವಶ್ಯಕತೆ ಇರುವುದಿಲ್ಲ.
4. ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರಕಾರ ಮತ್ತು ಖಾಸಗಿ ಉದ್ಯೋಗ ಮಾಹಿತಿಯನ್ನು ಬರವಣಿಗೆಯ ಮೂಲಕ ಜನರೊಂದಿಗೆ ಹಂಚಿಕೊಳ್ಳುವ ಅಂತರ್ಜಾಲವಾಗಿದೆ. ಇಲ್ಲಿ ಏನಾದರೂ ದೋಷಗಳು ಕಂಡು ಬಂದಲ್ಲಿ ದಯವಿಟ್ಟು ನೀವು ನಮಗೆ ಮಾಹಿತಿಯನ್ನು ನೀಡಿ. ನಾವು ಮಾಡುವ ತಪ್ಪುಗಳನ್ನು ಸರಿಪಡಿಸಿಕೊಳ್ಳಲು ನೀವು ಸಹಾಯವನ್ನು ಮಾಡುತ್ತೀರಿ.
5. ಯಾವುದೇ ಮಾಹಿತಿಯನ್ನು ನೀವು ಓದಿ ಆ ಮಾಹಿತಿಯನ್ನು ಇನ್ನೊಬ್ಬರೊಂದಿಗೆ ಹಂಚಿಕೊಳ್ಳಿ ಏಕೆಂದರೆ ಉದ್ಯೋಗ ಮಾಹಿತಿಯು ಪ್ರತಿಯೊಬ್ಬರಿಗೂ ಸಹಾಯವಾಗುವಂತ ಮಾಹಿತಿಯಾಗಿದ್ದು ನೀವು ಬೇರೆಯವರಿಗೆ ಮಾಡುವ ಸಹಾಯವಾಗುತ್ತದೆ.