anganwadi recruitment 2023 Bidar: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ 2023 ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 18,000 20,000 ವೇತನವನ್ನು ನಿಗದಿಪಡಿಸಲಾಗಿದೆ. ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ಕೆಳಗಿನಂತೆ ವಿವರಿಸಲಾಗಿದೆ. ಪ್ರತಿದಿನಲೂ ಉದ್ಯೋಗದ ಮಾಹಿತಿಯನ್ನು ಪಡೆಯಲು ನಮ್ಮ ಅಂತರ್ಜಾಲಕ್ಕೆ ಭೇಟಿ ನೀಡುತ್ತಿರಿ ಹಾಗೂ ವಾಟ್ಸಪ್ ಟೆಲಿಗ್ರಾಂ ಗ್ರೂಪ್ಗಳ ಸಹ ಲಿಂಕ್ ಸಹ ನೀಡಿರುತ್ತೇವೆ ಅಲ್ಲಿ ಸಹ ನೀವು ನಮ್ಮನ್ನು ಸಂಪರ್ಕಿಸಬಹುದು.
online anganwadi job 2023
ನೇಮಕಾತಿ ಇಲಾಖೆ ಹೆಸರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೀದರ್
ಹುದ್ದೆಗಳ ಹೆಸರು :
1. ಜಿಲ್ಲಾ ಯೋಜನಾ ಸಹಾಯಕ
2. ಬ್ಲಾಕ್ ಸಂಯೋಜಕ
ಒಟ್ಟು ಹುದ್ದೆಗಳ ಸಂಖ್ಯೆ :
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೀದರ್ ಇಲಾಖೆಯಲ್ಲಿ 03 ಹುದ್ದೆಗಳು ಖಾಲಿ ಇವೆ.
ವೇತನ ಶ್ರೇಣಿ :
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೀದರ್ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 18,000 ರಿಂದ 20,000/- ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.
vacancy in wcd
ವಿಶೇಷ ಸೂಚನೆ – ನಾವು ನೀಡುವ ಎಲ್ಲಾ ತರದ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ನಾವು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಹಾಗೂ ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka news hunter ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಯಾವುದೇ ರೀತಿಯ ಹಣವನ್ನು ಪಾವತಿ ಮಾಡಬೇಡಿ. ಹಾಗೂ ಈ ಕುರಿತು ಮಾಹಿತಿಯನ್ನು ನಮ್ಮ ವಾಟ್ಸಪ್ ನಂಬರ್ 8050798925 ಮೆಸೇಜ್ ಮಾಡಿ. ಸುರಕ್ಷಿತವಾಗಿರಿ ಮೋಸ ಹೋಗದಿರಿ.
ಶೈಕ್ಷಣಿಕ ಅರ್ಹತೆ :
ಜಿಲ್ಲಾ ಯೋಜನಾ ಸಹಾಯಕ: ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು graduate degree/ post graduate diploma in management/ social science/ nutrition ಜೊತೆಗೆ 2 ರಿಂದ 3 ವರ್ಷಗಳ ಕೆಲಸದ ಅನುಭವ ಹೊಂದಿರಬೇಕು.
ಬ್ಲಾಕ್ ಸಂಯೋಜಕರು: ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮನೆತ ಪಡೆದ ಸಂಸ್ಥೆಯಿಂದ ಪದವಿ ಜೊತೆಗೆ ಎರಡು ವರ್ಷಗಳ ಕೆಲಸದ ಅನುಭವ ಹೊಂದಿರಬೇಕು
( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )
ವಯಸ್ಸಿನ ಮಿತಿ :
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೀದರ್ ಇಲಾಖೆಯ ನಿಯಮಗಳ ಅನುಸಾರ ಹುದ್ದೆಗಳಿಗೆ ಅನುಸಾರವಾಗಿ ಕನಿಷ್ಠ 21 ವರ್ಷ ಗರಿಷ್ಠ 45 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.
ವಯೋಮಿತಿ ಸಡಿಲಿಕೆ ವಿವರಣೆ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೀದರ್ ಇಲಾಖೆಯ ನಿಯಮಗಳ ಅನುಸಾರ ವಯೋಮಿತಿಯನ್ನು ನಿಗದಿಪಡಿಸಿದೆ.
ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 00 ರೂ.
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 00/-
• 2a/2b/3a/3b ಅಭ್ಯರ್ಥಿಗಳಿಗೆ – 00/
• ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 00/
ಆಯ್ಕೆ ವಿಧಾನ :
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೀದರ್ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಂಪ್ಯೂಟರ್ ಜ್ಞಾನದ ಬಗ್ಗೆ ಮಾಹಿತಿ ಪಡೆದುಕೊಂಡು ಕೌಶಲ್ಯ ಪರೀಕ್ಷೆ ನಡೆಸಿ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಅರ್ಜಿಗಳನ್ನು ಅಂಚೆ ಮೂಲಕ ಸಲ್ಲಿಸಬೇಕು.
ಅಂಚೆ ವಿಳಾಸ: ಉಪ ನಿರ್ದೇಶಕ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಲ್ಯಾಂಡ್ ಆರ್ಮಿ ಆಫೀಸ್ ಹಿಂದುಗಡೆ ಮೈಲೂರು ರಸ್ತೆ, ಬೀದರ್
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 11 October 2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 16 November 2023
anganwadi job website
Apply Link | Click |
Notification Link | Click |
Telegram Join Link | Click |
Click | |
WhatsApp channel | Click |
ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.