Tumkuru Zilla Panchayat recruitment 2024: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ತುಮಕೂರು ಇಲಾಖೆ ನೇಮಕಾತಿ 2024 ಇಲಾಖೆಯಲ್ಲಿ ಅಗತ್ಯವಿರುವ 33 ವಿವಿಧ ಹುದ್ದೆಗಳಿಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ರಾಜ್ಯ ಸರ್ಕಾರಿ ಉದ್ಯೋಗ ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಈ ಮಾಹಿತಿಯನ್ನು ಸಂಪೂರ್ಣವಾಗಿ ಓದಿ ಅರ್ಥೈಸಿಕೊಂಡು ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.
ನೇಮಕಾತಿ ಇಲಾಖೆ ಹೆಸರು : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ತುಮಕೂರು
ಹುದ್ದೆಗಳ ಹೆಸರು :
1. ಗ್ರಾಮ ಪಂಚಾಯಿತಿ ಗ್ರಂಥಾಲಯ ಮೇಲ್ವಿಚಾರಕರು
ಒಟ್ಟು ಹುದ್ದೆಗಳ ಸಂಖ್ಯೆ :
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಒಟ್ಟು 33 ಹುದ್ದೆಗಳು ಖಾಲಿ ಇವೆ.
ವೇತನ ಶ್ರೇಣಿ :
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 15000/- ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.
ವಿಶೇಷ ಸೂಚನೆ – ನಾವು ನೀಡುವ ಎಲ್ಲಾ ತರದ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ನಾವು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಹಾಗೂ ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka news hunter ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಯಾವುದೇ ರೀತಿಯ ಹಣವನ್ನು ಪಾವತಿ ಮಾಡಬೇಡಿ. ಹಾಗೂ ಈ ಕುರಿತು ಮಾಹಿತಿಯನ್ನು ನಮ್ಮ ವಾಟ್ಸಪ್ ನಂಬರ್ 8050798925 ಮೆಸೇಜ್ ಮಾಡಿ. ಸುರಕ್ಷಿತವಾಗಿರಿ ಮೋಸ ಹೋಗದಿರಿ.
ಶೈಕ್ಷಣಿಕ ಅರ್ಹತೆ :
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅನುಗುಣವಾಗಿ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೆರಗಡೆಯಾಗಿರಬೇಕು ಇದರ ಜೊತೆಗೆ ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿನಲ್ಲಿ ಪ್ರಮಾಣ ಪತ್ರ ಪಡೆದಿರಬೇಕು ಹಾಗೂ ಕನಿಷ್ಠ ಮೂರು ತಿಂಗಳು ಕಂಪ್ಯೂಟ ತರಬೇತಿ ಪಡೆದಿರಬೇಕು.
( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )
ವಯಸ್ಸಿನ ಮಿತಿ :
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಹುದ್ದೆಗಳಿಗೆ ಅನುಸಾರವಾಗಿ ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.
ವಯೋಮಿತಿ ಸಡಿಲಿಕೆ ವಿವರಣೆ:
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನಿಯಮಗಳ ಅನುಸಾರ ವಯೋಮಿತಿಯನ್ನು ನಿಗದಿಪಡಿಸಿದೆ.
ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 00 ರೂ.
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 00/-
• 2a/2b/3a/3b ಅಭ್ಯರ್ಥಿಗಳಿಗೆ – 00/
• ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 00/-
ಆಯ್ಕೆ ವಿಧಾನ :
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನದ ಆಧಾರದ ಮೇಲೆ ನೇಮಕಾತಿ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ : ಅಭ್ಯರ್ಥಿಗಳು ಅರ್ಜಿಯನ್ನು ಅಂಚೆ ಮೂಲಕ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ವಿಳಾಸ : ಜಿಲ್ಲಾ ಪಂಚಾಯತ್ ಕಾರ್ಯಾಲಯ, ತುಮಕೂರು
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 15 ಮಾರ್ಚ್ 2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 24 ಏಪ್ರಿಲ್ 2024
Apply Link | Click |
Notification Link | Click |
Telegram Join Link | Click |
Click | |
WhatsApp channel | Click |
ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.