India Post Recruitment 2023 – Apply Online For 1899 Latest vacancy

India Post Recruitment 2023: ಭಾರತೀಯ ಅಂಚೆ ಇಲಾಖೆ ನೇಮಕಾತಿ 2023 ಇಲಾಖೆಯಲ್ಲಿ ಅಗತ್ಯವಿರುವ 1899 ಹುದ್ದೆಗಳಿಗೆ 10ನೇ ತರಗತಿ/ದ್ವಿತೀಯ ಪಿಯುಸಿ ಹಾಗೂ ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕೇಂದ್ರ ಸರಕಾರಿ ಉದ್ಯೋಗ ಬಯಸುವ ಅಭ್ಯರ್ಥಿಗಳು ನಾವು ನೀಡಿರುವ ಈ ಮಾಹಿತಿಯನ್ನು ಸಂಪೂರ್ಣವಾಗಿ ಓದಿ ಅರ್ಥೈಸಿಕೊಂಡು ತದನಂತರ ಹುದ್ದೆಗಳಿಗೆ ಅರ್ಜಿಗಳನ್ನು ಸಲ್ಲಿಸಬಹುದು. ಪ್ರತಿ ದಿನಾಲು ಉದ್ಯೋಗದ ಮಾಹಿತಿಯನ್ನು ಬಯಸುವ ಅಭ್ಯರ್ಥಿಗಳು Karnataka news hunter ಅಂತರ್ಜಾಲಕ್ಕೆ ಭೇಟಿ ನೀಡಿ.

India Post Recruitment 2023

India Post Recruitment 2023 – Apply Online For 1899 Latest vacancy

ನೇಮಕಾತಿ ಇಲಾಖೆ ಹೆಸರು : ಭಾರತೀಯ ಅಂಚೆ ಇಲಾಖೆ ನೇಮಕಾತಿ

ಹುದ್ದೆಗಳ ಹೆಸರು :
1. ಅಂಚೆ ಸಹಾಯಕ 598 ಹುದ್ದೆಗಳು
2. ಪೋಸ್ಟ್ ಮ್ಯಾನ್ 585 ಹುದ್ದೆಗಳು
3. ಎಂಟಿಎಸ್ 570 ಹುದ್ದೆಗಳು
4. ಸಾರ್ಟಿಂಗ್ ಅಸಿಸ್ಟೆಂಟ್ 143 ಹುದ್ದೆಗಳು
5. ಮೇಲ್ ಗಾರ್ಡ್ 03 ಹುದ್ದೆಗಳು

ಒಟ್ಟು ಹುದ್ದೆಗಳ ಸಂಖ್ಯೆ :
ಭಾರತೀಯ ಅಂಚೆ ಇಲಾಖೆಯಲ್ಲಿ 1899 ಹುದ್ದೆಗಳು ಖಾಲಿ ಇವೆ.

ವೇತನ ಶ್ರೇಣಿ :
ಭಾರತೀಯ ಅಂಚೆ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 18,000 – 81,000/- ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.

ವಿಶೇಷ ಸೂಚನೆ – ನಾವು ನೀಡುವ ಎಲ್ಲಾ ತರದ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ನಾವು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಹಾಗೂ ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka news hunter ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಯಾವುದೇ ರೀತಿಯ ಹಣವನ್ನು ಪಾವತಿ ಮಾಡಬೇಡಿ. ಹಾಗೂ ಈ ಕುರಿತು ಮಾಹಿತಿಯನ್ನು ನಮ್ಮ ವಾಟ್ಸಪ್ ನಂಬರ್ 8050798925 ಮೆಸೇಜ್ ಮಾಡಿ. ಸುರಕ್ಷಿತವಾಗಿರಿ ಮೋಸ ಹೋಗದಿರಿ.

ಶೈಕ್ಷಣಿಕ ಅರ್ಹತೆ :
ಅಂಚೆ ಸಹಾಯಕ – ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ಪಡೆದಿರಬೇಕು.

Join Now

ಪೋಸ್ಟ್ ಮ್ಯಾನ್ – ದ್ವಿತೀಯ ಪಿಯುಸಿ ಪಾಸ್ ಆಗಬೇಕು

MTS – ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ 10ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು.

ಸಾರ್ಟಿಂಗ್ ಅಸಿಸ್ಟೆಂಟ್- ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ಪದವಿಯನ್ನು ಪಡೆದಿದ್ದರೆ ಅರ್ಜಿಗಳನ್ನ ಸಲ್ಲಿಸಬಹುದು

ಉದ್ಯೋಗದ ಇತರೆ ಮಾಹಿತಿ – ಈ ನೇಮಕಾತಿ ಕ್ರೀಡಾಕೂಟದಲ್ಲಿ ಅರ್ಜಿ ಆವರಿಸಲಾಗಿರುತ್ತದೆ. ಈ ನೇಮಕಾತಿ ಅರ್ಜಿ ಸಲ್ಲಿಸಲು ರಾಜ್ಯ ಅಥವಾ ರಾಷ್ಟ್ರೀಯ ಅಥವಾ ಅಂತರಾಷ್ಟ್ರೀಯ ಕ್ರೀಡೆಯಲ್ಲಿ ಪ್ರತಿನಿಧಿಸಬೇಕು ಹೆಚ್ಚಿನ ವಿವರಗಳು ಅನಿಸೂಚನೆಯನ್ನು ಓದಿರಿ.

( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )

ವಯಸ್ಸಿನ ಮಿತಿ :
ಭಾರತೀಯ ಅಂಚೆ ಇಲಾಖೆಯ ನಿಯಮಗಳ ಅನುಸಾರ ಹುದ್ದೆಗಳಿಗೆ ಅನುಸಾರವಾಗಿ ಕನಿಷ್ಠ 18 ವರ್ಷ ಗರಿಷ್ಠ 27 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.

ವಯೋಮಿತಿ ಸಡಿಲಿಕೆ ವಿವರಣೆ:
ಭಾರತೀಯ ಅಂಚೆ ಕಚೇರಿ ಇಲಾಖೆಯ ನಿಯಮಗಳ ಅನುಸಾರ ವಯೋಮಿತಿಯನ್ನು ನಿಗದಿಪಡಿಸಿದೆ.

ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 100 ರೂ.
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 00/-
• 2a/2b/3a/3b ಅಭ್ಯರ್ಥಿಗಳಿಗೆ – 00/
• ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 00/

ಆಯ್ಕೆ ವಿಧಾನ :
ಭಾರತೀಯ ಅಂಚೆ ಕಚೇರಿ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಪಟ್ಟಿ ತಯಾರಿಸಿ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಯು ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.

ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.

ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.

ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.

ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 10 ನವಂಬರ್ 2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 09 December 2023

Apply LinkClick
Notification LinkClick
Telegram Join LinkClick
WhatsAppClick
WhatsApp channelClick

ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.

Spread the love