WCD Shivamogga Recruitment 2024: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ 2024 ಶಿವಮೊಗ್ಗ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಂಗನವಾಡಿ ಕೇಂದ್ರಗಳಲ್ಲಿ ಒಟ್ಟು 575 ಹುದ್ದೆಗಳು ಖಾಲಿ ಇವೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನ ಯಾವುದೇ ರೀತಿಯ ಆ ಲಿಖಿತ ಪರೀಕ್ಷೆ ಇಲ್ಲದೆ ನೇಮಕಾತಿ ಮೂಲಕ ಆಯ್ಕೆ ಮಾಡಲಾಗುತ್ತದೆ. ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ವಿವರಗಳನ್ನು ಈ ಕೆಳಗಿನಂತೆ ವಿವರಿಸಲಾಗಿದೆ.
WCD Shivamogga Recruitment 2024 – Vacancies details
ನೇಮಕಾತಿ ಇಲಾಖೆ ಹೆಸರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿವಮೊಗ್ಗ
ಹುದ್ದೆಗಳ ಹೆಸರು :
1. ಅಂಗನವಾಡಿ ಸಹಾಯಕಿ 448 ಹುದ್ದೆಗಳು
2. ಅಂಗನವಾಡಿ ಕಾರ್ಯಕರ್ತೆಯರು 127 ಹುದ್ದೆಗಳು
ಒಟ್ಟು ಹುದ್ದೆಗಳ ಸಂಖ್ಯೆ :
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಒಟ್ಟು 575 ಹುದ್ದೆಗಳು ಖಾಲಿ ಇವೆ.
ವೇತನ ಶ್ರೇಣಿ :
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 5000 – 10,000 ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.
ವಿಶೇಷ ಸೂಚನೆ – ನಾವು ನೀಡುವ ಎಲ್ಲಾ ತರದ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ನಾವು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಹಾಗೂ ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka news hunter ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಯಾವುದೇ ರೀತಿಯ ಹಣವನ್ನು ಪಾವತಿ ಮಾಡಬೇಡಿ. ಹಾಗೂ ಈ ಕುರಿತು ಮಾಹಿತಿಯನ್ನು ನಮ್ಮ ವಾಟ್ಸಪ್ ನಂಬರ್ 8050798925 ಮೆಸೇಜ್ ಮಾಡಿ. ಸುರಕ್ಷಿತವಾಗಿರಿ ಮೋಸ ಹೋಗದಿರಿ.
WCD Shivamogga Anganwadi Teacher Education qualification
ಶೈಕ್ಷಣಿಕ ಅರ್ಹತೆ :
ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹತ್ತನೇ ತರಗತಿ ಪರೀಕ್ಷೆಯಲ್ಲಿ ತೆರ್ಗಡೆಯಾಗಿರಬೇಕು.
ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ ಪಿಯುಸಿಯಲ್ಲಿ ಪಾಸ್ ಆಗಿರಬೇಕು ಹಾಗೂ 10ನೇ ತರಗತಿಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಓದಿರಬೇಕು.
( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )
ವಯಸ್ಸಿನ ಮಿತಿ :
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಚಿತ್ರದುರ್ಗ ಹುದ್ದೆಗಳಿಗೆ ಅನುಸಾರವಾಗಿ ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.
ವಯೋಮಿತಿ ಸಡಿಲಿಕೆ ವಿವರಣೆ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ವಯೋಮಿತಿಯನ್ನು ನಿಗದಿಪಡಿಸಿದೆ.
ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 00 ರೂ.
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 00/-
• 2a/2b/3a/3b ಅಭ್ಯರ್ಥಿಗಳಿಗೆ – 00/
• ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 00/-
ಆಯ್ಕೆ ವಿಧಾನ :
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಲಿಸ್ಟ್ ಹಾಗೂ ಸಂದರ್ಶನದ ಆಧಾರದ ಮೇಲೆ ನೇಮಕಾತಿ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬೇಕು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.
ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.
ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.
ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.
ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 30 ಜುಲೈ 2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 29 ಅಗಸ್ಟ್ 2024
Job Alert : IOCL Recruitment 2024 Notification Out for 400 Apprentice Vacancies
WCD Shivamogga Recruitment 2024 Apply Online
Apply Link | Click |
Notification Link | Click |
Telegram Join Link | Click |
Click | |
WhatsApp channel | Click |
ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.