GESCOM Recruitment 2024: ಗುಲ್ಬರ್ಗ ವಿದ್ಯುತ್ ಶಕ್ತಿ ಸರಬರಾಜು ಕಂಪನಿ, ನಿಗಮ ನೇಮಕಾತಿ 2024 ಖಾಲಿ ಇರುವ ಶಿಶಿಕ್ಷು (ಅಪ್ರೆಂಟಿಸ್) ಹುದ್ದೆಗಳಿಗೆ 10ನೇ ತರಗತಿ ಹಾಗೂ ಐಟಿಐ ಪಾಸ್ ಆದವರು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆ ನಿಗದಿಪಡಿಸಿದ ಕೊನೆ ದಿನಾಂಕವಾದ 13 ಸೆಪ್ಟೆಂಬರ್ 2024 ಒಳಗಾಗಿ ಅರ್ಜಿ ಸಲ್ಲಿಸಬಹುದು. ಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆ ವಿಧಾನದ ವಿವರಣೆ/ ಅರ್ಜಿ ಸಲ್ಲಿಸುವ ವಿಧಾನ/ ವೇತನ ಶ್ರೇಣಿ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.
Overview of GESCOM Recruitment 2024
ನೇಮಕಾತಿ ಇಲಾಖೆ ಹೆಸರು : ಗುಲ್ಬರ್ಗ ವಿದ್ಯುತ್ ಶಕ್ತಿ ಸರಬರಾಜು ಕಂಪನಿ ನಿಯಮಿತ
ಹುದ್ದೆಗಳ ಹೆಸರು :
ಶಶಿಕ್ಷು ( ಅಪ್ರೆಂಟಿಸ್ )
ಒಟ್ಟು ಹುದ್ದೆಗಳ ಸಂಖ್ಯೆ :
ಗುಲ್ಬರ್ಗ ವಿದ್ಯುತ್ ಶಕ್ತಿ ಸರಬರಾಜು ಕಂಪನಿ ನಿಯಮಿತ ಇಲಾಖೆಯಲ್ಲಿ ಒಟ್ಟು 221 ಹುದ್ದೆಗಳು ಖಾಲಿ ಇವೆ.
ವೇತನ ಶ್ರೇಣಿ :
ಗುಲ್ಬರ್ಗ ವಿದ್ಯುತ್ ಶಕ್ತಿ ಸರಬರಾಜು ಕಂಪನಿ ನಿಯಮಿತ ಇಲಾಖೆಯ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 5500/- ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.
ವಿಶೇಷ ಸೂಚನೆ – ನಾವು ನೀಡುವ ಎಲ್ಲಾ ತರದ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ನಾವು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಹಾಗೂ ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka news hunter ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಯಾವುದೇ ರೀತಿಯ ಹಣವನ್ನು ಪಾವತಿ ಮಾಡಬೇಡಿ. ಹಾಗೂ ಈ ಕುರಿತು ಮಾಹಿತಿಯನ್ನು ನಮ್ಮ ವಾಟ್ಸಪ್ ನಂಬರ್ 8050798925 ಮೆಸೇಜ್ ಮಾಡಿ. ಸುರಕ್ಷಿತವಾಗಿರಿ ಮೋಸ ಹೋಗದಿರಿ.
Eligibility Criteria for GESCOM Recruitment 2024
ಶೈಕ್ಷಣಿಕ ಅರ್ಹತೆ :
ಗುಲ್ಬರ್ಗ ವಿದ್ಯುತ್ ಶಕ್ತಿ ಸರಬರಾಜು ಕಂಪನಿ ನಿಯಮಿತ ಇಲಾಖೆ ನಿಯಮಗಳು ಅನುಸಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ 10ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು ಇದರ ಜೊತೆಗೆ ಎರಡು ವರ್ಷ ಅವಧಿಯ ಐಟಿಐ ತರಬೇತಿ ಹೊಂದಿರಬೇಕು ಹಾಗೂ ಕುಶಲಕರ್ಮಿ ತರಬೇತಿ ಯೋಜನೆ ಅಡಿ ನಡೆಸುವ ವೃತ್ತಿ ಪರೀಕ್ಷೆಯ ಎಲೆಕ್ಟ್ರಿಕ್ ಕೇಶನ್ ವೃತ್ತಿಯಲ್ಲಿ ಪಾಸ್ ಆಗಿರಬೇಕು. ರಾಷ್ಟ್ರೀಯ ವೃತ್ತಿ ಪ್ರಮಾಣ ಪತ್ರ (NCVT) ರಾಜ್ಯ ವೃತ್ತಿ ಪ್ರಮಾಣ ಪತ್ರ (SCVT) ಅಂಕಪಟ್ಟಿ ವಂಧ್ರವಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )
ವಯಸ್ಸಿನ ಮಿತಿ :
ಗುಲ್ಬರ್ಗ ವಿದ್ಯುತ್ ಶಕ್ತಿ ಸರಬರಾಜು ಕಂಪನಿ ನಿಯಮಿತ ಇಲಾಖೆ ಹುದ್ದೆಗಳಿಗೆ ಅನುಸಾರವಾಗಿ ಕನಿಷ್ಠ 16 ವರ್ಷ ಗರಿಷ್ಠ 30 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.
ವಯೋಮಿತಿ ಸಡಿಲಿಕೆ ವಿವರಣೆ:
ಗುಲ್ಬರ್ಗ ವಿದ್ಯುತ್ ಶಕ್ತಿ ಸರಬರಾಜು ಕಂಪನಿ ನಿಯಮಿತ ಇಲಾಖೆಯ ನಿಯಮಗಳು ಅನುಸಾರ ವಯೋಮಿತಿ ಸಡಿಲಿಕೆ ನಿಗದಿಪಡಿಸಿದೆ.
ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 00/-
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 00/-
• 2a/2b/3a/3b ಅಭ್ಯರ್ಥಿಗಳಿಗೆ – 00/-
• ಅಂಗವಿಕಲ ಅಭ್ಯರ್ಥಿಗಳಿಗೆ : 00/-
Selection Process for GESCOM 2024
ಆಯ್ಕೆ ವಿಧಾನ :
ಗುಲ್ಬರ್ಗ ವಿದ್ಯುತ್ ಶಕ್ತಿ ಸರಬರಾಜು ಕಂಪನಿ ನಿಯಮಿತ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಐಟಿಐ/ ITI electrician/ಗರಿಷ್ಠ ಅಂಕಗಳ ಆಧಾರದ ಮೇಲೆ ಮೀಸಲಾತಿ ರೋಸ್ಟರ್ ಪ್ರಕಾರ ಆಯ್ಕೆ ಮಾಡಲಾಗುತ್ತದೆ.
How to Apply for GESCOM Recruitment 2024
ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಅರ್ಜಿಯನ್ನು ಅಂಚೆ ಮೂಲಕ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ಅಂಚೆ ವಿಳಾಸ: ಪ್ರಧಾನ ವ್ಯವಸ್ಥಾಪಕರು (ಆ ಮತ್ತು ಮಾ.ಸಂ.ಅ) ನಿಗಮ ಕಚೇರಿ ಗು.ವಿ.ಸ.ಕಂ.ನಿ. ಸ್ಟೇಷನ್ ರೋಡ್ ಕಲಬುರ್ಗಿ – 585102
Important Instructions for GESCOM Application 2024
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ: 23-August-2024
ಅರ್ಜಿ ಸಲ್ಲಿಕೆ ಕೊನೆ ದಿನಾಂಕ: 13 September 2024
Jobs Alert :SSC GD Constable Recruitment 2024: Apply Online For 39481 Posts.
Apply Form | Click |
Notification Link | Click |
Telegram Join Link | Click |
Click | |
WhatsApp channel | Click |
Conclusion :
ನಾವು ನೀಡಿರುವ ಈ ಗುಲ್ಬರ್ಗ ವಿದ್ಯುತ್ ಶಕ್ತಿ ಸರಬರಾಜು ಕಂಪನಿ ನಿಯಮಿತ ಇಲಾಖೆಯ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ Facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.