SSC Recruitment 2023 – Latest 7854 Constable Vacancies Apply Now

SSC Recruitment 2023 – ಸಿಬ್ಬಂದಿ ಆಯ್ಕೆ ಆಯೋಗ ಇಲಾಖೆ ನೇಮಕಾತಿ 2023. ಇಲಾಖೆಯಲ್ಲಿ ಅಗತ್ಯವಿರುವ 7547 ಕಾನ್ಸ್ಟೇಬಲ್ ಹುದ್ದೆಗಳಿಗೆ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಯನ್ನ ಆಹ್ವಾನಿಸಲಾಗಿದೆ. ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ ಅಥವಾ ದ್ವಿತೀಯ ಪಿಯುಸಿಯಲ್ಲಿ ತೇರ್ಗಡೆಯಾದ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಈ ಕೆಳಗಿನಂತೆ ವಿವರಿಸಲಾಗಿದೆ ಮಾಹಿತಿಯನ್ನು ಪೂರ್ತಿಯಾಗಿ ಓದಿ.

SSC Recruitment 2023

ನೇಮಕಾತಿ ಇಲಾಖೆ ಹೆಸರು : ಸಿಬ್ಬಂದಿ ಆಯ್ಕೆ ಆಯೋಗ ( SSC )

ಹುದ್ದೆಗಳ ಹೆಸರು :
ಕಾನಿಸ್ಟೇಬಲ್ ( ಎಕ್ಸಿಕ್ಯೂಟಿವ್ )

ಒಟ್ಟು ಹುದ್ದೆಗಳ ಸಂಖ್ಯೆ :
ಸಿಬ್ಬಂದಿ ಆಯ್ಕೆ ಆಯೋಗ ಇಲಾಖೆಯಲ್ಲಿ 7547 ಹುದ್ದೆಗಳು ಖಾಲಿ ಇವೆ.

ವೇತನ ಶ್ರೇಣಿ :
ಸಿಬ್ಬಂದಿ ಆಯ್ಕೆ ಆಯೋಗ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 21700 ರಿಂದ 69100/- ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.

ಶೈಕ್ಷಣಿಕ ಅರ್ಹತೆ :
ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ 10ನೇ ತರಗತಿ ಅಥವಾ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು.

( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )

ವಯಸ್ಸಿನ ಮಿತಿ :
ಸಿಬ್ಬಂದಿ ಆಯ್ಕೆ ಆಯೋಗ ಇಲಾಖೆ ನಿಯಮಗಳ ಅನುಸಾರ ಕನಿಷ್ಠ 18 ವರ್ಷ ಗರಿಷ್ಠ 25 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.

Join Now

DCC Bank Jobs 2023 Apply Now

ವಯೋಮಿತಿ ಸಡಿಲಿಕೆ ವಿವರಣೆ:
ಸಿಬ್ಬಂದಿ ಆಯ್ಕೆ ಆಯೋಗ ಇಲಾಖೆಯ ನಿಯಮಗಳ ಅನುಸಾರ ವಯೋಮಿತಿಯನ್ನು ನಿಗದಿಪಡಿಸಿದೆ.

ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 100 ರೂ.
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 00/-
• 2a/2b/3a/3b ಅಭ್ಯರ್ಥಿಗಳಿಗೆ – 00
• ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 00/-

ಆಯ್ಕೆ ವಿಧಾನ :
ಸಿಬ್ಬಂದಿ ಆಯ್ಕೆ ಆಯೋಗ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಸ್ಪರ್ಧಾತ್ಮಕ ಪರೀಕ್ಷೆ/ ದೈಹಿಕ ಪರೀಕ್ಷೆ ಹಾಗೂ ವೈದ್ಯಕೀಯ ಪರೀಕ್ಷೆ ಮೂಲಕ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಪರೀಕ್ಷಾ ಕೇಂದ್ರಗಳು : ಬೆಂಗಳೂರು, ಹುಬ್ಬಳ್ಳಿ, ಕಲಬುರಗಿ, ಮಂಗಳೂರು.

SSC Recruitment 2023 apply online

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಯು ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.

ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.

ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.

ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.

ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

SSC Recruitment 2023 last date

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 01 ಸಪ್ಟಂಬರ್2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 30 ಸಪ್ಟಂಬರ್ 2023

Apply LinkClick
Notification LinkClick
Telegram Join LinkClick
WhatsAppClick

ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.

Spread the love