Zilla Panchayat Vijayanagar recruitment 2024 – 13 posts

Zilla Panchayat Vijayanagar recruitment 2024: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿ ವಿಜಯನಗರ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತಿ ಹೊಂದಿದ ಪುರುಷ ಹಾಗೂ ಮೇಳ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಪ್ರತಿ ದಿನಾಲು ಇದೇ ರೀತಿ ಉದ್ಯೋಗದ ಮಾಹಿತಿಯನ್ನು ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುತ್ತಿರಿ.

ನೇಮಕಾತಿ ಇಲಾಖೆ ಹೆಸರು : ವಿಜಯನಗರ ಜಿಲ್ಲಾ ಪಂಚಾಯತ್ ನೇಮಕಾತಿ 2024

ಹುದ್ದೆಗಳ ಹೆಸರು :
1. ತಾಂತ್ರಿಕ ಸಹಾಯಕರು ( ತೋಟಗಾರಿಕೆ )
2. ತಾಂತ್ರಿಕ ಸಹಾಯಕರು ( ಅರಣ್ಯ )
3. ತಾಂತ್ರಿಕ ಸಹಾಯಕರು ( ಕೃಷಿ )
4. ಗಣಕಯಂತ್ರ ನಿರ್ವಾಹಕರು

ಒಟ್ಟು ಹುದ್ದೆಗಳ ಸಂಖ್ಯೆ :
ವಿಜಯನಗರ ಜಿಲ್ಲಾ ಪಂಚಾಯತ್ ಇಲಾಖೆಯಲ್ಲಿ ಒಟ್ಟು 13 ಹುದ್ದೆಗಳು ಖಾಲಿ ಇವೆ.

ವೇತನ ಶ್ರೇಣಿ :
ವಿಜಯನಗರ ಜಿಲ್ಲಾ ಪಂಚಾಯತ್ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 18,000 – 28,000/- ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.

ವಿಶೇಷ ಸೂಚನೆ – ನಾವು ನೀಡುವ ಎಲ್ಲಾ ತರದ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ನಾವು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಹಾಗೂ ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka news hunter ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಯಾವುದೇ ರೀತಿಯ ಹಣವನ್ನು ಪಾವತಿ ಮಾಡಬೇಡಿ. ಹಾಗೂ ಈ ಕುರಿತು ಮಾಹಿತಿಯನ್ನು ನಮ್ಮ ವಾಟ್ಸಪ್ ನಂಬರ್ 8050798925 ಮೆಸೇಜ್ ಮಾಡಿ. ಸುರಕ್ಷಿತವಾಗಿರಿ ಮೋಸ ಹೋಗದಿರಿ.

ಶೈಕ್ಷಣಿಕ ಅರ್ಹತೆ :
ತಾಂತ್ರಿಕ ಸಹಾಯಕರು ( ತೋಟಗಾರಿಕೆ ) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು Graduationl in Horticulture other equivalent qualification with computer knowledge. ಹಾಗೂ ಸಂಬಂಧಿಸಿದ ಕ್ಷೇತ್ರದಲ್ಲಿ ಕನಿಷ್ಟ 2-3 ವರ್ಷ ಅನುಭವ ಹೊಂದಿರತಕ್ಕದ್ದು.

ತಾಂತ್ರಿಕ ಸಹಾಯಕರು ( ಅರಣ್ಯ ) ಹುದ್ದೆಗಳಿಗೆ Graduation in Forest & other equivalent qualification with computer knowledge. ಹಾಗೂ ಸಂಬಂಧಿಸಿದ ಕ್ಷೇತ್ರದಲ್ಲಿ ಕನಿಷ್ಟ 2-3 ವರ್ಷ ಅನುಭವ ಹೊಂದಿರತಕ್ಕದ್ದು.

Join Now

ತಾಂತ್ರಿಕ ಸಹಾಯಕರು ( ಕೃಷಿ ) Graduationl in Agriculture and other equivalent qualification with computer knowledge. ಹಾಗೂ ಸಂಬಂಧಿಸಿದ ಕ್ಷೇತ್ರದಲ್ಲಿ ಕನಿಷ್ಟ 2-3 ವರ್ಷ ಅನುಭವ ಹೊಂದಿರತಕ್ಕದ್ದು.

ತಾಂತ್ರಿಕ ಸಹಾಯಕರು ( ರೇಷ್ಮೆ ) ಹುದ್ದೆಗಳಿಗೆ Graduation in Sericulture & other equivalent qualification with computer knowledge. ಹಾಗೂ ಸಂಬಂಧಿಸಿದ ಕ್ಷೇತ್ರದಲ್ಲಿ ಕನಿಷ್ಟ 2-3 ವರ್ಷ ಅನುಭವ ಹೊಂದಿರತಕ್ಕದ್ದು.

ಗಣಕಯಂತ್ರ ನಿರ್ವಾಹಕರು – ಹುದ್ದೆಗಳಿಗೆ ಮಾನ್ಯತೆ ಪಡೆದ ವಿದ್ಯಾ ಸಂಸ್ಥೆಯಿಂದ ಯಾವುದೇ ಪದವಿಯನ್ನು ಪಡೆದಿರಬೇಕು ಆರು ತಿಂಗಳ ಕಂಪ್ಯೂಟರ್ ಜ್ಞಾನ ಹೊಂದಿರುವ ಬಗ್ಗೆ ಪ್ರಮಾಣ ಪತ್ರ ಹೊಂದಿರಬೇಕು. ಕನ್ನಡ ಮತ್ತು ಇಂಗ್ಲಿಷ್ ಟೈಪಿಂಗ್ ಹಾಗೂ ಎಂ ಎಸ್ ಆಫೀಸ್ ನಲ್ಲಿ ಉತ್ತಮ ಕಾರ್ಯ ನಿರ್ವಹಣೆ ಅನುಭವ ಹೊಂದಿರಬೇಕು.

( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )

ವಯಸ್ಸಿನ ಮಿತಿ :
ವಿಜಯನಗರ ಜಿಲ್ಲಾ ಪಂಚಾಯತ್ ಇಲಾಖೆಯ ಹುದ್ದೆಗಳಿಗೆ ಅನುಸಾರವಾಗಿ ಕನಿಷ್ಠ 21 ವರ್ಷ ಗರಿಷ್ಠ 40 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.

ವಯೋಮಿತಿ ಸಡಿಲಿಕೆ ವಿವರಣೆ:
ವಿಜಯನಗರ ಜಿಲ್ಲಾ ಪಂಚಾಯತ್ ಇಲಾಖೆಯ ನಿಯಮಗಳ ಅನುಸಾರ ವಯೋಮಿತಿಯನ್ನು ನಿಗದಿಪಡಿಸಿದೆ.

ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 00 ರೂ.
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 00/-
• 2a/2b/3a/3b ಅಭ್ಯರ್ಥಿಗಳಿಗೆ – 00/
• ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 00/-

ಆಯ್ಕೆ ವಿಧಾನ :
ವಿಜಯನಗರ ಜಿಲ್ಲಾ ಪಂಚಾಯತ್ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ವಿದ್ಯಾರ್ಹತೆ ಹಾಗೂ ಅನುಭವ ಆಧಾರದ ಮೇಲೆ ಮೆರಿಟ್ ಲಿಸ್ಟ್ ಸಿದ್ದಪಡಿಸಿ ಸಂದರ್ಶನದ ಮೂಲಕ ನೇಮಕಾತಿ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಯು ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.

ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.

ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.

ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.

ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 01 ಮಾರ್ಚ್ 2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 11 ಮಾರ್ಚ್ 2024

DRDO Recruitment 2024 | Apply Online For 118 Posts

Apply LinkClick
Notification LinkClick
Telegram Join LinkClick
WhatsAppClick
WhatsApp channelClick

ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.

Spread the love