Hassan District Court recruitment 2023: ಕರ್ನಾಟಕ ರಾಜ್ಯ ಸರ್ಕಾರಿ ಉದ್ಯೋಗ 2023 ಹಾಸನ ಜಿಲ್ಲೆಯಲ್ಲಿ ಖಾಲಿ ಇರುವ ಸೇವಕರು ಹುದ್ದೆಗಳಿಗೆ 10ನೇ ತರಗತಿ ಪಾಸಾದ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆ ವಿಧಾನದ ವಿವರಣೆ/ ಅರ್ಜಿ ಸಲ್ಲಿಸುವ ವಿಧಾನ/ ಸಂಬಳದ ವಿವರಣೆ ಮುಂತಾದ ಮಾಹಿತಿಯನ್ನು ಕೆಳಗಿನಂತೆ ವಿವರಿಸಲಾಗಿದೆ.
Hassan District Court recruitment 2023
ನೇಮಕಾತಿ ಇಲಾಖೆ ಹೆಸರು : ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಸನ
ಹುದ್ದೆಗಳ ಹೆಸರು :
1. ಸೇವಕರು ಹುದ್ದೆಗಳು
2. ಆದೇಶ ಜಾರಿಕಾರ
ಒಟ್ಟು ಹುದ್ದೆಗಳ ಸಂಖ್ಯೆ :
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಸನ ಇಲಾಖೆಯಲ್ಲಿ 42 ಹುದ್ದೆಗಳು ಖಾಲಿ ಇವೆ.
ವೇತನ ಶ್ರೇಣಿ :
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಸನ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 17000 ರಿಂದ 37900/- ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.
ಶೈಕ್ಷಣಿಕ ಅರ್ಹತೆ :
ಆದೇಶ ಜಾರಿಕಾರ ಹಾಗೂ ಸೇವಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ 10ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು.
( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )
ವಯಸ್ಸಿನ ಮಿತಿ :
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಸನ ಇಲಾಖೆ ನಿಯಮಗಳ ಅನುಸಾರ ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.
ವಯೋಮಿತಿ ಸಡಿಲಿಕೆ ವಿವರಣೆ:
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಸನ ಇಲಾಖೆಯ ನಿಯಮಗಳ ಅನುಸಾರ ವಯೋಮಿತಿಯನ್ನು ನಿಗದಿಪಡಿಸಿದೆ.
ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 200 ರೂ.
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 00/-
• 2a/2b/3a/3b ಅಭ್ಯರ್ಥಿಗಳಿಗೆ – 00
• ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 00/-
ಆಯ್ಕೆ ವಿಧಾನ :
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಸನ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ವಿದ್ಯಾರ್ಹತೆಯಲ್ಲಿ ಗಳಿಸಿರುವ ಅಂಕಗಳ ಆಧಾರದ ಮೇಲೆ 110 / 125 ಅನುಪಾತದಲ್ಲಿ ಸಂದರ್ಶನದ ಮೂಲಕ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Anagawadi Teacher Jobs 2023 Apply Now
ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಯು ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.
ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.
ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.
ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.
ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 04 ಸೆಪ್ಟಂಬರ್ 2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 03 ಅಕ್ಟೋಬರ್ 2023
Hassan district court recruitment 2023 notification
Apply Link | Click |
Notification Link | Click |
Telegram Join Link | Click |
Click |
ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.