IDBI Recruitment 2024: ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (IDBI) ಇಲಾಖೆ ನೇಮಕಾತಿ 2024 ಖಾಲಿ ಇರುವ 56 ಮ್ಯಾನೇಜರ್ ಹಾಗೂ ಸಹಾಯಕ ಮ್ಯಾನೇಜರ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ನಾವು ನೀಡಿರುವ ಮಾಹಿತಿಯನ್ನು ಸಂಪೂರ್ಣವಾಗಿ ಅರ್ಥೈಸಿಕೊಂಡು ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.
IDBI Recruitment 2024 Vacancy Details
ನೇಮಕಾತಿ ಇಲಾಖೆ ಹೆಸರು : ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ
ಹುದ್ದೆಗಳ ಹೆಸರು :
• ಮ್ಯಾನೇಜರ್
• ಸಹಾಯಕ ಜನರಲ್ ಮ್ಯಾನೇಜರ್
ಒಟ್ಟು ಹುದ್ದೆಗಳ ಸಂಖ್ಯೆ :
ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ ಇಲಾಖೆಯಲ್ಲಿ ಒಟ್ಟು 56 ಹುದ್ದೆಗಳು ಖಾಲಿ ಇವೆ.
Pay Scale and Benefits for IDBI Recruitment 2024 Posts
ವೇತನ ಶ್ರೇಣಿ :
ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 64820 ರಿಂದ 157000/- ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.
ವಿಶೇಷ ಸೂಚನೆ – ನಾವು ನೀಡುವ ಎಲ್ಲಾ ತರದ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ನಾವು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಹಾಗೂ ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka news hunter ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಯಾವುದೇ ರೀತಿಯ ಹಣವನ್ನು ಪಾವತಿ ಮಾಡಬೇಡಿ. ಹಾಗೂ ಈ ಕುರಿತು ಮಾಹಿತಿಯನ್ನು ನಮ್ಮ ವಾಟ್ಸಪ್ ನಂಬರ್ 8050798925 ಮೆಸೇಜ್ ಮಾಡಿ. ಸುರಕ್ಷಿತವಾಗಿರಿ ಮೋಸ ಹೋಗದಿರಿ.
Eligibility Criteria for IDBI Recruitment 2024
ಶೈಕ್ಷಣಿಕ ಅರ್ಹತೆ :
ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ ಇಲಾಖೆ ನಿಯಮಗಳು ಅನುಸಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಪಡೆದಿರುತ್ತಾರೆ.
( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )
ವಯಸ್ಸಿನ ಮಿತಿ :
ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ ಇಲಾಖೆ ಹುದ್ದೆಗಳಿಗೆ ಅನುಸಾರವಾಗಿ ಕನಿಷ್ಠ 25 ವರ್ಷ ಗರಿಷ್ಠ 40 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.
ವಯೋಮಿತಿ ಸಡಿಲಿಕೆ ವಿವರಣೆ:
ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ ಇಲಾಖೆಯ ನಿಯಮಗಳು ಅನುಸಾರ ವಯೋಮಿತಿ ಸಡಿಲಿಕೆ ನಿಗದಿಪಡಿಸಿದೆ.
ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 1000/-
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 200/-
• 2a/2b/3a/3b ಅಭ್ಯರ್ಥಿಗಳಿಗೆ – 1000/-
• ಅಂಗವಿಕಲ ಅಭ್ಯರ್ಥಿಗಳಿಗೆ : 1000/-
Selection Process for IDBI Recruitment 2024
ಆಯ್ಕೆ ವಿಧಾನ :
ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಪೂರ್ವಭಾವಿ ಸ್ಕ್ರೀನಿಂಗ್/ ಗುಂಪು ಚರ್ಚೆ ಹಾಗೂ ವೈಯಕ್ತಿಕ ಸಂದರ್ಶನದ ಆಧಾರದ ಮೇಲೆ ನೇಮಕಾತಿ ಮಾಡಲಾಗುತ್ತದೆ.
How to Apply for IDBI Recruitment 2024 Online
ಅರ್ಜಿ ಸಲ್ಲಿಸುವ ವಿಧಾನ:
ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬೇಕು. ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ ಇಲಾಖೆಯ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.
Step by step application process
ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.
ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.
ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.
ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 01 September 2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 1 September 2024
IDBI Recruitment 2024 Important Link
Apply Link | Click |
Notification Link | Click |
Telegram Join Link | Click |
Click | |
WhatsApp channel | Click |
Conclusion :
ನಾವು ನೀಡಿರುವ ಈ ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ ಇಲಾಖೆಯ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ Facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.