komul.coop recruitment 2023 – ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ ಕೋಲಾರ-ಚಿಕ್ಕಬಳ್ಳಾಪುರ ಇಲಾಖೆಯಲ್ಲಿ ಖಾಲಿ ಇರುವ ಜೂನಿಯರ್ ಟೆಕ್ನಿಷಿಯನ್/ ಲೆಕ್ಕ ಸಹಾಯಕ/ ಚಾಲಕರು ಹೀಗೆ ಹಲವಾರು ವಿವಿಧ ಹುದ್ದೆಗಳಿಗೆ 10ನೇ ತರಗತಿ/ ದ್ವಿತೀಯ ಪಿಯುಸಿ ಹಾಗೂ ಪದವಿಯಲ್ಲಿ ಪಾಸ್ ಆದ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ಕೆಳಗಿನಂತೆ ವಿವರಿಸಲಾಗಿದೆ.
komul.coop recruitment 2023 – Apply Online For 267 Posts
ನೇಮಕಾತಿ ಇಲಾಖೆ ಹೆಸರು : ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ ಕೋಲಾರ-ಚಿಕ್ಕಬಳ್ಳಾಪುರ (KOMUL)
ಹುದ್ದೆಗಳ ಹೆಸರು :
1. ಸಹಾಯಕ ವ್ಯವಸ್ಥಾಪಕರು 27 ಹುದ್ದೆಗಳು
2. ಮಾರುಕಟ್ಟೆ ಅಧಿಕಾರಿ 01 ಹುದ್ದೆಗಳು
3. ಮಾರುಕಟ್ಟೆ ಅಧಿಕಾರಿ 01 ಹುದ್ದೆಗಳು
4. ಆಡಳಿತ ಅಧಿಕಾರಿ 01 ಹುದ್ದೆಗಳು
5. ಲೆಕ್ಕಾಧಿಕಾರಿ 01 ಹುದ್ದೆಗಳು
6. ಡೇರಿ ಸೂಪರ್ ವೈಸರ್ 12 ಹುದ್ದೆಗಳು
7. ಕೆಮಿಸ್ಟ್ 21 ಹುದ್ದೆಗಳು
8. ಮಾರುಕಟ್ಟೆ ಸಹಾಯಕರು 11 ಹುದ್ದೆಗಳು
9. ಆಪರೇಟರ್ 15 ಹುದ್ದೆಗಳು
10. ಚಾಲಕರು 02 ಹುದ್ದೆಗಳು
11. ಪತ್ರ ರವನಗಾರರು 01 ಹುದ್ದೆಗಳು
12. ತಾಂತ್ರಿಕ ಅಧಿಕಾರಿ 15 ಹುದ್ದೆಗಳು
13. ಸಿಸ್ಟಮ್ ಆಪರೇಟರ್ 01 ಹುದ್ದೆಗಳು
14. ಕೃಷಿ ಅಧಿಕಾರಿ 03 ಹುದ್ದೆಗಳು
15. ತಾಂತ್ರಿಕ ಅಧಿಕಾರಿ 03 ಹುದ್ದೆಗಳು
16. ವಿಸ್ತರಣಾಧಿಕಾರಿ 16 ಹುದ್ದೆಗಳು
17. ಆಡಳಿತ ಸಹಾಯಕ 24 ಹುದ್ದೆಗಳು
18. ಲೆಕ್ಕ ಸಹಾಯಕ 21 ಹುದ್ದೆಗಳು
19. ಜೂನಿಯರ್ ಸಿಸ್ಟಮ್ ಆಪರೇಟರ್ 15 ಹುದ್ದೆಗಳು
20. ಕೋ ಆರ್ಡಿನೇಟರ್ 06 ಹುದ್ದೆಗಳು
21. ಜೂನಿಯರ್ ಟೆಕ್ನಿಷಿಯನ್ 64 ಹುದ್ದೆಗಳು
22. ಫೀಲ್ಡ್ ಅಸಿಸ್ಟೆಂಟ್ 04 ಹುದ್ದೆಗಳು
ಒಟ್ಟು ಹುದ್ದೆಗಳ ಸಂಖ್ಯೆ :
ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ ಕೋಲಾರ-ಚಿಕ್ಕಬಳ್ಳಾಪುರ ಇಲಾಖೆಯಲ್ಲಿ 267 ಹುದ್ದೆಗಳು ಖಾಲಿ ಇವೆ.
ವೇತನ ಶ್ರೇಣಿ :
ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ ಕೋಲಾರ-ಚಿಕ್ಕಬಳ್ಳಾಪುರ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.
ಶೈಕ್ಷಣಿಕ ಅರ್ಹತೆ :
ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ ಕೋಲಾರ-ಚಿಕ್ಕಬಳ್ಳಾಪುರ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು 10ನೇ ತರಗತಿ/ ದ್ವಿತೀಯ ಪಿಯುಸಿ/ ಐಟಿಐ/ ಪದವಿ/ಡಿಪ್ಲೋಮೋ/ ಬಿ.ವಿ.ಎಸ್ ಸಿ ಮತ್ತು ಎಹೆಚ್ಚದವಿ/ಎಂಕಾಂ/ ಎಂಬಿಎ/ ಬಿಎಸ್ಸಿ/ ಬಿ ಟೆಕ್ ಬಿಬಿಎಂ/ ಬಿಕಾಂ/ ಬಿ.ಇ/ ಎಂಎಸ್ಸಿ/ ಬಿಬಿಎ/ LMV/ HMV ಪದವಿಗಳನ್ನು ಪೂರ್ಣಗೊಳಿಸಬೇಕು.
( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )
ವಯಸ್ಸಿನ ಮಿತಿ :
ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ ಕೋಲಾರ-ಚಿಕ್ಕಬಳ್ಳಾಪುರ ಇಲಾಖೆಯ ನಿಯಮಗಳ ಅನುಸಾರ ಕನಿಷ್ಠ 20 ವರ್ಷ ಗರಿಷ್ಠ 25 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.
ವಯೋಮಿತಿ ಸಡಿಲಿಕೆ ವಿವರಣೆ:
ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ ಕೋಲಾರ-ಚಿಕ್ಕಬಳ್ಳಾಪುರ ಇಲಾಖೆಯ ನಿಯಮಗಳ ಅನುಸಾರ ವಯೋಮಿತಿಯನ್ನು ನಿಗದಿಪಡಿಸಿದೆ.
ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 1000 ರೂ.
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 500/-
• 2a/2b/3a/3b ಅಭ್ಯರ್ಥಿಗಳಿಗೆ – 500
• ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 1000/-
( ಇಲಾಖೆಯು ಅರ್ಜಿ ಶುಲ್ಕದ ಮಾಹಿತಿಯನ್ನು ನಂತರದಲ್ಲಿ ತಿಳಿಸಲಾಗುತ್ತದೆ )
ಆಯ್ಕೆ ವಿಧಾನ :
ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ ಕೋಲಾರ-ಚಿಕ್ಕಬಳ್ಳಾಪುರ ನಿಯಮಿತ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಯು ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.
ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.
ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.
ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.
ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 05 ಸಪ್ಟಂಬರ್ 2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 04-07 ಅಕ್ಟೋಬರ್ 2023
Apply Link | Click |
Notification Link | Click |
Telegram Join Link | Click |
Click | |
WhatsApp channel | Click |
ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.