MCC Bank Recruitment 2024: ಮಂಗಳೂರು ಕ್ಯಾಥೋಲಿಕ್ ಕೋ ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಇಲಾಖೆ ನೇಮಕಾತಿ 2024 ಇಲಾಖೆಯಲ್ಲಿ ಖಾಲಿ ಇರುವ ಕಿರಿಯ ಅಧಿಕಾರಿ, ಹಿರಿಯ ಸಹಾಯಕ, ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿ ಹೊಂದಿದ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಗಳನ್ನು ಸಲ್ಲಿಸಬಹುದು ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ. ಪ್ರತಿ ಇಡಲು ಉದ್ಯೋಗದ ಮಾಹಿತಿಯನ್ನು ಪಡೆಯಲು ನಮ್ಮ ಅಧಿಕೃತ ಎಸಿಪಿಗೆ ಭೇಟಿ ನೀಡುತ್ತಿರಿ
ನೇಮಕಾತಿ ಇಲಾಖೆ ಹೆಸರು : ಮಂಗಳೂರು ಕ್ಯಾಥೋಲಿಕ್ ಕೋ ಆಪರೇಟಿವ್ ಬ್ಯಾಂಕ್ ಲಿಮಿಟೆಡ್
ಹುದ್ದೆಗಳ ಹೆಸರು :
1. ಕಿರಿಯ ಅಧಿಕಾರಿ – 10 ಹುದ್ದೆಗಳು
2. ಹಿರಿಯ ಸಹಾಯಕ – 08 ಹುದ್ದೆಗಳು
3. ಕಿರಿಯ ಸಹಾಯಕ – 13 ಹುದ್ದೆಗಳು
4. ಅಟೆಂಡರ್ ಅಥವಾ ಡ್ರೈವರ್ – 04 ಹುದ್ದೆಗಳು
ಇತರೆ ಹುದ್ದೆಗಳು : ( ಹಿರಿಯ ಪ್ರಬಂಧಕರು – 2 ಹುದ್ದೆಗಳು/ ಶಾಖ ಪರಿವೀಕ್ಷಕರು – 1 ಹುದ್ದೆ/ ವಸೂಲಿ ಅಧಿಕಾರಿ – 1 ಹುದ್ದೆ/ ಶಾಖ ವ್ಯವಸ್ಥಾಪಕರು -02 ಹುದ್ದೆಗಳು/ಸೂಪರ್ ವೈಸರ್ – 01 ಹುದ್ದೆ/ ಮುಖ್ಯ ಅಕೌಂಟೆಂಟ್ – 01 ಹುದ್ದೆ/ ಅಕೌಂಟೆಂಟ್ – 05 ಹುದ್ದೆಗಳು/ ಡೇಟಾಬೇಸ್ ಅಡ್ಮಿನಿಸ್ಟ್ರೇಟರ್ – 02 ಹುದ್ದೆಗಳು
ಒಟ್ಟು ಹುದ್ದೆಗಳ ಸಂಖ್ಯೆ :
ಮಂಗಳೂರು ಕ್ಯಾಥೋಲಿಕ್ ಕೋ ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಇಲಾಖೆಯಲ್ಲಿ ಒಟ್ಟು 50 ಹುದ್ದೆಗಳು ಖಾಲಿ ಇವೆ.
ವೇತನ ಶ್ರೇಣಿ :
ಮಂಗಳೂರು ಕ್ಯಾಥೋಲಿಕ್ ಕೋ ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 16000 – 51,300/- ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.
ವಿಶೇಷ ಸೂಚನೆ – ನಾವು ನೀಡುವ ಎಲ್ಲಾ ತರದ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ನಾವು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಹಾಗೂ ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka news hunter ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಯಾವುದೇ ರೀತಿಯ ಹಣವನ್ನು ಪಾವತಿ ಮಾಡಬೇಡಿ. ಹಾಗೂ ಈ ಕುರಿತು ಮಾಹಿತಿಯನ್ನು ನಮ್ಮ ವಾಟ್ಸಪ್ ನಂಬರ್ 8050798925 ಮೆಸೇಜ್ ಮಾಡಿ. ಸುರಕ್ಷಿತವಾಗಿರಿ ಮೋಸ ಹೋಗದಿರಿ.
ಶೈಕ್ಷಣಿಕ ಅರ್ಹತೆ :
ಕಿರಿಯ ಅಧಿಕಾರಿ – ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಯಾವುದಾದರೂ ಪದವಿ ಪಡೆದಿರಬೇಕು.
ಹಿರಿಯ ಸಹಾಯಕ – ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಯಾವುದಾದರೂ ಪದವಿ ಪಡೆದಿರಬೇಕು.
ಕಿರಿಯ ಸಹಾಯಕ – ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಯಾವುದಾದರೂ ಪದವಿ ಪಡೆದಿರಬೇಕು
ಅಟೆಂಡರ್ ಅಥವಾ ಡ್ರೈವರ್ ಹುದ್ದೆಗಳಿಗೆ ಅರ್ಜಿ ಸಚಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ ತಲೆ ತರಗತಿ ಪಾಸ್ ಆಗಿರಬೇಕು ಹಾಗೂ ಬಾರಿ ವಾಹನ ಚಾಣಬರೋರಿಗೆ ಹೊಂದಿರಬೇಕು.
( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )
ವಯಸ್ಸಿನ ಮಿತಿ :
ಮಂಗಳೂರು ಕ್ಯಾಥೋಲಿಕ್ ಕೋ ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಇಲಾಖೆಯ ಹುದ್ದೆಗಳಿಗೆ ಅನುಸಾರವಾಗಿ ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.
ವಯೋಮಿತಿ ಸಡಿಲಿಕೆ ವಿವರಣೆ:
ಮಂಗಳೂರು ಕ್ಯಾಥೋಲಿಕ್ ಕೋ ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಇಲಾಖೆಯ ನಿಯಮಗಳ ಅನುಸಾರ ವಯೋಮಿತಿಯನ್ನು ನಿಗದಿಪಡಿಸಿದೆ.
ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 1000 ರೂ.
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 500/-
• 2a/2b/3a/3b ಅಭ್ಯರ್ಥಿಗಳಿಗೆ – 1000/
• ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 1000/-
ಆಯ್ಕೆ ವಿಧಾನ :
ಮಂಗಳೂರು ಕ್ಯಾಥೋಲಿಕ್ ಕೋ ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಸಂದರ್ಶನದ ಆಧಾರದ ಮೇಲೆ ನೇಮಕಾತಿ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ :
ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಪ್ರವೇಶಿಸಿ ಅರ್ಜಿ ಫಾರ್ಮ್ ಪಡೆದು ಅಗತ್ಯ ದಾಖಲಾತಿಗಳೊಂದಿಗೆ ಅಂಚೆ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ : ಯಾವ ಹುದ್ದೆಗೆ ಅರ್ಜಿ ಸಲ್ಲಿಸಿರುತ್ತಿರೋ ಆ ಹುದ್ದೆಯ ಹೆಸರನ್ನು ನಮೂದಿಸಿ ಮಹಾಪ್ರಬಂಧಕರು, ಮಂಗಳೂರು ಕಥೋಲಿಕ್ ಕೋಅಪರೇಟಿವ್ ಬ್ಯಾಂಕ್ ನಿ, ಆಡಳಿತ ಕಛೇರಿ, ಎರಡನೇ ಮಹಡಿ, ಹಂಪನಕಟ್ಟ ಮಂಗಳೂರು-575001
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 12 ಮಾರ್ಚ್ 2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 26 ಮಾರ್ಚ್ 2024
Job Alert :NHPC Recruitment 2024 – Apply Online for 296 Posts
Apply Link | Click |
Notification Link | Click |
Telegram Join Link | Click |
Click | |
WhatsApp channel | Click |
ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.