HAL Recruitment 2024: Apply Online For 04 Various posts: ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ 2024 ಖಾಲಿ ಇರುವ ಆಡಳಿತ ಅಧಿಕಾರಿ, ತಾಂತ್ರಿಕ ವ್ಯಾಪಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಈ ಹುದ್ದೆಗಳು ಕರ್ನಾಟಕದ ಬೆಂಗಳೂರಿನಲ್ಲಿ ಖಾಲಿ ಇದ್ದು ಆಸಕ್ತಿ ಹೊಂದಿದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಇಲಾಖೆಯ ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ವಿದ್ಯಾರ್ಹತೆ, ವೇತನದ ವಿವರಣೆ, ಆಯ್ಕೆ ವಿಧಾನ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ. ಪ್ರತಿದಿನ ಉದ್ಯೋಗದ ಮಾಹಿತಿಯನ್ನು ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುತ್ತಿದೆ.
HAL Recruitment 2024 Details of post
ನೇಮಕಾತಿ ಇಲಾಖೆ ಹೆಸರು :
ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್
ಹುದ್ದೆಗಳ ಹೆಸರು :
1. ಆಡಳಿತ ಅಧಿಕಾರಿ
2. ತಾಂತ್ರಿಕ ವ್ಯಾಪಾರಿ
3. ಪ್ಲೇಯಿಂಗ್ ಬೋಧಕ
ಒಟ್ಟು ಹುದ್ದೆಗಳ ಸಂಖ್ಯೆ :
ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಇಲಾಖೆಯಲ್ಲಿ ಒಟ್ಟು 04 ಹುದ್ದೆಗಳು ಖಾಲಿ ಇವೆ.
ವೇತನ ಶ್ರೇಣಿ :
ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಇಲಾಖೆಯ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ ವೇತನ 43054 ರಿಂದ 1,64500/- ಶ್ರೇಣಿಯನ್ನು ನಿಗದಿಪಡಿಸಲಾಗಿದೆ.
ವಿಶೇಷ ಸೂಚನೆ – ನಾವು ನೀಡುವ ಎಲ್ಲಾ ತರದ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ನಾವು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಹಾಗೂ ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka news hunter ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಯಾವುದೇ ರೀತಿಯ ಹಣವನ್ನು ಪಾವತಿ ಮಾಡಬೇಡಿ. ಹಾಗೂ ಈ ಕುರಿತು ಮಾಹಿತಿಯನ್ನು ನಮ್ಮ ವಾಟ್ಸಪ್ ನಂಬರ್ 8050798925 ಮೆಸೇಜ್ ಮಾಡಿ. ಸುರಕ್ಷಿತವಾಗಿರಿ ಮೋಸ ಹೋಗದಿರಿ.
Eligibility Criteria for HAL Recruitment 2024
ಶೈಕ್ಷಣಿಕ ಅರ್ಹತೆ :
ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅನುಗುಣವಾಗಿ ಅಭ್ಯರ್ಥಿಯು ಪದವಿ/ ಸ್ನಾತಕೋತ್ತರ ಪದವಿ/ MBA/ MSW/ MA ಶೈಕ್ಷಣಿಕ ಅರ್ಹತೆ ಪಡೆದಿರಬೇಕು.
( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )
ವಯಸ್ಸಿನ ಮಿತಿ :
ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಇಲಾಖೆಯ ವಿವಿಧ ಹುದ್ದೆಗಳಿಗೆ ಅನುಸಾರವಾಗಿ ಕನಿಷ್ಠ 18 ವರ್ಷ ಗರಿಷ್ಠ 65 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.
ವಯೋಮಿತಿ ಸಡಿಲಿಕೆ ವಿವರಣೆ:
ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಇಲಾಖೆಯ ನಿಯಮಗಳು ಅನುಸಾರ ವಯೋಮಿತಿ ಸಡಿಲಿಕೆ ನಿಗದಿಪಡಿಸಿದೆ.
ಅರ್ಜಿ ಶುಲ್ಕ:
ಆಡಳಿತ ಅಧಿಕಾರಿ ಹಾಗೂ ಫ್ಲೈಯಿಂಗ್ ಬೋಧಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ 500 ( ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಶುಲ್ಕ ಇರುವುದಿಲ್ಲ)
ತಾಂತ್ರಿಕ ವ್ಯಾಪಾರಿ ಹುದ್ದೆಗಳಿಗೆ 250 ನಿಗದಿಪಡಿಸಲಾಗಿದೆ.
How to Apply for HAL Recruitment 2024
ಆಯ್ಕೆ ವಿಧಾನ :
ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಅರ್ಜಿಯನ್ನು ಅಂಚೆಯ ಮೂಲಕ ಸಲ್ಲಿಸಿ ಮಾಡಬೇಕು.
ಅಂಚೆ ವಿಳಾಸ: Deputy gentle manager (HR), helicopter division, Hindustan aeronautics limited, P.B. NO:- 1790,Vimanpura post, Bengaluru-560017
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ: 26 September 2024
ಅರ್ಜಿ ಸಲ್ಲಿಕೆ ಕೊನೆ ದಿನಾಂಕ: 12 October 2024
ಉದ್ಯೋಗದ ಸ್ಥಳ: Bengaluru
Apply Link | Click |
Notification Link | Click |
Telegram Join Link | Click |
Click | |
WhatsApp channel | Click |
Conclusion :
ನಾವು ನೀಡಿರುವ ಈ ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಇಲಾಖೆಯ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ Facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.