Uttara Kannada district gram panchayat recruitment 2024 notification

Uttara Kannada district gram panchayat recruitment 2024 notification: ಉತ್ತರ ಕನ್ನಡ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾರಕರು ಹುದ್ದೆಗಳಿಗೆ ಇಲಾಖೆಯು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಯಾವುದೇ ಲಿಖಿತ ಪರೀಕ್ಷೆ ಇಲ್ಲದೆ ಇಲಾಖೆಯ ನಿಯಮಗಳು ಅನುಸಾರ ಮೆರಿಟ್ ಆಧಾರದ ಮೇಲೆ ನೇಮಕಾತಿ ಮಾಡಲಾಗುತ್ತದೆ. ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ. ಕತ್ತಿನಳು ಉದ್ಯೋಗದ ಮಾಹಿತಿಯನ್ನು ಪಡೆಯಲು ನಮ್ಮ ಅಧಿಕೃತ ಎಬ್ಸೇಟಿಗೆ ಭೇಟಿ ನೀಡುತ್ತಿರಿ.

ನೇಮಕಾತಿ ಇಲಾಖೆ ಹೆಸರು : ಉತ್ತರ ಕನ್ನಡ ಜಿಲ್ಲೆಯ ಗ್ರಾಮ ಪಂಚಾಯಿತಿ

ಹುದ್ದೆಗಳ ಹೆಸರು :
1. ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾರಕರು

ಒಟ್ಟು ಹುದ್ದೆಗಳ ಸಂಖ್ಯೆ :
ಉತ್ತರ ಕನ್ನಡ ಜಿಲ್ಲೆಯ ಗ್ರಾಮ ಪಂಚಾಯಿತಿ ಇಲಾಖೆಯಲ್ಲಿ ಒಟ್ಟು 09 ಹುದ್ದೆಗಳು ಖಾಲಿ ಇವೆ.

ವೇತನ ಶ್ರೇಣಿ :
ಉತ್ತರ ಕನ್ನಡ ಜಿಲ್ಲೆಯ ಗ್ರಾಮ ಪಂಚಾಯಿತಿ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.

ವಿಶೇಷ ಸೂಚನೆ – ನಾವು ನೀಡುವ ಎಲ್ಲಾ ತರದ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ನಾವು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಹಾಗೂ ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka news hunter ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಯಾವುದೇ ರೀತಿಯ ಹಣವನ್ನು ಪಾವತಿ ಮಾಡಬೇಡಿ. ಹಾಗೂ ಈ ಕುರಿತು ಮಾಹಿತಿಯನ್ನು ನಮ್ಮ ವಾಟ್ಸಪ್ ನಂಬರ್ 8050798925 ಮೆಸೇಜ್ ಮಾಡಿ. ಸುರಕ್ಷಿತವಾಗಿರಿ ಮೋಸ ಹೋಗದಿರಿ.

ಶೈಕ್ಷಣಿಕ ಅರ್ಹತೆ :
ಉತ್ತರ ಕನ್ನಡ ಜಿಲ್ಲೆಯ ಗ್ರಾಮ ಪಂಚಾಯಿತಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮನೆದೇ ಪಡೆದ ವಿದ್ಯಾ ಸಂಸ್ಥೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು ಹಾಗೂ ಇದರ ಜೊತೆಗೆ ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ನಲ್ಲಿ ಪ್ರಮಾಣಪತ್ರ ಪಡೆದಿರಬೇಕು ಕನಿಷ್ಠ ಮೂರು ತಿಂಗಳು ಮನೆತ ಪಡೆದ ಸಂಸ್ಥೆಯಿಂದ ಕಂಪ್ಯೂಟರ್ ಕೋರ್ಸ್ ಪಡೆದಿರಬೇಕು.

( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )

Join Now

ವಯಸ್ಸಿನ ಮಿತಿ :
ಉತ್ತರ ಕನ್ನಡ ಜಿಲ್ಲೆಯ ಗ್ರಾಮ ಪಂಚಾಯಿತಿ ಇಲಾಖೆಯ ಹುದ್ದೆಗಳಿಗೆ ಅನುಸಾರವಾಗಿ ಕನಿಷ್ಠ 18 ವರ್ಷ ಗರಿಷ್ಠ 30 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.

ವಯೋಮಿತಿ ಸಡಿಲಿಕೆ ವಿವರಣೆ:
ಉತ್ತರ ಕನ್ನಡ ಜಿಲ್ಲೆಯ ಗ್ರಾಮ ಪಂಚಾಯಿತಿ ಇಲಾಖೆಯ ನಿಯಮಗಳ ಅನುಸಾರ ವಯೋಮಿತಿಯನ್ನು ನಿಗದಿಪಡಿಸಿದೆ.

ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 00 ರೂ.
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 00/-
• 2a/2b/3a/3b ಅಭ್ಯರ್ಥಿಗಳಿಗೆ – 00/
• ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 00/-

ಆಯ್ಕೆ ವಿಧಾನ :
ಉತ್ತರ ಕನ್ನಡ ಜಿಲ್ಲೆಯ ಗ್ರಾಮ ಪಂಚಾಯಿತಿ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ರೋಸ್ಟರ್ ಕಮ್ ಮಿರಿಟ್ ಆಧಾರದ ಮೇಲೆ ನೇಮಕಾತಿ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ : ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆಯಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕಚೇರಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕು.

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 01 ಮಾರ್ಚ್ 2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 20 ಮಾರ್ಚ್ 2024

Apply LinkClick
Notification LinkClick
Telegram Join LinkClick
WhatsAppClick
WhatsApp channelClick

ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.

Spread the love