KPWD Recruitment 2024: Apply Online For 42 Posts: ಕರ್ನಾಟಕ ಲೋಕೋಪಯೋಗಿ ಇಲಾಖೆ ನೇಮಕಾತಿ 2024 ಖಾಲಿ ಇರುವ Assistant executive ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿ ಹೊಂದಿದ ಕರ್ನಾಟಕದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಕರ್ನಾಟಕ ಲೋಕೋಪಯೋಗಿ ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ವಿದ್ಯಾರ್ಹತೆ/ ಆಯ್ಕೆ ವಿಧಾನ/ ಅರ್ಜಿ ಸಲ್ಲಿಸುವ ಪ್ರಕ್ರಿಯೆ/ ಉದ್ಯೋಗದ ಸ್ಥಳ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ. ಪ್ರತಿದಿನಲೂ ಉದ್ಯೋಗದ ಮಾಹಿತಿ ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುತ್ತೀರಿ.
KPWD Recruitment 2024 Vacancy Details
ನೇಮಕಾತಿ ಇಲಾಖೆ ಹೆಸರು :
ಕರ್ನಾಟಕ ಲೋಕೋಪಯೋಗಿ
ಹುದ್ದೆಗಳ ಹೆಸರು :
1. ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್-RPC
2. ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್-HK
ಒಟ್ಟು ಹುದ್ದೆಗಳ ಸಂಖ್ಯೆ :
ಕರ್ನಾಟಕ ಲೋಕೋಪಯೋಗಿ ಇಲಾಖೆಯಲ್ಲಿ ಒಟ್ಟು 42 ಹುದ್ದೆಗಳು ಖಾಲಿ ಇವೆ.
ವೇತನ ಶ್ರೇಣಿ :
ಕರ್ನಾಟಕ ಲೋಕೋಪಯೋಗಿ ಇಲಾಖೆಯ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ ವೇತನ 83700 ರಿಂದ 155200/- ಶ್ರೇಣಿಯನ್ನು ನಿಗದಿಪಡಿಸಲಾಗಿದೆ.
ವಿಶೇಷ ಸೂಚನೆ – ನಾವು ನೀಡುವ ಎಲ್ಲಾ ತರದ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ನಾವು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಹಾಗೂ ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka news hunter ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಯಾವುದೇ ರೀತಿಯ ಹಣವನ್ನು ಪಾವತಿ ಮಾಡಬೇಡಿ. ಹಾಗೂ ಈ ಕುರಿತು ಮಾಹಿತಿಯನ್ನು ನಮ್ಮ ವಾಟ್ಸಪ್ ನಂಬರ್ 8050798925 ಮೆಸೇಜ್ ಮಾಡಿ. ಸುರಕ್ಷಿತವಾಗಿರಿ ಮೋಸ ಹೋಗದಿರಿ.
Eligibility Criteria for KPWD Recruitment 2024
ಶೈಕ್ಷಣಿಕ ಅರ್ಹತೆ :
ಕರ್ನಾಟಕ ಲೋಕೋಪಯೋಗಿ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಎಂಜಿನಿಯರಿಂಗ್, ಡಿಪ್ಲೋಮಾದಲ್ಲಿ ಪದವಿ ಪೂರ್ಣಗೊಳಿಸಬೇಕು.
( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )
ವಯಸ್ಸಿನ ಮಿತಿ :
ಕರ್ನಾಟಕ ಲೋಕೋಪಯೋಗಿ ಇಲಾಖೆಯ ವಿವಿಧ ಹುದ್ದೆಗಳಿಗೆ ಅನುಸಾರವಾಗಿ ಕನಿಷ್ಠ 21 ವರ್ಷ ಗರಿಷ್ಠ 35 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.
ವಯೋಮಿತಿ ಸಡಿಲಿಕೆ ವಿವರಣೆ:
ಕರ್ನಾಟಕ ಲೋಕೋಪಯೋಗಿ ಇಲಾಖೆಯ ನಿಯಮಗಳು ಅನುಸಾರ ವಯೋಮಿತಿ ಸಡಿಲಿಕೆ ನಿಗದಿಪಡಿಸಿದೆ.
KPWD Recruitment 2024 Application Fee
ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 600/-
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 00/-
• 2a/2b/3a/3b ಅಭ್ಯರ್ಥಿಗಳಿಗೆ – 300/-
• ಮಾಜಿ ಸೈನಿಕ ಅಭ್ಯರ್ಥಿಗಳು: 50 ರೂಪಾಯಿ
• ಅಂಗವಿಕಲ ಅಭ್ಯರ್ಥಿಗಳಿಗೆ : 00/-
How to Apply for KPWD Recruitment 2024
ಆಯ್ಕೆ ವಿಧಾನ :
ಕರ್ನಾಟಕ ಲೋಕೋಪಯೋಗಿ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಪರ್ಸನಾಲಿಟಿ ಟೆಸ್ಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
ಕರ್ನಾಟಕ ಲೋಕೋಪಯೋಗಿ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬೇಕು. ಕರ್ನಾಟಕ ಲೋಕೋಪಯೋಗಿ ಇಲಾಖೆಯ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.
Step by step application process
ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.
ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.
ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.
ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
Important Dates for KPWD Recruitment 2024
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ: 03 October 2024
ಅರ್ಜಿ ಸಲ್ಲಿಕೆ ಕೊನೆ ದಿನಾಂಕ: 04 November 2024
ಉದ್ಯೋಗದ ಸ್ಥಳ: ಕರ್ನಾಟಕ
Apply Link | Click |
Notification Link | Click |
Telegram Join Link | Click |
Click | |
WhatsApp channel | Click |
Conclusion :
ನಾವು ನೀಡಿರುವ ಈ ಕರ್ನಾಟಕ ಲೋಕೋಪಯೋಗಿ ಇಲಾಖೆಯ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ Facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.