ISRO recruitment 2024 : Apply Online For 224 Posts

ISRO recruitment 2024 : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಬೆಂಗಳೂರು ಇಲಾಖೆ ನೇಮಕಾತಿ 2024. ಇಲಾಖೆಯಲ್ಲಿ ಖಾಲಿ ಇರುವ 224 ಚಾಲಕರು, ಫೈಯರ್ ಮ್ಯಾನ್ ಹೀಗೆ ಹಲವಾರು ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನ ಆನ್ಲೈನ್ ಮೂಲಕ ಆಹ್ವಾನಿಸಲಾಗಿದೆ. ಕರ್ನಾಟಕ ವೃತ್ತದಲ್ಲಿ ಕೇಂದ್ರ ಸರಕಾರಿ ಉದ್ಯೋಗ ಬಯಸುವ ಅಭ್ಯರ್ಥಿಗಳು ಈ ಹುದ್ದೆಗಳ ಮಾಹಿತಿಯನ್ನು ಸಂಪೂರ್ಣವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯಾದ ಅರ್ಜಿ ಸಲ್ಲಿಸುವ ವಿಧಾನ, ವೇತನ ಶ್ರೇಣಿ, ಆಯ್ಕೆ ವಿಧಾನ ಮುಂತಾದ ಮಾಹಿತಿಯನ್ನು ಕೆಳಗಿನಂತೆ ವಿವರಿಸಲಾಗಿದೆ.

ನೇಮಕಾತಿ ಇಲಾಖೆ ಹೆಸರು : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಬೆಂಗಳೂರು

ಹುದ್ದೆಗಳ ಹೆಸರು :
1. ಫೈಯರ್ ಮ್ಯಾನ್ : 03 ಹುದ್ದೆಗಳು
2. ಟೆಕ್ನೀಷಿಯನ್ : 142 ಹುದ್ದೆಗಳು
3. ಟೆಕ್ನಿಕಲ್ ಅಸಿಸ್ಟೆಂಟ್ : 55 ಹುದ್ದೆಗಳು
4. ಕುಕ್ : 04 ಹುದ್ದೆಗಳು
5. ಚಾಲಕರು : 06 ಹುದ್ದೆಗಳು
6. ಇತರೆ 14 ಹುದ್ದೆಗಳು

ಒಟ್ಟು ಹುದ್ದೆಗಳ ಸಂಖ್ಯೆ :
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಲಾಖೆಯಲ್ಲಿ ಒಟ್ಟು 224 ಹುದ್ದೆಗಳು ಖಾಲಿ ಇವೆ.

ವೇತನ ಶ್ರೇಣಿ :
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.

ವಿಶೇಷ ಸೂಚನೆ – ನಾವು ನೀಡುವ ಎಲ್ಲಾ ತರದ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ನಾವು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಹಾಗೂ ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka news hunter ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಯಾವುದೇ ರೀತಿಯ ಹಣವನ್ನು ಪಾವತಿ ಮಾಡಬೇಡಿ. ಹಾಗೂ ಈ ಕುರಿತು ಮಾಹಿತಿಯನ್ನು ನಮ್ಮ ವಾಟ್ಸಪ್ ನಂಬರ್ 8050798925 ಮೆಸೇಜ್ ಮಾಡಿ. ಸುರಕ್ಷಿತವಾಗಿರಿ ಮೋಸ ಹೋಗದಿರಿ.

ಶೈಕ್ಷಣಿಕ ಅರ್ಹತೆ :
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅನುಗುಣವಾಗಿ 10ನೇ ತರಗತಿ/ಐಟಿಐ/ ಡಿಪ್ಲೋಮೋ/ ಪದವಿ/ ಸ್ನಾತಕೋತ್ತರ ಪದವಿ ( ಆಯಾ ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆ ಹೊಂದಿರಬೇಕು )

( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )

Join Now

ವಯಸ್ಸಿನ ಮಿತಿ :
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಲಾಖೆಯ ಹುದ್ದೆಗಳಿಗೆ ಅನುಸಾರವಾಗಿ ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.

ವಯೋಮಿತಿ ಸಡಿಲಿಕೆ ವಿವರಣೆ:
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಲಾಖೆಯ ನಿಯಮಗಳ ಅನುಸಾರ ವಯೋಮಿತಿಯನ್ನು ನಿಗದಿಪಡಿಸಿದೆ.

Job Alert : ಜಿಲ್ಲಾ ಪಂಚಾಯತ್ ಇಲಾಖೆಯಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿಗಳನ್ನ ಆಹ್ವಾನಿಸಲಾಗಿದೆ

ಅರ್ಜಿ ಶುಲ್ಕ :
ಇತರ ಹುದ್ದೆಗಳಿಗೆ 500 ರೂಪಾಯಿ
ಆಫೀಸರ್ ಹುದ್ದೆಗಳಿಗೆ ರೂ.750/-
ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳಿಗೆ ನಿಯಮದಂತೆ ಅರ್ಜಿ ಶುಲ್ಕವನ್ನು ಮರುಪಾವತಿ ಮಾಡಲಾಗುತ್ತದೆ.

ಆಯ್ಕೆ ವಿಧಾನ :
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಅನುಗುಣವಾಗಿ ಸ್ಪರ್ಧಾತ್ಮಕ ಪರೀಕ್ಷೆ/ ಕಂಪ್ಯೂಟರ್ ಆಧಾರಿತ ಪರೀಕ್ಷೆ/ ಕೌಶಲ್ಯ ಪರೀಕ್ಷೆ ನಡೆಸಿ ನೇಮಕಾತಿ ಮಾಡಲಾಗುವುದು ಮತ್ತು ಆಫೀಸರ್ ಹುದ್ದೆಗಳಿಗೆ ಸಂದರ್ಶನ ನಡೆಸಿ ನೇಮಕಾತಿ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಯು ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.

ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.

ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.

ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.

ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 10 ಫೆಬ್ರುವರಿ 2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 01 ಮಾರ್ಚ್ 2024

Apply LinkClick
Notification LinkClick
Telegram Join LinkClick
WhatsAppClick
WhatsApp channelClick

ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.

Spread the love