kopala Gram Panchayat recruitment 2024 – latest 21 Posts

kopala Gram Panchayat recruitment 2024: ಕೊಪ್ಪಳ ಜಿಲ್ಲಾ ಗ್ರಾಮ ಪಂಚಾಯತ್ ಇಲಾಖೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳಿಂದ ಅರ್ಜಿಗಳನ್ನ ಆಹ್ವಾನಿಸಲಾಗಿದೆ. ಆಸಕ್ತಿ ಹೊಂದಿದ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಇಲಾಖೆ ನಿಗದಿಪಡಿಸಿದ ಕೊನೆ ದಿನಾಂಕದ ಒಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದು ವಿದ್ಯೆಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.

ನೇಮಕಾತಿ ಇಲಾಖೆ ಹೆಸರು : ಕೊಪ್ಪಳ ಜಿಲ್ಲಾ ಗ್ರಾಮ ಪಂಚಾಯತ್ ಇಲಾಖೆ ನೇಮಕಾತಿ

ಹುದ್ದೆಗಳ ಹೆಸರು :
1. ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರು

ಒಟ್ಟು ಹುದ್ದೆಗಳ ಸಂಖ್ಯೆ :
ಕೊಪ್ಪಳ ಜಿಲ್ಲಾ ಗ್ರಾಮ ಪಂಚಾಯತ್ ಇಲಾಖೆಯಲ್ಲಿ ಒಟ್ಟು 21 ಹುದ್ದೆಗಳು ಖಾಲಿ ಇವೆ.

ವೇತನ ಶ್ರೇಣಿ :
ಕೊಪ್ಪಳ ಜಿಲ್ಲಾ ಗ್ರಾಮ ಪಂಚಾಯತ್ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 15196.72 ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.

ವಿಶೇಷ ಸೂಚನೆ – ನಾವು ನೀಡುವ ಎಲ್ಲಾ ತರದ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ನಾವು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಹಾಗೂ ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka news hunter ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಯಾವುದೇ ರೀತಿಯ ಹಣವನ್ನು ಪಾವತಿ ಮಾಡಬೇಡಿ. ಹಾಗೂ ಈ ಕುರಿತು ಮಾಹಿತಿಯನ್ನು ನಮ್ಮ ವಾಟ್ಸಪ್ ನಂಬರ್ 8050798925 ಮೆಸೇಜ್ ಮಾಡಿ. ಸುರಕ್ಷಿತವಾಗಿರಿ ಮೋಸ ಹೋಗದಿರಿ.

ಶೈಕ್ಷಣಿಕ ಅರ್ಹತೆ :
ಕೊಪ್ಪಳ ಜಿಲ್ಲಾ ಗ್ರಾಮ ಪಂಚಾಯತ್ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯ ಪಡೆದ ಸಂಸ್ಥೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಪ್ರಮಾಣ ಪತ್ರ ಹೊಂದಿರಬೇಕು ಮತ್ತು ಕನಿಷ್ಠ ಮೂರು ತಿಂಗಳು ಕಂಪ್ಯೂಟರ್ ಕೋರ್ಸ್ ನಲ್ಲಿ ತೇರ್ಗಡೆ ಆಗಿರಬೇಕು.

( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )

Join Now

ವಯಸ್ಸಿನ ಮಿತಿ :
ಕೊಪ್ಪಳ ಜಿಲ್ಲಾ ಗ್ರಾಮ ಪಂಚಾಯತ್ ಇಲಾಖೆಯ ಹುದ್ದೆಗಳಿಗೆ ಅನುಸಾರವಾಗಿ ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.

ವಯೋಮಿತಿ ಸಡಿಲಿಕೆ ವಿವರಣೆ:
ಕೊಪ್ಪಳ ಜಿಲ್ಲಾ ಗ್ರಾಮ ಪಂಚಾಯತ್ ಇಲಾಖೆಯ ನಿಯಮಗಳ ಅನುಸಾರ ವಯೋಮಿತಿಯನ್ನು ನಿಗದಿಪಡಿಸಿದೆ.

ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 00 ರೂ.
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 00/-
• 2a/2b/3a/3b ಅಭ್ಯರ್ಥಿಗಳಿಗೆ – 00/
• ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 00/-

ಆಯ್ಕೆ ವಿಧಾನ :
ಕೊಪ್ಪಳ ಜಿಲ್ಲಾ ಗ್ರಾಮ ಪಂಚಾಯತ್ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಪಟ್ಟಿ ತಯಾರಿಸಿ ಸಂದರ್ಶನದ ಮೂಲಕ ನೇಮಕಾತಿ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ : ಆಯ್ಕೆ ಸಮಿತಿ ಸದಸ್ಯ ಕಾರ್ಯದರ್ಶಿಗಳು ಹಾಗೂ ಉಪ ಕಾರ್ಯದರ್ಶಿಗಳು ಜಿಲ್ಲಾ ಪಂಚಾಯತ್, ಜಿಲ್ಲಾ ಆಡಳಿತ ಭವನ, ಹೊಸಪೇಟೆ ರೋಡ್, ಕೊಪ್ಪಳ

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 05 ಮಾರ್ಚ್ 2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 03 ಏಪ್ರಿಲ್ 2024

ಉದ್ಯೋಗದ ಇತರೆ ಮಾಹಿತಿ : ಈ ಹುದ್ದೆಗೆ ಅರ್ಜಿಗಳನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸಂಬಂಧಪಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿವಾಸಿ ಆಗಿರಬೇಕು. ಒಂದು ವೇಳೆ ಸಂಬಂಧಪಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿವಾಸಿ ಅರ್ಜಿ ಸಲ್ಲಿಸಲು ಲಭ್ಯತೆ ಇಲ್ಲದೆ ಇದ್ದಲ್ಲಿ ಆಯಾ ತಾಲೂಕು ವ್ಯಾಪ್ತಿಯಲ್ಲಿನ ಬರುವ ಗ್ರಾಮ ಪಂಚಾಯಿತಿಯ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

Apply LinkClick
Notification LinkClick
Telegram Join LinkClick
WhatsAppClick
WhatsApp channelClick

ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.

Spread the love