Basaveshwara Cooperative Bank recruitment 2023 – ಬಸವೇಶ್ವರ ಕೋ ಆಪರೇಟಿವ್ ಬ್ಯಾಂಕ್ ಬಾಗನವಾಡಿ ಇಲಾಖೆ ನೇಮಕಾತಿ 2023. ಇಲಾಖೆಯಲ್ಲಿ ಅಗತ್ಯವಿರುವ ಕಿರಿಯ ಸಹಾಯಕ/ ಕಾವಲುಗಾರ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನ್ವಯ ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿಯನ್ನು ಕೆಳಗಿನಂತೆ ವಿವರಿಸಲಾಗಿದೆ.
Basaveshwara Cooperative Bank recruitment 2023 – Apply Online for 08 Peon Posts
ನೇಮಕಾತಿ ಇಲಾಖೆ ಹೆಸರು : ಬಸವೇಶ್ವರ ಕೋ ಆಪರೇಟಿವ್ ಬ್ಯಾಂಕ್ ಬಾಗನವಾಡಿ
ಹುದ್ದೆಗಳ ಹೆಸರು :
1. ಕಿರಿಯ ಸಹಾಯಕ – 03 ಹುದ್ದೆಗಳು
2. ಕಾವಲುಗಾರ – 05 ಹುದ್ದೆಗಳು
ಒಟ್ಟು ಹುದ್ದೆಗಳ ಸಂಖ್ಯೆ :
ಬಸವೇಶ್ವರ ಕೋ ಆಪರೇಟಿವ್ ಬ್ಯಾಂಕ್ ಬಾಗನವಾಡಿ ಇಲಾಖೆಯಲ್ಲಿ 08 ಹುದ್ದೆಗಳು ಖಾಲಿ ಇವೆ.
ವೇತನ ಶ್ರೇಣಿ :
ಬಸವೇಶ್ವರ ಕೋ ಆಪರೇಟಿವ್ ಬ್ಯಾಂಕ್ ಬಾಗನವಾಡಿ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 19950 – 52650 ರೂ. ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.
ಶೈಕ್ಷಣಿಕ ಅರ್ಹತೆ :
ಬಸವೇಶ್ವರ ಕೋ ಆಪರೇಟಿವ್ ಬ್ಯಾಂಕ್ ಬಾಗನವಾಡಿ ಇಲಾಖೆಯಲ್ಲಿ ಖಾಲಿ ಇರುವ ಕಿರಿಯ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಬಿಕಾಂ/ ಎಂಕಾಂ/ ಬಿಸಿಎ/ ಎಂ ಸಿ ಎ ಪದವಿ ಪಡೆದಿರಬೇಕು ಇದರ ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಕಾವಲುಗಾರ – ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪಾಸ್ ಆಗಿರಬೇಕು
( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )
ವಯಸ್ಸಿನ ಮಿತಿ :
ಬಸವೇಶ್ವರ ಕೋ ಆಪರೇಟಿವ್ ಬ್ಯಾಂಕ್ ಬಾಗನವಾಡಿ ಇಲಾಖೆಯ ನಿಯಮಗಳ ಅನುಸಾರ ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.
Notification 10th Posts
ವಯೋಮಿತಿ ಸಡಿಲಿಕೆ ವಿವರಣೆ:
ಬಸವೇಶ್ವರ ಕೋ ಆಪರೇಟಿವ್ ಬ್ಯಾಂಕ್ ಬಾಗನವಾಡಿ ಇಲಾಖೆಯ ನಿಯಮಗಳ ಅನುಸಾರ ವಯೋಮಿತಿಯನ್ನು ನಿಗದಿಪಡಿಸಿದೆ.
ಅರ್ಜಿ ಶುಲ್ಕ :
1. ಕಿರಿಯ ಸಹಾಯಕ ಹುದ್ದೆಗಳು
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 1000 ರೂ.
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 500/-
• 2a/2b/3a/3b ಅಭ್ಯರ್ಥಿಗಳಿಗೆ – 1000
• ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 1000/
ಕಾವಲುಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು 500/+ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ವರ್ಗದ ಅಭ್ಯರ್ಥಿಗಳು 250/-ಪಾವತಿ ಮಾಡಬೇಕು.
ಆಯ್ಕೆ ವಿಧಾನ :
ಬಸವೇಶ್ವರ ಕೋ ಆಪರೇಟಿವ್ ಬ್ಯಾಂಕ್ ಬಾಗನವಾಡಿ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ : ಅಭ್ಯರ್ಥಿಗಳು ಹುದ್ದೆಗಳಿಗೆ ಅಂಚೆ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು. ( ಬ್ಯಾಂಕ್ ಪ್ರಧಾನ ಕಛೇರಿ ಗೆ ಭೇಟಿ ನೀಡಿ ಅರ್ಜಿ ಫಾರ್ಮ್ ಪಡೆದು ಬ್ಯಾಂಕಿನ ಕಚೇರಿಗೆ ಅರ್ಜಿ ಸಲ್ಲಿಸಬೇಕು )
ಅಂಚೆ ವಿಳಾಸ : ಬಸವೇಶ್ವರ ಕೋ ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಬಸವನಬಾಗೇವಾಡಿ ಕೇಂದ್ರ ಕಚೇರಿ – ಬಸವನಬಾಗೇವಾಡಿ 586203, ವಿಜಯಪುರ ಜಿಲ್ಲೆ ದೂರವಾಣಿ ಸಂಖ್ಯೆ – 80358-245228
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 14 ಸಪ್ಟಂಬರ್ 2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 07 ಅಕ್ಟೋಬರ್ 2023
Apply Link | Click |
Notification Link | Click |
Telegram Join Link | Click |
Click | |
WhatsApp channel | Click |
ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.