BBMP Recruitment 2024: ನ್ಯಾಷನಲ್ ಹೆಲ್ತ್ ಮಿಷನ್ ಯೋಜನೆಯಡಿಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಇಲಾಖೆಯು ಅರ್ಜಿಗಳನ್ನು ಆಹ್ವಾನಿಸಲಾಗಿದೆ ಆಸಕ್ತಿ ಹಾಗೂ ಅರ್ಹತೆ ಪಡೆದ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯಾದ ವೇತನ ಶ್ರೇಣಿ ವಿವರಣೆ, ಆಯ್ಕೆ ವಿಧಾನ ಹಾಗೂ ಅರ್ಜಿ ಸಲ್ಲಿಸುವ ವಿಧಾನ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.
BBMP Recruitment 2024 vacancy details
ನೇಮಕಾತಿ ಇಲಾಖೆ ಹೆಸರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ
ಹುದ್ದೆಗಳ ಹೆಸರು :
• ರೇಡಿಯೋಲಾಜಿಸ್ಟ್
• ಜೋನಲ್ ಅಕೌಂಟೆಂಟ್ ಮ್ಯಾನೇಜರ್
• ಆಡಿಯೋಲಾಜಿಸ್ಟ್
• ಸೈಕಿಯಾಟ್ರಿಕ್ ನರ್ಸ್
• ಕಂಮ್ಯೂನಿಟ್ ನರ್ಸ್
• ಲ್ಯಾಬೋರೇಟರಿ ಟೆಕ್ನಿಷಿಯನ್
• ಸೀನಿಯರ್ ಟ್ಯೂಬರ್ ಕ್ಯೂಲೋಸಿಸ್ ಲ್ಯಾಬೋರೇಟರಿ ಸೂಪರ್ವೈಸರ್
• ಡಿಸ್ಟ್ರಿಕ್ ಕನ್ಸಲ್ ಟಂಟ್ ಕ್ವಾಲಿಟಿ ಅಸ್ಸುರನ್ಸ್
• ಡಿಸ್ಟ್ರಿಕ್ ಹಾಸ್ಪಿಟಲ್ ಕ್ವಾಲಿಟಿ ಮ್ಯಾನೇಜರ್
• ಅಡ್ಮಿನಿಸ್ಟ್ರೇಷನ್ ಕಮ್ ಪ್ರೊಗ್ರಾಮ್ ಅಸಿಸ್ಟೆಂಟ್
ಒಟ್ಟು ಹುದ್ದೆಗಳ ಸಂಖ್ಯೆ :
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಇಲಾಖೆಯಲ್ಲಿ ಒಟ್ಟು 14 ಹುದ್ದೆಗಳು ಖಾಲಿ ಇವೆ.
ವೇತನ ಶ್ರೇಣಿ :
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 15000 ರಿಂದ 110000/- ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.
ವಿಶೇಷ ಸೂಚನೆ – ನಾವು ನೀಡುವ ಎಲ್ಲಾ ತರದ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ನಾವು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಹಾಗೂ ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka news hunter ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಯಾವುದೇ ರೀತಿಯ ಹಣವನ್ನು ಪಾವತಿ ಮಾಡಬೇಡಿ. ಹಾಗೂ ಈ ಕುರಿತು ಮಾಹಿತಿಯನ್ನು ನಮ್ಮ ವಾಟ್ಸಪ್ ನಂಬರ್ 8050798925 ಮೆಸೇಜ್ ಮಾಡಿ. ಸುರಕ್ಷಿತವಾಗಿರಿ ಮೋಸ ಹೋಗದಿರಿ.
Eligibility Criteria for BBMP Recruitment 2024
ಶೈಕ್ಷಣಿಕ ಅರ್ಹತೆ :
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಇಲಾಖೆ ನಿಯಮಗಳು ಅನುಸಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ದ್ವಿತೀಯ ಪಿಯುಸಿ/ BSc/ MD/ m.com/ MBBS ಪದವಿ ಪಾಸ್ ಮಾಡಬೇಕು ಇದರ ಜೊತೆಗೆ ಹುದ್ದೆಗಳಿಗೆ ಅನುಗುಣವಾಗಿ ಕಾರ್ಯ ಅನುಭವ ಹೊಂದಿರಬೇಕು.
( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )
ವಯಸ್ಸಿನ ಮಿತಿ :
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಇಲಾಖೆ ಹುದ್ದೆಗಳಿಗೆ ಅನುಸಾರವಾಗಿ ಕನಿಷ್ಠ 18 ವರ್ಷ ಗರಿಷ್ಠ 60 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.
ವಯೋಮಿತಿ ಸಡಿಲಿಕೆ ವಿವರಣೆ:
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಇಲಾಖೆಯ ನಿಯಮಗಳು ಅನುಸಾರ ವಯೋಮಿತಿ ಸಡಿಲಿಕೆ ನಿಗದಿಪಡಿಸಿದೆ.
ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 00/-
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 00/-
• 2a/2b/3a/3b ಅಭ್ಯರ್ಥಿಗಳಿಗೆ – 00/-
• ಅಂಗವಿಕಲ ಅಭ್ಯರ್ಥಿಗಳಿಗೆ : 00/-
Selection Process for BBMP Recruitment 2024
ಆಯ್ಕೆ ವಿಧಾನ :
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
How to Apply for BBMP Recruitment 2024 Offline
ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಅರ್ಜಿಯನ್ನು ವಾಕ್ ಇನ್ ಇಂಟರ್ವ್ಯೂ ಮೂಲಕ ಅರ್ಜಿ ಸಲ್ಲಿಸಬೇಕು.
ಸಂದರ್ಶನ ನಡೆಯುವ ಸ್ಥಳ: Dr Rajkumar glass house, brihat Bengaluru Mahanagar Palika head office, N.R square, Bengaluru 560002
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 27 August 2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 03 September 2024
Jobs Alert : Union Bank recruitment 2024: Apply Online For 500 Posts
Apply Link | Click |
Notification Link | Click |
Telegram Join Link | Click |
Click | |
WhatsApp channel | Click |
Conclusion :
ನಾವು ನೀಡಿರುವ ಈ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಇಲಾಖೆಯ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ Facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.