NSCL Recruitment 2023: ರಾಷ್ಟ್ರೀಯ ಬೀಜಗಳ ನಿಗಮ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಹುದ್ದೆಗಳು

ನ್ಯಾಷನಲ್ ಸೀಡ್ಸ್ ಕಾರ್ಪೊರೇಷನ್ ಲಿಮಿಟೆಡ್ ಇಲಾಖೆ ನೇಮಕಾತಿ 2023. ನ್ಯಾಷನಲ್ ಸೀಡ್ಸ್ ಕಾರ್ಪೊರೇಷನ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ಜೂನಿಯರ್ ಆಫೀಸರ್ ಮತ್ತು ಟ್ರೈನಿ ಹುದ್ದೆಗಳಿಗೆ ಅರ್ಜಿಗಳನ್ನ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ದ್ವಿತೀಯ ಪಿಯುಸಿ ಹಾಗೂ ಪದವಿ ಪಾಸಾದ ಕರ್ನಾಟಕದ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳಿಗೆ ಸಂಬಂಧಿಸಿದ ವಯೋಮಿತಿ ವಿವರಣೆ, ಅರ್ಜಿ ಸಲ್ಲಿಸುವ ವಿಧಾನ ಮುಂತಾದ ಮಾಹಿತಿಯನ್ನು ಕೆಳಗಿನಂತೆ ವಿವರಿಸಲಾಗಿದೆ.

NSCL Recruitment 2023: ರಾಷ್ಟ್ರೀಯ ಬೀಜಗಳ ನಿಗಮ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಹುದ್ದೆಗಳು

ನೇಮಕಾತಿ ಇಲಾಖೆ ಹೆಸರು : ನ್ಯಾಷನಲ್ ಸೀಡ್ಸ್ ಕಾರ್ಪೊರೇಷನ್ ಲಿಮಿಟೆಡ್

ಹುದ್ದೆಗಳ ಹೆಸರು :
1. ಕಿರಿಯ ಅಧಿಕಾರಿ
2. ಮ್ಯಾನೇಜ್ಮೆಂಟ್ ಟ್ರೈನಿ
3. ತರಬೇತುದಾರ

ಒಟ್ಟು ಹುದ್ದೆಗಳ ಸಂಖ್ಯೆ :
ನ್ಯಾಷನಲ್ ಸೀಡ್ಸ್ ಕಾರ್ಪೊರೇಷನ್ ಲಿಮಿಟೆಡ್ ಇಲಾಖೆಯಲ್ಲಿ 89 ಹುದ್ದೆಗಳು ಖಾಲಿ ಇವೆ.

ವೇತನ ಶ್ರೇಣಿ :
ನ್ಯಾಷನಲ್ ಸೀಡ್ಸ್ ಕಾರ್ಪೊರೇಷನ್ ಲಿಮಿಟೆಡ್ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 23664-58680/- ರೂ. ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.

Income Tax Department Jobs 2023

ವಿಶೇಷ ಸೂಚನೆ – ನಾವು ನೀಡುವ ಎಲ್ಲಾ ತರದ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ನಾವು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka news hunter ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಯಾವುದೇ ರೀತಿಯ ಹಣವನ್ನು ಪಾವತಿ ಮಾಡಬೇಡಿ. ಹಾಗೂ ಈ ಕುರಿತು ಮಾಹಿತಿಯನ್ನು ನಮ್ಮ ವಾಟ್ಸಪ್ ನಂಬರ್ 8050798925 ಮೆಸೇಜ್ ಮಾಡಿ. ಸುರಕ್ಷಿತವಾಗಿರಿ ಮೋಸ ಹೋಗದಿರಿ.

ರಾಷ್ಟ್ರೀಯ ಬೀಜಗಳ ನಿಗಮ ಲಿಮಿಟೆಡ್ ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ವಿದ್ಯಾರ್ಹತೆ

ಶೈಕ್ಷಣಿಕ ಅರ್ಹತೆ :
1. ಜೂನಿಯರ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ LLB, ಗ್ರಾಜುಯೇಷನ್ ಪದವಿ ಪಡೆದಿರಬೇಕು.

2. ಮ್ಯಾನೇಜ್ಮೆಂಟ್ ಟ್ರೈನಿಂಗ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ B.sc, B.E Or b.tech, MSc, MBA ಪದವಿಯನ್ನು ಪಡೆದಿರಬೇಕು.

Join Now

3. ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ ದ್ವಿತೀಯ ಪಿಯುಸಿ ಅಥವಾ ಡಿಪ್ಲೋಮೋ ಅಥವಾ ಬಿ ಎಸ್ಸಿ ಪದವಿ ಪಡೆದಿರಬೇಕು.

( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )

ವಯಸ್ಸಿನ ಮಿತಿ :
ನ್ಯಾಷನಲ್ ಸೀಡ್ಸ್ ಕಾರ್ಪೊರೇಷನ್ ಲಿಮಿಟೆಡ್ ಇಲಾಖೆಯ ನಿಯಮಗಳ ಅನುಸಾರ ಕನಿಷ್ಠ 27 ವರ್ಷ ಗರಿಷ್ಠ 30 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.

ವಯೋಮಿತಿ ಸಡಿಲಿಕೆ ವಿವರಣೆ:
ನ್ಯಾಷನಲ್ ಸೀಡ್ಸ್ ಕಾರ್ಪೊರೇಷನ್ ಲಿಮಿಟೆಡ್ ಇಲಾಖೆಯ ನಿಯಮಗಳ ಅನುಸಾರ ವಯೋಮಿತಿಯನ್ನು ನಿಗದಿಪಡಿಸಿದೆ.

ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 00 ರೂ.
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 00/-
• 2a/2b/3a/3b ಅಭ್ಯರ್ಥಿಗಳಿಗೆ – 00
• ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 00/

ಆಯ್ಕೆ ವಿಧಾನ :
ನ್ಯಾಷನಲ್ ಸೀಡ್ಸ್ ಕಾರ್ಪೊರೇಷನ್ ಲಿಮಿಟೆಡ್ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ, ದಾಖಲೆ ಪರಿಶೀಲನೆ, ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

ರಾಷ್ಟ್ರೀಯ ಬೀಜಗಳ ನಿಗಮ ಲಿಮಿಟೆಡ್ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ?

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಯು ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.

ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.

ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.

ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.

ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 25 ಅಗಸ್ಟ್ 2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 10 ಅಕ್ಟೋಬರ್ 2023

Apply LinkClick
Notification LinkClick
Telegram Join LinkClick
WhatsAppClick
WhatsApp channelClick

ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.

Spread the love