Kalburgi Gram Panchayat recruitment 2023 – Apply Offline for 45 Library Supervisor Posts

Kalburgi Gram Panchayat recruitment 2023 – ಕಲಬುರ್ಗಿ ಗ್ರಾಮ ಪಂಚಾಯತ್ ಇಲಾಖೆ ನೇಮಕಾತಿ 2023 ಇಲಾಖೆಯಲ್ಲಿ ಅಗತ್ಯವಿರುವ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಆಯ್ಕೆ ಮಾಡಿಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು. ಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆ ವಿಧಾನದ ವಿವರಣೆ/ ಅರ್ಜಿ ಸಲ್ಲಿಸುವ ವಿಧಾನ ಹಾಗೂ ವೇತನ ಶ್ರೇಣಿ ಮುಂತಾದ ಮಾಹಿತಿಯನ್ನು ಕೆಳಗಿನಂತೆ ತಿಳಿಸಲಾಗಿದೆ.

Kalburgi Gram Panchayat recruitment 2023

ನೇಮಕಾತಿ ಇಲಾಖೆ ಹೆಸರು : ಕಲಬುರ್ಗಿ ಗ್ರಾಮ ಪಂಚಾಯತ್

ಹುದ್ದೆಗಳ ಹೆಸರು :
1. ಗ್ರಂಥಾಲಯ ಮೇಲ್ವಿಚಾರಕ

ಒಟ್ಟು ಹುದ್ದೆಗಳ ಸಂಖ್ಯೆ :
ಕಲಬುರ್ಗಿ ಗ್ರಾಮ ಪಂಚಾಯತ್ ಇಲಾಖೆಯಲ್ಲಿ 45 ಹುದ್ದೆಗಳು ಖಾಲಿ ಇವೆ.

ವೇತನ ಶ್ರೇಣಿ :
ಕಲಬುರ್ಗಿ ಗ್ರಾಮ ಪಂಚಾಯತ್ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 15196.76 ರೂ. ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.

ಶೈಕ್ಷಣಿಕ ಅರ್ಹತೆ :
ಕಲಬುರ್ಗಿ ಗ್ರಾಮ ಪಂಚಾಯತ್ ಇಲಾಖೆಯಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದ್ವಿತೀಯ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು‌ ಇದರ ಜೊತೆಗೆ ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರವರಿ ಸೈನ್ಸ್ ನಲ್ಲಿ ಪ್ರಮಾಣ ಪತ್ರ ಹೊಂದಿರಬೇಕು.

( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )

ವಯಸ್ಸಿನ ಮಿತಿ :
ಉತ್ತರ ಕನ್ನಡ ಜಿಲ್ಲೆಯ ಗ್ರಾಮ ಪಂಚಾಯಿತಿ ಇಲಾಖೆಯ ನಿಯಮಗಳ ಅನುಸಾರ ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.

Join Now

ವಯೋಮಿತಿ ಸಡಿಲಿಕೆ ವಿವರಣೆ:
ಕಲಬುರ್ಗಿ ಗ್ರಾಮ ಪಂಚಾಯತ್ ಇಲಾಖೆಯ ನಿಯಮಗಳ ಅನುಸಾರ ವಯೋಮಿತಿಯನ್ನು ನಿಗದಿಪಡಿಸಿದೆ.

ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 40 ರೂ.
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 40/-
• 2a/2b/3a/3b ಅಭ್ಯರ್ಥಿಗಳಿಗೆ – 40
• ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 40/-
( ಇಲಾಖೆಯು ಅರ್ಜಿ ಶುಲ್ಕದ ಮಾಹಿತಿಯನ್ನು ನಂತರದಲ್ಲಿ ತಿಳಿಸಲಾಗುತ್ತದೆ )

ಆಯ್ಕೆ ವಿಧಾನ :
ಕಲಬುರ್ಗಿ ಗ್ರಾಮ ಪಂಚಾಯತ್ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ : ಅಭ್ಯರ್ಥಿಗಳು ಹುದ್ದೆಗಳಿಗೆ ಅಂಚೆ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.

ಅಂಚೆ ವಿಳಾಸ : office up the deputy director, district central library, kalaburagi, Karnataka

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 25 ಸಪ್ಟಂಬರ್ 2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 13 ಅಕ್ಟೋಬರ್ 2023

Apply LinkClick
Notification LinkClick
Telegram Join LinkClick
WhatsAppClick
WhatsApp channelClick

 

ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.

Karnataka news hunter ಅಂತರ್ಜಾಲದ ಉಪಯೋಗಗಳು

1. Karnataka news hunter ಅಂತರ್ಜಾಲವು ಕರ್ನಾಟಕ ಹಾಗೂ ಭಾರತದ ಯಾವುದೇ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳ ಮಾಹಿತಿಯನ್ನ ನೀಡುತ್ತದೆ.
2. ಈ ಅಂತರ್ಜಾಲವು ಕರ್ನಾಟಕ ಹಾಗೂ ಕನ್ನಡಿಗರಿಗಾಗಿ ಸಿದ್ಧವಾದ ಅಂತರ್ಜಾಲವಾಗಿದೆ. ಇಲ್ಲಿ ಯಾವುದೇ ರೀತಿಯ ಸುಳ್ಳು ಅಥವಾ ಮೋಸದ ಮಾಹಿತಿಯನ್ನು ಹಂಚಿಕೊಳ್ಳುವುದಿಲ್ಲ.
3. Karnataka news hunter ಅಂತರ್ಜಾಲ ಇದು ಒಂದು ನಂಬಿಕೆಯ ಅಂತರ್ಜಾಲವಾಗಿದ್ದು. ಉದ್ಯೋಗ ಮಾಹಿತಿ ಹಾಗೂ ಉದ್ಯೋಗವನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಉಚಿತವಾಗಿ ಮಾಹಿತಿಯನ್ನು ಒದಗಿಸುತ್ತದೆ ಇಲ್ಲಿ ಯಾವುದೇ ರೀತಿಯ ಹಣವನ್ನು ಕಟ್ಟುವ ಅವಶ್ಯಕತೆ ಇರುವುದಿಲ್ಲ.
4. ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರಕಾರ ಮತ್ತು ಖಾಸಗಿ ಉದ್ಯೋಗ ಮಾಹಿತಿಯನ್ನು ಬರವಣಿಗೆಯ ಮೂಲಕ ಜನರೊಂದಿಗೆ ಹಂಚಿಕೊಳ್ಳುವ ಅಂತರ್ಜಾಲವಾಗಿದೆ. ಇಲ್ಲಿ ಏನಾದರೂ ದೋಷಗಳು ಕಂಡು ಬಂದಲ್ಲಿ ದಯವಿಟ್ಟು ನೀವು ನಮಗೆ ಮಾಹಿತಿಯನ್ನು ನೀಡಿ. ನಾವು ಮಾಡುವ ತಪ್ಪುಗಳನ್ನು ಸರಿಪಡಿಸಿಕೊಳ್ಳಲು ನೀವು ಸಹಾಯವನ್ನು ಮಾಡುತ್ತೀರಿ.
5. ಯಾವುದೇ ಮಾಹಿತಿಯನ್ನು ನೀವು ಓದಿ ಆ ಮಾಹಿತಿಯನ್ನು ಇನ್ನೊಬ್ಬರೊಂದಿಗೆ ಹಂಚಿಕೊಳ್ಳಿ ಏಕೆಂದರೆ ಉದ್ಯೋಗ ಮಾಹಿತಿಯು ಪ್ರತಿಯೊಬ್ಬರಿಗೂ ಸಹಾಯವಾಗುವಂತ ಮಾಹಿತಿಯಾಗಿದ್ದು ನೀವು ಬೇರೆಯವರಿಗೆ ಮಾಡುವ ಸಹಾಯವಾಗುತ್ತದೆ.

Spread the love