Chitradurga dcc bank recruitment 2023 – ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ ಇಲಾಖೆಯಲ್ಲಿ ಖಾಲಿ ಇರುವ ದ್ವಿತೀಯ ದರ್ಜೆ ಸಹಾಯಕರು, ವಾಹನ ಚಾಲಕರು ಹಾಗೂ ಸಹಾಯಕರು ಹುದ್ದೆಗಳಿಗೆ ಅರ್ಜಿಯನ್ನ ಆಹ್ವಾನಿಸಲಾಗಿದೆ. ಕರ್ನಾಟಕದಲ್ಲಿ ಉದ್ಯೋಗ ಬಯಸುವ ಆಸಕ್ತಿ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು. ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ವಿದ್ಯಾರ್ಹತೆ ವಿವರಣೆ/ ಉದ್ಯೋಗದ ಸ್ಥಳ ಹಾಗೂ ವೇತನ ಶ್ರೇಣಿ ಮುಂತಾದ ಮಾಹಿತಿಯನ್ನು ಕೆಳಗಿನಂತೆ ವಿವರಿಸಲಾಗಿದೆ
Chitradurga dcc bank recruitment 2023 – Apply Online For 68 Posts
ನೇಮಕಾತಿ ಇಲಾಖೆ ಹೆಸರು : ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ ( DCC BANK )
ಹುದ್ದೆಗಳ ಹೆಸರು :
1. ಸಹಾಯಕರು – 14 ಹುದ್ದೆಗಳು
2. ವಾಹನ ಚಾಲಕರು – 02 ಹುದ್ದೆಗಳು
3. ಕಂಪ್ಯೂಟರ್ ಇಂಜಿನಿಯರ್ – 02 ಹುದ್ದೆಗಳು
4. ದ್ವಿತೀಯ ದರ್ಜೆ ಗುಮಾಸ್ತರು – 35 ಹುದ್ದೆಗಳು
5. ಪ್ರಥಮ ದರ್ಜೆ ಗುಮಾಸ್ತರು – 9 ಹುದ್ದೆಗಳು
6. ಸಹಾಯಕ ಪ್ರಧಾನ ವ್ಯವಸ್ಥಾಪಕರು – 06 ಹುದ್ದೆಗಳು
ಒಟ್ಟು ಹುದ್ದೆಗಳ ಸಂಖ್ಯೆ :
ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ ಇಲಾಖೆಯಲ್ಲಿ 68 ಹುದ್ದೆಗಳು ಖಾಲಿ ಇವೆ.
ವೇತನ ಶ್ರೇಣಿ :
ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 23500 – 70850/- ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.
ಶೈಕ್ಷಣಿಕ ಅರ್ಹತೆ :
ಸಹಾಯಕರು – ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು 10ನೇ ತರಗತಿ ಪರೀಕ್ಷೆಯಲ್ಲಿ ಪಾಸ್ ಆಗಿರಬೇಕು.
ವಾಹನ ಚಾಲಕರು – ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು 10ನೇ ತರಗತಿ ಪರೀಕ್ಷೆಯಲ್ಲಿ ಪಾಸ್ ಆಗಿರಬೇಕು ಇದರ ಜೊತೆಗೆ ಲಘು ಮತ್ತು ಬೃಹತ್ ವಾಹನ ಚಾಲನೆ ಪರಾವಣಿಗೆ ಹೊಂದಿರಬೇಕು.
ಕಂಪ್ಯೂಟರ್ ಇಂಜಿನಿಯರ್ – ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು BE ( computer science ) or B.SC ( computer science ) Or BCA ಪದವಿ ಪಡೆದಿರಬೇಕು.
ದ್ವಿತೀಯ ದರ್ಜೆ ಗುಮಾಸ್ತರು – ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಪದವಿ ಅಥವಾ ತತ್ಸಮಾನ ಶೈಕ್ಷಣಿಕ ಆರಾಧ್ಯ ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಪಡೆದಿರಬೇಕು.
ಪ್ರಥಮ ದರ್ಜೆ ಗುಮಾಸ್ತರು – ಹುದ್ದೆಗಳಿಗೆ ಅರ್ಜಿ ಸಚಿವರು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ಇಲಾಖೆಯಿಂದ ಪದವಿ ಅಥವಾ ತತ್ಸಮಾನ ಶೈಕ್ಷಣಿಕ ಹರಾಜು ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಪಡೆದಿರಬೇಕು.
ಸಹಾಯಕ ಪ್ರಧಾನ ವ್ಯವಸ್ಥಾಪಕರು – ಹುದ್ದೆಗಳಿಗೆ ಸ್ನಾತಕೋತ್ತರ ಪದವಿ ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಪಡೆದಿರಬೇಕು ಹೆಚ್ಚಿನ ಮಾಹಿತಿ ಕುರಿತು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ.
( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )
ವಯಸ್ಸಿನ ಮಿತಿ :
ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ ಇಲಾಖೆಯ ನಿಯಮಗಳ ಅನುಸಾರ ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.
ವಯೋಮಿತಿ ಸಡಿಲಿಕೆ ವಿವರಣೆ:
ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ ಇಲಾಖೆಯ ನಿಯಮಗಳ ಅನುಸಾರ ವಯೋಮಿತಿಯನ್ನು ನಿಗದಿಪಡಿಸಿದೆ.
ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 1500 ರೂ.
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 750/-
• 2a/2b/3a/3b ಅಭ್ಯರ್ಥಿಗಳಿಗೆ – 1500
• ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 750/-
( ಇಲಾಖೆಯು ಅರ್ಜಿ ಶುಲ್ಕದ ಮಾಹಿತಿಯನ್ನು ನಂತರದಲ್ಲಿ ತಿಳಿಸಲಾಗುತ್ತದೆ )
ಆಯ್ಕೆ ವಿಧಾನ :
ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆಯಲ್ಲಿ ಪಡೆದ ಅಂಕಗಳ ಮೆರಿಟ್ ಆಧಾರದ ಮೇಲೆ 1:5 ಅನುಪಾತದಲ್ಲಿ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಯು ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.
ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.
ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.
ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.
ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 15 ಸಪ್ಟಂಬರ್ 2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 16 ಅಕ್ಟೋಬರ್ 2023
Apply Link | Click |
Notification Link | Click |
Telegram Join Link | Click |
Click |
ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.