KPSC Agriculture Department Recruitment 2024: Apply Online For 945 Various posts

KPSC Agriculture Department Recruitment 2024: ಕರ್ನಾಟಕ ಲೋಕಸೇವಾ ಆಯೋಗದಿಂದ (KPSC), ಕರ್ನಾಟಕ ಕೃಷಿ ಇಲಾಖೆಯಲ್ಲಿ ಖಾಲಿ ಇರುವ 945 ಗ್ರೂಪ್ ಬಿ ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕೃಷಿ ಇಲಾಖೆಯಲ್ಲಿ ಉದ್ಯೋಗ ಬಯಸುವ ಅಭ್ಯರ್ಥಿಗಳು ಇಲಾಖೆ ನಿಗದಿಪಡಿಸಿದ ಕೊನೆ ದಿನಾಂಕವಾದ 07 ನವಂಬರ್ 2024ರ ಒಳಗಾಗಿ ಅರ್ಜಿ ಸಲ್ಲಿಕೆ ಮಾಡಬಹುದು. ಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆ ವಿಧಾನದ ವಿವರಣೆ, ಅರ್ಜಿ ಸಲ್ಲಿಸುವ ವಿಧಾನ, ವೇತನ ಶ್ರೇಣಿ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.

KPSC Agriculture Department Recruitment 2024: Vacancy Details

ನೇಮಕಾತಿ ಇಲಾಖೆ ಹೆಸರು : ಕರ್ನಾಟಕ ಲೋಕಸೇವಾ ಆಯೋಗ ( KPSC) ಕರ್ನಾಟಕ ಕೃಷಿ ಇಲಾಖೆ

ಹುದ್ದೆಗಳ ಹೆಸರು :
• ಸಹಾಯಕ ಕೃಷಿ ಅಧಿಕಾರಿ 817 ಹುದ್ದೆಗಳು
• ಕೃಷಿ ಅಧಿಕಾರಿಗಳು 128 ಹುದ್ದೆಗಳು

ಒಟ್ಟು ಹುದ್ದೆಗಳ ಸಂಖ್ಯೆ :
ಕರ್ನಾಟಕ ಲೋಕಸೇವಾ ಆಯೋಗ ಇಲಾಖೆಯಲ್ಲಿ ಒಟ್ಟು 945 ಹುದ್ದೆಗಳು ಖಾಲಿ ಇವೆ.

ವೇತನ ಶ್ರೇಣಿ :
ಕರ್ನಾಟಕ ಲೋಕಸೇವಾ ಆಯೋಗ ಇಲಾಖೆಯ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 40900 – 83900/- ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.

ವಿಶೇಷ ಸೂಚನೆ – ನಾವು ನೀಡುವ ಎಲ್ಲಾ ತರದ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ನಾವು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಹಾಗೂ ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka news hunter ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಯಾವುದೇ ರೀತಿಯ ಹಣವನ್ನು ಪಾವತಿ ಮಾಡಬೇಡಿ. ಹಾಗೂ ಈ ಕುರಿತು ಮಾಹಿತಿಯನ್ನು ನಮ್ಮ ವಾಟ್ಸಪ್ ನಂಬರ್ 8050798925 ಮೆಸೇಜ್ ಮಾಡಿ. ಸುರಕ್ಷಿತವಾಗಿರಿ ಮೋಸ ಹೋಗದಿರಿ.

Eligibility Criteria for KPSC Agriculture Recruitment 2024

ಶೈಕ್ಷಣಿಕ ಅರ್ಹತೆ :                                                                                                                                             ಕೃಷಿ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ B.tech ( ಆಹಾರ ವಿಜ್ಞಾನ ಮತ್ತು ತಂತ್ರಜ್ಞಾನ ) ಅಥವಾ ಬಿ.ಟೆಕ್ ( ಆಹಾರ ತಂತ್ರಜ್ಞಾನ ) ಅಥವಾ B.SC ( ಕೃಷಿ ಮಾರಾಟ ಮತ್ತು ಸಹಕಾರ ) ಅಥವಾ B.SC (ಆನರ್ಸ್) ಕೃಷಿ ಮಾರಾಟ ಮತ್ತು ಸಹಕಾರ ಅಥವಾ ಬಿಎಸ್ಸಿ (ಆನರ್ಸ್) agri business management or B.sc ( ಕೃಷಿ ವಿಜ್ಞಾನ ತಂತ್ರಜ್ಞಾನ ) ಅಥವಾ ಬಿ.ಟೆಕ್ (ಜೈವಿಕ ತಂತ್ರಜ್ಞಾನ) ಅಥವಾ ಬಿಎಸ್ಸಿ (ಅಗ್ರಿಕಲ್ಚರ್ ಇಂಜಿನಿಯರಿಂಗ್) ಅಥವಾ ಬಿ ಟೆಕ್ (ಅಗ್ರಿಕಲ್ಚರ್ ಇಂಜಿನಿಯರಿಂಗ್) ಶೈಕ್ಷಣಿಕ ಅರ್ಹತೆ ಪಡೆದಿರಬೇಕು. 

ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ b.tech ( ಆಹಾರ ವಿಜ್ಞಾನ ಮತ್ತು ತಂತ್ರಜ್ಞಾನ ) ಅಥವಾ (ಆಹಾರ ತಂತ್ರಜ್ಞಾನ) ಅಥವಾ B.sc (ಕೃಷಿ ಮಾರುಕಟ್ಟೆ ಮತ್ತು ಸಹಕಾರ) ಅಥವಾ ಬಿ.ಎಸ್ಸಿ (ಆನರ್ಸ್) ಕೃಷಿ ಮಾರಾಟ ಮತ್ತು ಸಹಕಾರ ಅಥವಾ ಬಿಎಸ್ಸಿ (ಆನರ್ಸ್) ಅಗ್ರಿ ಬಿಸಿನೆಸ್ ಮ್ಯಾನೇಜ್ಮೆಂಟ್ ಅಥವಾ ಬಿಎಸ್ಸಿ ( ಕೃಷಿ ಜೈವಿಕ ತಂತ್ರಜ್ಞಾನ ) ಅಥವಾ ಬಿ.ಟೆಕ್ ( ಜೈವಿಕ ತಂತ್ರಜ್ಞಾನ) ಅಥವಾ ಬಿಎಸ್ಸಿ (ಅಗ್ರಿಕಲ್ಚರ್ ಇಂಜಿನಿಯರಿಂಗ್ ಅಥವಾ ಬಿ ಟೆಕ್ ಅಗ್ರಿಕಲ್ಚರ್ ಇಂಜಿನಿಯರಿಂಗ್ ಶೈಕ್ಷಣಿಕ ಅರ್ಹತೆ ಪಡೆದಿರಬೇಕು.

Join Now

( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )

ವಯಸ್ಸಿನ ಮಿತಿ :
ಕರ್ನಾಟಕ ಲೋಕಸೇವಾ ಆಯೋಗ ಇಲಾಖೆಯ ಹುದ್ದೆಗಳಿಗೆ ಅನುಸಾರವಾಗಿ ಕನಿಷ್ಠ 18 ವರ್ಷ ಗರಿಷ್ಠ 38 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.

ವಯೋಮಿತಿ ಸಡಿಲಿಕೆ ವಿವರಣೆ:
ಕರ್ನಾಟಕ ಲೋಕಸೇವಾ ಆಯೋಗ ಇಲಾಖೆಯ ನಿಯಮಗಳು ಅನುಸಾರ ವಯೋಮಿತಿ ಸಡಿಲಿಕೆ ನಿಗದಿಪಡಿಸಿದೆ.

ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 600/-
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 00/-
• 2a/2b/3a/3b ಅಭ್ಯರ್ಥಿಗಳಿಗೆ – 300/-
• ಅಂಗವಿಕಲ ಅಭ್ಯರ್ಥಿಗಳಿಗೆ : 00/-
• ಮಾಜಿ ಸೈನಿಕ ಅಭ್ಯರ್ಥಿಗಳಿಗೆ: 50/-

Selection Process for KPSC Agriculture Recruitment 2024

ಆಯ್ಕೆ ವಿಧಾನ :
ಕರ್ನಾಟಕ ಲೋಕಸೇವಾ ಆಯೋಗ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕನ್ನಡ ಭಾಷಾ ಪರೀಕ್ಷೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

How to Apply Online for KPSC Agriculture Department Recruitment 2024

ಅರ್ಜಿ ಸಲ್ಲಿಸುವ ವಿಧಾನ:
ಕರ್ನಾಟಕ ಲೋಕಸೇವಾ ಆಯೋಗ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬೇಕು. ಕರ್ನಾಟಕ ಲೋಕಸೇವಾ ಆಯೋಗ ಇಲಾಖೆಯ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.

Step by step application process

ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.

ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.

ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.

ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ: 07-October-2024
ಅರ್ಜಿ ಸಲ್ಲಿಕೆ ಕೊನೆ ದಿನಾಂಕ: 07 November 2024

ಉದ್ಯೋಗದ ಸ್ಥಳ: Karnataka

5066 Posts Vacancy 2024 Apply Now

Apply LinkClick
Notification LinkHK 

RPC

Telegram Join LinkClick
WhatsAppClick
WhatsApp channelClick

 

Conclusion :
ನಾವು ನೀಡಿರುವ ಈ ಕರ್ನಾಟಕ ಲೋಕಸೇವಾ ಆಯೋಗ ಇಲಾಖೆಯ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ Facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.

Spread the love