Bagalkot Court Recruitment 2024: Apply Offline For 04 Clerk, Peon Posts

Bagalkot Court Recruitment 2024: Apply offline For 06 Clerk, Peon Posts: ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿ, ಬಾಗಲಕೋಟೆ ನೇಮಕಾತಿ 2024. ಬಾಗಲಕೋಟ ಜಿಲ್ಲಾ ಮತ್ತು ನ್ಯಾಯಾಧೀಶರ ಕಚೇರಿಯಲ್ಲಿ ಖಾಲಿ ಇರುವ ಕ್ಲರ್ಕ್/ ಆಫೀಸ್ ಅಸಿಸ್ಟೆಂಟ್ ಮತ್ತು ಪ್ಯೂನ್ ಹುದ್ದೆಗಳಿಗೆ 10ನೇ ತರಗತಿ, ದ್ವಿತೀಯ ಪಿಯುಸಿ ಹಾಗೂ ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಬಾಗಲಕೋಟೆಯಲ್ಲಿ ಸರ್ಕಾರಿ ಉದ್ಯೋಗ ಬಯಸುವ ಅಭ್ಯರ್ಥಿಗಳು ನಾವು ನೀಡಿರುವ ಮಾಹಿತಿಯನ್ನು ಸಂಪೂರ್ಣವಾಗಿ ಓದಿ. ಬಾಗಲಕೋಟ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯಾದ ಆಯ್ಕೆ ವಿಧಾನದ ವಿವರಣೆ, ಉದ್ಯೋಗದ ಸ್ಥಳ, ವೇತನದ ವಿವರಣೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.

Bagalkot District Court Recruitment 2024 Overview

ನೇಮಕಾತಿ ಇಲಾಖೆ ಹೆಸರು :
ಬಾಗಲಕೋಟ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ

ಹುದ್ದೆಗಳ ಹೆಸರು :
1. ಆಫೀಸ್ ಅಸಿಸ್ಟೆಂಟ್
2. ಕ್ಲರ್ಕ್ ಮತ್ತು ಆಫೀಸ್ ಪ್ಯೂನ್

ಒಟ್ಟು ಹುದ್ದೆಗಳ ಸಂಖ್ಯೆ :
ಬಾಗಲಕೋಟ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಇಲಾಖೆಯಲ್ಲಿ ಒಟ್ಟು 04 ಹುದ್ದೆಗಳು ಖಾಲಿ ಇವೆ.

ವೇತನ ಶ್ರೇಣಿ :
ಬಾಗಲಕೋಟ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಇಲಾಖೆಯ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ ವೇತನ 15884 ರಿಂದ 19695/- ಶ್ರೇಣಿಯನ್ನು ನಿಗದಿಪಡಿಸಲಾಗಿದೆ.

ವಿಶೇಷ ಸೂಚನೆ – ನಾವು ನೀಡುವ ಎಲ್ಲಾ ತರದ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ನಾವು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಹಾಗೂ ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka news hunter ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಯಾವುದೇ ರೀತಿಯ ಹಣವನ್ನು ಪಾವತಿ ಮಾಡಬೇಡಿ. ಹಾಗೂ ಈ ಕುರಿತು ಮಾಹಿತಿಯನ್ನು ನಮ್ಮ ವಾಟ್ಸಪ್ ನಂಬರ್ 8050798925 ಮೆಸೇಜ್ ಮಾಡಿ. ಸುರಕ್ಷಿತವಾಗಿರಿ ಮೋಸ ಹೋಗದಿರಿ.

Eligibility Criteria for Bagalkot Court Recruitment 2024

ಶೈಕ್ಷಣಿಕ ಅರ್ಹತೆ :
ಬಾಗಲಕೋಟ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅನುಗುಣವಾಗಿ ಅಭ್ಯರ್ಥಿಯು ಹತ್ತನೇ ತರಗತಿ/ ದ್ವಿತೀಯ ಪಿಯುಸಿ ಹಾಗೂ ಪದವಿಯಲ್ಲಿ ತೇರ್ಗಡೆ ಹೊಂದಿರುವ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಪಡೆದಿರುತ್ತಾರೆ.

( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )

Join Now

ವಯಸ್ಸಿನ ಮಿತಿ :
ಬಾಗಲಕೋಟ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಇಲಾಖೆಯ ವಿವಿಧ ಹುದ್ದೆಗಳಿಗೆ ಅನುಸಾರವಾಗಿ ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.

ವಯೋಮಿತಿ ಸಡಿಲಿಕೆ ವಿವರಣೆ:
ಬಾಗಲಕೋಟ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಇಲಾಖೆಯ ನಿಯಮಗಳು ಅನುಸಾರ ವಯೋಮಿತಿ ಸಡಿಲಿಕೆ ನಿಗದಿಪಡಿಸಿದೆ.

ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 00/-
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 00/-
• 2a/2b/3a/3b ಅಭ್ಯರ್ಥಿಗಳಿಗೆ – 00/-
• ಅಂಗವಿಕಲ ಅಭ್ಯರ್ಥಿಗಳಿಗೆ : 00/-

ಆಯ್ಕೆ ವಿಧಾನ :
ಬಾಗಲಕೋಟ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

How to Apply for Bagalkot Court Clerk & Peon Posts

ಅರ್ಜಿ ಸಲ್ಲಿಸುವ ವಿಧಾನ:
ಅಂಚೆ ವಿಳಾಸ: ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಎಡಿಆರ್ ಬಿಲ್ಡಿಂಗ್, ಜಿಲ್ಲಾ ನ್ಯಾಯಾಲಯ ಸಂಕೀರ್ಣ, ಬಾಗಲಕೋಟೆ

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ: 28 September 2024
ಅರ್ಜಿ ಸಲ್ಲಿಕೆ ಕೊನೆ ದಿನಾಂಕ: 03 October 2024

ಮುಖ್ಯ ಸೂಚನೆ:
ಬಾಗಲಕೋಟ ಜಿಲ್ಲಾ ಸತ್ರ ನ್ಯಾಯಾಲಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಕೇವಲ ಆರು ತಿಂಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ನೀಡಲಾಗುತ್ತದೆ ದಯವಿಟ್ಟು ಅಭ್ಯರ್ಥಿಗಳು ಇದನ್ನ ಗಮನಿಸಿ ಅರ್ಜಿಯನ್ನು ಸಲ್ಲಿಸಲು ಮುಂದಾಗಿ.

ಉದ್ಯೋಗದ ಸ್ಥಳ: Bagalkot

Important Links  for Bagalkot District Court Jobs

Apply LinkClick
Notification LinkClick
Telegram Join LinkClick
WhatsAppClick
WhatsApp channelClick

Conclusion :
ನಾವು ನೀಡಿರುವ ಈ ಬಾಗಲಕೋಟ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಇಲಾಖೆಯ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ Facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.

Spread the love