jobs in raichur for 12th pass – 22 raichur district jobs 2023

jobs in raichur for 12th pass: ರಾಯಚೂರು ಜಿಲ್ಲೆ ಗ್ರಾಮ ಪಂಚಾಯತ್ ಇಲಾಖೆ ನೇಮಕಾತಿ 2023. ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರು ಹುದ್ದೆಗಳಿಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳಿಂದ ಅರ್ಜಿಗಳನ್ನ ಆಹ್ವಾನಿಸಲಾಗಿದೆ. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಕರ್ನಾಟಕದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ರಾಜ್ಯ ಸರಕಾರಿ ಹಾಗೂ ರಾಯಚೂರು ಜಿಲ್ಲೆಯಲ್ಲಿ ಉದ್ಯೋಗ ಬಯಸುವ ಅಭ್ಯರ್ಥಿಗಳು ಈ ಮಾಹಿತಿಯನ್ನು ಸಂಪೂರ್ಣವಾಗಿ ಓದಿ.

jobs in raichur for 12th pass

jobs in raichur for 12th pass

ನೇಮಕಾತಿ ಇಲಾಖೆ ಹೆಸರು : ರಾಯಚೂರು ಜಿಲ್ಲೆಯ ಗ್ರಾಮ ಪಂಚಾಯತ್ ಇಲಾಖೆ

ಹುದ್ದೆಗಳ ಹೆಸರು :
ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರು

ಒಟ್ಟು ಹುದ್ದೆಗಳ ಸಂಖ್ಯೆ :
ರಾಯಚೂರು ಜಿಲ್ಲೆಯ ಗ್ರಾಮ ಪಂಚಾಯತ್ ಇಲಾಖೆಯಲ್ಲಿ 22 ಹುದ್ದೆಗಳು ಖಾಲಿ ಇವೆ.

ವೇತನ ಶ್ರೇಣಿ :
ರಾಯಚೂರು ಜಿಲ್ಲೆಯ ಗ್ರಾಮ ಪಂಚಾಯತ್ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.

ವಿಶೇಷ ಸೂಚನೆ – ನಾವು ನೀಡುವ ಎಲ್ಲಾ ತರದ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ನಾವು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಹಾಗೂ ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka news hunter ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಯಾವುದೇ ರೀತಿಯ ಹಣವನ್ನು ಪಾವತಿ ಮಾಡಬೇಡಿ. ಹಾಗೂ ಈ ಕುರಿತು ಮಾಹಿತಿಯನ್ನು ನಮ್ಮ ವಾಟ್ಸಪ್ ನಂಬರ್ 8050798925 ಮೆಸೇಜ್ ಮಾಡಿ. ಸುರಕ್ಷಿತವಾಗಿರಿ ಮೋಸ ಹೋಗದಿರಿ.

raichur district jobs

ಶೈಕ್ಷಣಿಕ ಅರ್ಹತೆ :
ರಾಯಚೂರು ಜಿಲ್ಲೆಯ ಗ್ರಾಮ ಪಂಚಾಯತ್ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರು ಹುದ್ದೆಗಳಿಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಪಾಸ್ ಆಗಿರಬೇಕು ಇದರ ಜೊತೆಗೆ ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬರಿ ಸೈನ್ಸ್ ಪ್ರಮಾಣ ಪತ್ರ ಪಡೆಯಬೇಕು. ಕನಿಷ್ಠ ಮೂರು ತಿಂಗಳ ಕಂಪ್ಯೂಟರ್ ಕೋರ್ಸ್ ನಲ್ಲಿ ತೇರ್ಗಡೆಯಾಗಿರಬೇಕು.

Join Now

( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )

ಹುದ್ದೆಯ ಹೆಚ್ಚಿನ ಮಾಹಿತಿ: ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ರಾಯಚೂರು ಜಿಲ್ಲೆಯ ಅಥವಾ ರಾಯಚೂರು ಜಿಲ್ಲೆಗೆ ಒಳಪಡುವ ತಾಲೂಕು ಗ್ರಾಮ ನಿವಾಸೆಯಾಗಿರಬೇಕು. ಅದೇ ಜಿಲ್ಲೆಯವರು ಮಾತ್ರ ಹುದ್ದೆಗಳಿಗೆ ಸಲ್ಲಿಸಲು ಅವಕಾಶ ನೀಡಿದೆ. ಬೇರೆ ಜಿಲ್ಲೆ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿಗಳನ್ನು ಸಲ್ಲಿಸಿದರೆ ಅಂತಹ ಅರ್ಜಿಗಳನ್ನ ತಿರಸ್ಕರಿಸಲಾಗುತ್ತದೆ.

ವಯಸ್ಸಿನ ಮಿತಿ :
ರಾಯಚೂರು ಜಿಲ್ಲೆಯ ಗ್ರಾಮ ಪಂಚಾಯತ್ ಇಲಾಖೆಯ ನಿಯಮಗಳ ಅನುಸಾರ ಹುದ್ದೆಗಳಿಗೆ ಅನುಸಾರವಾಗಿ ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.

ವಯೋಮಿತಿ ಸಡಿಲಿಕೆ ವಿವರಣೆ:
ರಾಯಚೂರು ಜಿಲ್ಲೆಯ ಗ್ರಾಮ ಪಂಚಾಯತ್ ಇಲಾಖೆಯ ನಿಯಮಗಳ ಅನುಸಾರ ವಯೋಮಿತಿಯನ್ನು ನಿಗದಿಪಡಿಸಿದೆ.

ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 500 ರೂ.
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 200/-
• 2a/2b/3a/3b ಅಭ್ಯರ್ಥಿಗಳಿಗೆ – 300/
• ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 00/

jobs in raichur for 12th pass Apply Online 

ಆಯ್ಕೆ ವಿಧಾನ :
ರಾಯಚೂರು ಜಿಲ್ಲೆಯ ಗ್ರಾಮ ಪಂಚಾಯತ್ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಯು ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.

ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.

ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.

ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.

ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 18 October 2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 10 November 2023

ECIL Recruitment 2023 – Apply Now

Apply LinkClick
Notification LinkClick
Telegram Join LinkClick
WhatsAppClick
WhatsApp channelClick

ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.

Spread the love