BBMP Recruitment 2024: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆರೋಗ್ಯ ಇಲಾಖೆ ನೇಮಕಾತಿ 2024. ಇಲಾಖೆಯಲ್ಲಿ ಖಾಲಿ ಇರುವ ಸ್ಟಾಫ್ ನರ್ಸ್, ಫಾರ್ಮಸಿಸ್ಟ್ ಹಾಗೂ ಲ್ಯಾಬ್ ಟೆಕ್ನಿಷಿಯನ್ ಹುದ್ದೆಗಳಿಗೆ ಹತ್ತನೇ ತರಗತಿ, ದ್ವಿತೀಯ ಪಿಯುಸಿ, ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳಿಗೆ ಸಂಬಂಧಿಸಿದ ಪ್ರಮುಖ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.
ನೇಮಕಾತಿ ಇಲಾಖೆ ಹೆಸರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆರೋಗ್ಯ ಇಲಾಖೆ
ಹುದ್ದೆಗಳ ಹೆಸರು :
1. ಬಯೋ ಮೆಡಿಕಲ್ ಇಂಜಿನಿಯರ್ – 1 ಹುದ್ದೆ
2. ಜೋನಲ್ ಪ್ರೊಗ್ರಾಮ್ ಮ್ಯಾನೇಜರ್ – 2 ಹುದ್ದೆಗಳು
3. ಎಪಿಡೆಮಿಯೋಲಾಜಿಸ್ಟ್ – 1 ಹುದ್ದೆ
4. ಪಿ.ಹೆಚ್.ಸಿ.ಓ ( A.N.M ) – 154 ಹುದ್ದೆಗಳು
5. ಹೆಚ್.ಐ.ಓ ( M.H.W ) -!115 ಹುದ್ದೆಗಳು
6. ಸ್ಟಾಪ್ ನರ್ಸ್ – 40 ಹುದ್ದೆಗಳು
7. ಫಾರ್ಮಸಿಸ್ಟ್ – 48 ಹುದ್ದೆಗಳು
8. ಲ್ಯಾಬ್ ಟೆಕ್ನಿಷಿಯನ್ – 5 ಹುದ್ದೆಗಳು
9. ಓಬಿಜಿ – 4 ಹುದ್ದೆಗಳು
10. ಪಿಡಿಯಾಟ್ರಷನ್ – 2 ಹುದ್ದೆಗಳು
11. ಪಿಜಿಷಿಯನ್ – 5 ಹುದ್ದೆಗಳು
12. ಅನಾಸ್ಥಟಿಸ್ಟ್ – 2 ಹುದ್ದೆಗಳು
13. ರೇಡಿಯೋಲಾಜಿಸ್ಟ್ – 6 ಹುದ್ದೆಗಳು
14. ಓಟಿ ಟೆಕ್ನಿಷಿಯನ್ – 1 ಹುದ್ದೆ
15. ಆಡಿಯೋ ಲಾಜಿಸ್ಟ್ – 1 ಹುದ್ದೆ
16. ಮೆಡಿಕಲ್ ಆಫೀಸರ್ – 1 ಹುದ್ದೆ
17. ಸೀನಿಯರ್ ಟ್ರೀಟ್ಮೆಂಟ್ ಸೂಪರ್ವೈಸರ್ 2 ಹುದ್ದೆಗಳು
18. ಲ್ಯಾಬ್ ಟೆಕ್ನೋಲಜಿಸ್ಟ್ – 4 ಹುದ್ದೆಗಳು
19. ಟ್ಯೂಬರ್ಕ್ಯುಲೋಸಿಸ್ ಹೆಲ್ತ್ ವಿಸಿಟರ್ – 6 ಹುದ್ದೆಗಳು
20. ಪ್ಯಾರಾ ಮೆಡಿಕಲ್ ವರ್ಕರ್ – 2 ಹುದ್ದೆಗಳು
21. ಡಿಸ್ಟಿಕ್ ಕಮ್ಯುನಿಟಿ ಮೊಬಿಲೈಜರ್ – 1 ಹುದ್ದೆಗಳು
22. ಓಫ್ಥಲ್ಮೊಲೊಜಿಸ್ಟ್ – 1 ಹುದ್ದೆ
23. ಕಮ್ಯುನಿಟಿ ನರ್ಸ್ – 1 ಹುದ್ದೆ
24. ಸೈಕಿಯಾಟ್ರಿಕ್ ನರ್ಸ್ – 1 ಹುದ್ದೆ
ಒಟ್ಟು ಹುದ್ದೆಗಳ ಸಂಖ್ಯೆ :
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆರೋಗ್ಯ ಇಲಾಖೆಯಲ್ಲಿ ಒಟ್ಟು 444 ಹುದ್ದೆಗಳು ಖಾಲಿ ಇವೆ.
ವೇತನ ಶ್ರೇಣಿ :
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆರೋಗ್ಯ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 20,000 – 1,10,000/- ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.
ವಿಶೇಷ ಸೂಚನೆ – ನಾವು ನೀಡುವ ಎಲ್ಲಾ ತರದ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ನಾವು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಹಾಗೂ ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka news hunter ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಯಾವುದೇ ರೀತಿಯ ಹಣವನ್ನು ಪಾವತಿ ಮಾಡಬೇಡಿ. ಹಾಗೂ ಈ ಕುರಿತು ಮಾಹಿತಿಯನ್ನು ನಮ್ಮ ವಾಟ್ಸಪ್ ನಂಬರ್ 8050798925 ಮೆಸೇಜ್ ಮಾಡಿ. ಸುರಕ್ಷಿತವಾಗಿರಿ ಮೋಸ ಹೋಗದಿರಿ.
ಶೈಕ್ಷಣಿಕ ಅರ್ಹತೆ :
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅನುಗುಣವಾಗಿ SSLC/ PUC/ GNM/ ANM/ MSC/ BSC/ DIPLOMA IN NURSING/ B PHARM/ D PHARMA/ BE/ BTECH/ MTECH/ MBA/ MBBS/ MD/ ( ODG/ PAEDIATRICS) MEDICINE/ ANAESTHESIA/ RADIOLOGY ( ಆಯಾ ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆ ಹೊಂದಿರಬೇಕು )
( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )
ವಯಸ್ಸಿನ ಮಿತಿ :
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆರೋಗ್ಯ ಇಲಾಖೆಯ ಹುದ್ದೆಗಳಿಗೆ ಅನುಸಾರವಾಗಿ ಕನಿಷ್ಠ 18 ವರ್ಷ ಗರಿಷ್ಠ 55 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.
ವಯೋಮಿತಿ ಸಡಿಲಿಕೆ ವಿವರಣೆ:
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆರೋಗ್ಯ ಇಲಾಖೆಯ ನಿಯಮಗಳ ಅನುಸಾರ ವಯೋಮಿತಿಯನ್ನು ನಿಗದಿಪಡಿಸಿದೆ.
ಅರ್ಜಿ ಸಲ್ಲಿಸುವ ವಿಧಾನ : ಅಭ್ಯರ್ಥಿಗಳು ಅರ್ಜಿಗಳನ್ನ ಆಫ್ ಲೈನ್ ಮೂಲಕ ಸಲ್ಲಿಸಬೇಕು. ಅರ್ಜಿಗಳನ್ನ walkin interview ಮೂಲಕ ಅರ್ಜಿ ಸಲ್ಲಿಕೆ ಆರಂಭವಾಗಿದೆ.
ವಾಕ್ ಇನ್ ಪ್ರಕ್ರಿಯೆ ನಡೆಯುವ ಸ್ಥಳ : ಡಾಕ್ಟರ್ ರಾಜಕುಮಾರ್ ಗಾಜಿನ ಮನೆ, ಬಿಬಿಎಂಪಿ ಕೇಂದ್ರ ಕಚೇರಿ,N.R. ಚೌಕ, ಬೆಂಗಳೂರು
ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 00 ರೂ.
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 00/-
• 2a/2b/3a/3b ಅಭ್ಯರ್ಥಿಗಳಿಗೆ – 00/
• ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 00/-
ಆಯ್ಕೆ ವಿಧಾನ:
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆರೋಗ್ಯ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಅನುಗುಣವಾಗಿ ಸಂದರ್ಶನ ನಡೆಸಿ ನೇಮಕಾತಿ ಮಾಡಲಾಗುವುದು.
ವಾಕ್ ಇನ್ ಪ್ರಕ್ರಿಯೆ ನಡೆಯುವ ದಿನಾಂಕ 13 ಫೆಬ್ರುವರಿ 2024 ರಿಂದ 15 ಫೆಬ್ರವರಿ 2024 ರವರೆಗೂ ನಡೆಯುತ್ತದೆ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 08 ಫೆಬ್ರುವರಿ 2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 15 ಫೆಬ್ರುವರಿ 2024
ISRO recruitment 2024 : Apply Online For 224 Posts
Apply Form | Click |
Notification Link | Click |
Telegram Join Link | Click |
Click | |
WhatsApp channel | Click |
ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.