RBI Recruitment 2023 – Apply Online For 450 Assistant posts

RBI Recruitment 2023ಭಾರತೀಯ ರಿಸರ್ವ್ ಬ್ಯಾಂಕ್ ಇಲಾಖೆ ನೇಮಕಾತಿ 2023. ಅಗತ್ಯವಿರುವ 450 ಸಹಾಯಕ ಹುದ್ದೆಗಳಿಗೆ ಆಸಕ್ತಿ ಹಾಗೂ ಅರ್ಹತೆ ಪಡೆದ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಕೇಂದ್ರ ಸರಕಾರಿ ಉದ್ಯೋಗ ಬಯಸುವ ಅಭ್ಯರ್ಥಿಗಳು ನಾವು ನೀಡಿರುವ ಈ ಮಾಹಿತಿಯನ್ನು ಸಂಪೂರ್ಣವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.

RBI Recruitment 2023 – Apply Online For 450 Assistant posts

ನೇಮಕಾತಿ ಇಲಾಖೆ ಹೆಸರು : ಭಾರತೀಯ ರಿಸರ್ವ್ ಬ್ಯಾಂಕ್ ( RBI )

ಹುದ್ದೆಗಳ ಹೆಸರು :
1. ಸಹಾಯಕ ಹುದ್ದೆಗಳು

ಒಟ್ಟು ಹುದ್ದೆಗಳ ಸಂಖ್ಯೆ :
ಭಾರತೀಯ ರಿಸರ್ವ್ ಬ್ಯಾಂಕ್ ಇಲಾಖೆಯಲ್ಲಿ 450 ಹುದ್ದೆಗಳು ಖಾಲಿ ಇವೆ.

ವೇತನ ಶ್ರೇಣಿ :
ಭಾರತೀಯ ರಿಸರ್ವ್ ಬ್ಯಾಂಕ್ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 20700 ರಿಂದ 55700/- ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.

ಶೈಕ್ಷಣಿಕ ಅರ್ಹತೆ :
ಭಾರತೀಯ ರಿಸರ್ವ್ ಬ್ಯಾಂಕ್ ಇಲಾಖೆಯ ಅಧಿಸೂಚನೆ ಪ್ರಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಪದವಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು.

( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )

ವಯಸ್ಸಿನ ಮಿತಿ :
ಭಾರತೀಯ ರಿಸರ್ವ್ ಬ್ಯಾಂಕ್ ನಿಯಮಗಳ ಅನುಸಾರ ಕನಿಷ್ಠ 20 ವರ್ಷ ಗರಿಷ್ಠ 28 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.

Join Now

Notification Link download now

ವಯೋಮಿತಿ ಸಡಿಲಿಕೆ ವಿವರಣೆ:
ಭಾರತೀಯ ರಿಸರ್ವ್ ಬ್ಯಾಂಕ್ ಇಲಾಖೆಯ ನಿಯಮಗಳ ಅನುಸಾರ ವಯೋಮಿತಿಯನ್ನು ನಿಗದಿಪಡಿಸಿದೆ.

ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 450 ರೂ.
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 50/-
• 2a/2b/3a/3b ಅಭ್ಯರ್ಥಿಗಳಿಗೆ – 450
• ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 50/-

RBI Recruitment 2023 – Selection Method

ಆಯ್ಕೆ ವಿಧಾನ :
ಭಾರತೀಯ ರಿಸರ್ವ್ ಬ್ಯಾಂಕ್ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಪೂರ್ವಭಾವಿ ಪರೀಕ್ಷೆ, ಮುಖ್ಯ ಪರೀಕ್ಷೆ, ಭಾಷಾ ಪ್ರಾವೀಣ್ಯತೆ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಯು ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.

ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.

ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.

ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.

ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

RBI Recruitment 2023 – Important dates

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 13 ಸಪ್ಟಂಬರ್ 2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 04 ಅಕ್ಟೋಬರ್ 2023

Apply LinkClick
Notification LinkClick
Telegram Join LinkClick
WhatsAppClick

ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.

Spread the love