Supreme court of India recruitment 2024: ಭಾರತದ ಸುಪ್ರೀಂ ಕೋರ್ಟ್ ಇಲಾಖೆ ನೇಮಕಾತಿ 2024 ಇಲಾಖೆಯಲ್ಲಿ ಅಗತ್ಯವಿರುವ ಜೂನಿಯರ್ ಕೋರ್ಟ್ ಅಟೆಂಡೆಂಟ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆಗಳಿಗೆ ಆಸಕ್ತಿ ಹೊಂದಿದ ಅಭ್ಯರ್ಥಿಗಳು ಇಲಾಖೆ ನಿಗದಿಪಡಿಸಿದ ಕೊನೆ ದಿನಾಂಕವಾದ 12 ಸೆಪ್ಟೆಂಬರ್ 2024ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯಾದ ಅರ್ಜಿ ಸಲ್ಲಿಸುವ ವಿಧಾನ, ವೇತನ ಶ್ರೇಣಿ, ಆಯ್ಕೆ ವಿಧಾನ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.
Overview of supreme court of India recruitment 2024
ನೇಮಕಾತಿ ಇಲಾಖೆ ಹೆಸರು : ಭಾರತದ ಸುಪ್ರೀಂ ಕೋರ್ಟ್
ಹುದ್ದೆಗಳ ಹೆಸರು :
ಜೂನಿಯರ್ ಕೋರ್ಟ್ ಅಟೆಂಡೆಂಟ್ ಹುದ್ದೆಗಳು
ಒಟ್ಟು ಹುದ್ದೆಗಳ ಸಂಖ್ಯೆ :
ಭಾರತದ ಸುಪ್ರೀಂ ಕೋರ್ಟ್ ಇಲಾಖೆಯಲ್ಲಿ ಒಟ್ಟು 80 ಹುದ್ದೆಗಳು ಖಾಲಿ ಇವೆ.
pay scale details for 80 posts in supreme court
ವೇತನ ಶ್ರೇಣಿ :
ಭಾರತದ ಸುಪ್ರೀಂ ಕೋರ್ಟ್ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 21700 – 46210/- ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.
ವಿಶೇಷ ಸೂಚನೆ – ನಾವು ನೀಡುವ ಎಲ್ಲಾ ತರದ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ನಾವು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಹಾಗೂ ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka news hunter ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಯಾವುದೇ ರೀತಿಯ ಹಣವನ್ನು ಪಾವತಿ ಮಾಡಬೇಡಿ. ಹಾಗೂ ಈ ಕುರಿತು ಮಾಹಿತಿಯನ್ನು ನಮ್ಮ ವಾಟ್ಸಪ್ ನಂಬರ್ 8050798925 ಮೆಸೇಜ್ ಮಾಡಿ. ಸುರಕ್ಷಿತವಾಗಿರಿ ಮೋಸ ಹೋಗದಿರಿ.
Eligibility criteria for supreme court of India jobs
ಶೈಕ್ಷಣಿಕ ಅರ್ಹತೆ :
ಭಾರತದ ಸುಪ್ರೀಂ ಕೋರ್ಟ್ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಅಭ್ಯರ್ಥಿಗಳು 10ನೇ ತರಗತಿ, ಡಿಪ್ಲೋಮಾ ( ಅಡುಗೆ ಅಥವಾ ಪಾಕ ಕಲೆ ) ಪಾಸ್ ಆಗಿರಬೇಕು ಮತ್ತು ಪ್ರತಿಷ್ಠಿತ ಹೋಟೆಲ್/ ರೆಸ್ಟೋರೆಂಟ್/ ಸರ್ಕಾರಿ ಇಲಾಖೆ ಅಥವಾ ಅಂಡರ್ಟೇಕಿಂಗ್ ಇತ್ಯಾದಿಗಳಲ್ಲಿ ಕನಿಷ್ಠ ಮೂರು ವರ್ಷಗಳ ಅಡುಗೆ ಅನುಭವ ಹೊಂದಿರಬೇಕು.
( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )
ವಯಸ್ಸಿನ ಮಿತಿ :
ಭಾರತದ ಸುಪ್ರೀಂ ಕೋರ್ಟ್ ಇಲಾಖೆ ಧಾರವಾಡ ಹುದ್ದೆಗಳಿಗೆ ಅನುಸಾರವಾಗಿ ಕನಿಷ್ಠ 18 ವರ್ಷ ಗರಿಷ್ಠ 27 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.
ವಯೋಮಿತಿ ಸಡಿಲಿಕೆ ವಿವರಣೆ:
ಭಾರತದ ಸುಪ್ರೀಂ ಕೋರ್ಟ್ ಇಲಾಖೆಯ ನಿಯಮಗಳು ಅನುಸಾರ ವಯೋಮಿತಿ ಸಡಿಲಿಕೆ ನಿಗದಿಪಡಿಸಿದೆ.
Application free and submissions details
ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 400 ರೂ.
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 200/-
• 2a/2b/3a/3b ಅಭ್ಯರ್ಥಿಗಳಿಗೆ – 200/
• ಅಂಗವಿಕಲ ಅಭ್ಯರ್ಥಿಗಳಿಗೆ : 200
ಆಯ್ಕೆ ವಿಧಾನ :
ಭಾರತದ ಸುಪ್ರೀಂ ಕೋರ್ಟ್ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ, ಪ್ರಾಕ್ಟಿಕಲ್ ಟ್ರೇಡ್ ಸ್ಕಿಲ್ ಟೆಸ್ಟ್ ಹಾಗೂ ಸಂದರ್ಶನದ ಆಧಾರದ ಮೇಲೆ ನೇಮಕಾತಿ ಮಾಡಲಾಗುತ್ತದೆ
How to apply for supreme court of India recruitment 2024
ಅರ್ಜಿ ಸಲ್ಲಿಸುವ ವಿಧಾನ:
ಭಾರತದ ಸುಪ್ರೀಂ ಕೋರ್ಟ್ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬೇಕು. ಭಾರತದ ಸುಪ್ರೀಂ ಕೋರ್ಟ್ ಇಲಾಖೆಯ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.
Step by step application process
ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.
ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.
ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.
ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
Important dates for supreme court recruitment 2024
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 23 August 2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 12 ಸೆಪ್ಟಂಬರ್ 2024
Job Alert : Bagalkot district gram panchayat recruitment 2024: Apply Online For 04 Posts
Apply Link | Click |
Notification Link | Click |
Telegram Join Link | Click |
Click | |
WhatsApp channel | Click |
Conclusion :
ನಾವು ನೀಡಿರುವ ಈ ಭಾರತದ ಸುಪ್ರೀಂ ಕೋರ್ಟ್ ಇಲಾಖೆಯ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.