JCI Recruitment 2024: Apply Online For 90 Posts

JCI Recruitment 2024: Apply Online For 90 Posts: ಭಾರತೀಯ ನಾರು ನಿಗಮ ನಿಯಮತದ ಇಲಾಖೆ ನೇಮಕಾತಿ 2024 ಖಾಲಿ ಇರುವ ಅಕೌಂಟೆಂಟ್, ಜೂನಿಯರ್ ಅಸಿಸ್ಟೆಂಟ್, ಹಾಗೂ ಜೂನಿಯರ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಭಾರತೀಯ ನಾರು ನಿಗಮ ನಿಯಮತದ ಖಾಲಿ ಇರುವ ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯಾದ ಆಯ್ಕೆ ವಿಧಾನದ ವಿವರಣೆ, ಅರ್ಜಿ ಸಲ್ಲಿಸುವ ವಿಧಾನ, ವೇತನ ಶ್ರೇಣಿ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.

JCI Recruitment 2024 Posts Details

ನೇಮಕಾತಿ ಇಲಾಖೆ ಹೆಸರು :
ಭಾರತೀಯ ನಾರು ನಿಗಮ ನಿಯಮತದ

ಹುದ್ದೆಗಳ ಹೆಸರು :
1. ಅಕೌಂಟೆಂಟ್ 23 ಹುದ್ದೆಗಳು
2. ಜೂನಿಯರ್ ಅಸಿಸ್ಟೆಂಟ್ 25 ಹುದ್ದೆಗಳು
3. ಕಿರಿಯ ನಿರೀಕ್ಷಕರು 42 ಹುದ್ದೆಗಳು

ಒಟ್ಟು ಹುದ್ದೆಗಳ ಸಂಖ್ಯೆ :
ಭಾರತೀಯ ನಾರು ನಿಗಮ ನಿಯಮತದ ಇಲಾಖೆಯಲ್ಲಿ ಒಟ್ಟು 90 ಹುದ್ದೆಗಳು ಖಾಲಿ ಇವೆ.

ವೇತನ ಶ್ರೇಣಿ :
ಭಾರತೀಯ ನಾರು ನಿಗಮ ನಿಯಮತದ ಇಲಾಖೆಯ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ ವೇತನ 21500 ರಿಂದ 115000/- ಶ್ರೇಣಿಯನ್ನು ನಿಗದಿಪಡಿಸಲಾಗಿದೆ.

ವಿಶೇಷ ಸೂಚನೆ – ನಾವು ನೀಡುವ ಎಲ್ಲಾ ತರದ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ನಾವು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಹಾಗೂ ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka news hunter ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಯಾವುದೇ ರೀತಿಯ ಹಣವನ್ನು ಪಾವತಿ ಮಾಡಬೇಡಿ. ಹಾಗೂ ಈ ಕುರಿತು ಮಾಹಿತಿಯನ್ನು ನಮ್ಮ ವಾಟ್ಸಪ್ ನಂಬರ್ 8050798925 ಮೆಸೇಜ್ ಮಾಡಿ. ಸುರಕ್ಷಿತವಾಗಿರಿ ಮೋಸ ಹೋಗದಿರಿ.

Eligibility Criteria for JCI Recruitment 2024

ಶೈಕ್ಷಣಿಕ ಅರ್ಹತೆ :
ಕಿರಿಯ ನಿರೀಕ್ಷಕರು ಹುದ್ದೆಗಳಿಗೆ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು.

ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಅಭ್ಯರ್ಥಿಯು ಯಾವುದೇ ಪದವಿ ವಿಷಯದಲ್ಲಿ ಪಾಸ್ ಆಗಿರಬೇಕು ಇದರ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

Join Now

ಅಕೌಂಟೆಂಟ್ ಹುದ್ದೆಗೆ ಅಭ್ಯರ್ಥಿ ಬಿಕಾಂ/ ಎಂಕಾಂ ಪದವಿ ತೇರ್ಗಡೆಯಾಗಿರಬೇಕು.

( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )

ವಯಸ್ಸಿನ ಮಿತಿ :
ಭಾರತೀಯ ನಾರು ನಿಗಮ ನಿಯಮತದ ಇಲಾಖೆಯ ವಿವಿಧ ಹುದ್ದೆಗಳಿಗೆ ಅನುಸಾರವಾಗಿ ಕನಿಷ್ಠ 18 ವರ್ಷ ಗರಿಷ್ಠ 30 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.

ವಯೋಮಿತಿ ಸಡಿಲಿಕೆ ವಿವರಣೆ:
ಭಾರತೀಯ ನಾರು ನಿಗಮ ನಿಯಮತದ ಇಲಾಖೆಯ ನಿಯಮಗಳು ಅನುಸಾರ ವಯೋಮಿತಿ ಸಡಿಲಿಕೆ ನಿಗದಿಪಡಿಸಿದೆ.

ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 250/-
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 00/-
• 2a/2b/3a/3b ಅಭ್ಯರ್ಥಿಗಳಿಗೆ – 250/-
• ಅಂಗವಿಕಲ ಅಭ್ಯರ್ಥಿಗಳಿಗೆ : 00/-

ಆಯ್ಕೆ ವಿಧಾನ :
ಭಾರತೀಯ ನಾರು ನಿಗಮ ನಿಯಮತದ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಮೌಖಿಕ ಪರೀಕ್ಷೆಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

How to Apply for JCI Recruitment 2024 Online

ಅರ್ಜಿ ಸಲ್ಲಿಸುವ ವಿಧಾನ:
ಭಾರತೀಯ ನಾರು ನಿಗಮ ನಿಯಮತದ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬೇಕು. ಭಾರತೀಯ ನಾರು ನಿಗಮ ನಿಯಮತದ ಇಲಾಖೆಯ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.

Step by step application process

ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.

ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.

ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.

ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

Important Dates for JCI Recruitment 2024 Application Process

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ: 10 September 2024
ಅರ್ಜಿ ಸಲ್ಲಿಕೆ ಕೊನೆ ದಿನಾಂಕ: 30 September 2024

ಉದ್ಯೋಗದ ಸ್ಥಳ: ಭಾರತ

Apply LinkClick
Notification LinkClick
Telegram Join LinkClick
WhatsAppClick
WhatsApp channelClick

 

Conclusion :
ನಾವು ನೀಡಿರುವ ಈ ಭಾರತೀಯ ನಾರು ನಿಗಮ ನಿಯಮತದ ಇಲಾಖೆಯ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ Facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.

Spread the love